ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1.86 ಲಕ್ಷ ಹೊಸ ಕೋವಿಡ್-19 ಪ್ರಕರಣಗಳುು ಪತ್ತೆ

ದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1.86 ಲಕ್ಷ ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ, ಇದು ಕಳೆದ 44 ದಿನಗಳಲ್ಲಿ ಇಂದು ಅತ್ಯಂತ ಕಡಿಮೆ ಪ್ರಕರಣಗಳು ದಾಖಲೆಯಾಗಿದೆ

ಕಳೆದ 24 ಗಂಟೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 76,755 ರಷ್ಟು ಕಡಿಮೆಯಾಗುತ್ತಿದ್ದಂತೆ ಒಟ್ಟು ಸಕ್ರಿಯ ಕೇಸ್ ಲೋಡ್ ಮತ್ತಷ್ಟು 23,43,152 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬೆಳಿಗ್ಗೆ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 2,59,459 ಚೇತರಿಕೆಗಳು ವರದಿಯಾಗಿದ್ದು, ದೇಶದಲ್ಲಿ ಈವರೆಗೆ ಒಟ್ಟು 2,48,93,410 ರೋಗಿಗಳು ಚೇತರಿಸಿಕೊಂಡಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *