ಪಿಚ್ಚರ್ ಪಯಣ – 03 ಸಿನಿಮಾ : ಬ್ಲಾಕ್ ಗರ್ಲ್( ಆಫ್ರಿಕನ್)

ಪಿಚ್ಚರ್ ಪಯಣ – 03 ಸಿನಿಮಾ : ಬ್ಲಾಕ್ ಗರ್ಲ್( ಆಫ್ರಿಕನ್)

ವಿಶ್ಲೇಷಣೆ : ಪ್ರದೀಪ ಕೆಂಚನೂರು.

ರವಿವಾರ ಸಂಜೆ: 6 ಗಂಟೆಗೆ

*ಆಯೋಜನೆ* :
ಸಮುದಾಯ ಕರ್ನಾಟಕ

*ಪ್ರಸಾರ* :
ಜನಶಕ್ತಿ ಮೀಡಿಯಾ

*ಸಂಯೋಜನೆ* :
ಸಹಯಾನ ಕೆರೆಕೋಣ

*ಸಂಕಲನ*
ನಂದೀಶ್ ರಾಮ
ಗಗನ್ ಚಿರಾಯು

ನಿಮ್ಮ ಜನಶಕ್ತಿ ಮೀಡಿಯಾದಲ್ಲಿ ಪಿಚ್ಚರ್ ಪಯಣ  ಆರಂಭವಾಗಿದ್ದು. ಈ ವಾರದ ಸಿನಿ ಪಯಾಣದಲ್ಲಿ ಆಯ್ಕೆ ಮಾಡಿಕೊಂಡಿರುವ ಚಿತ್ರ ಬ್ಲಾಕ್ ಗರ್ಲ್( ಆಫ್ರಿಕನ್)
ಈ ಸಿನಿಮಾ ಮೂಲತಃ ಆಫ್ರಿಕನ್ ಭಾಷೆಯದ್ದಾಗಿದೆ. ಈ ಚಿತ್ರದ ಕುರಿತು ಪ್ರದೀಪ ಕೆಂಚನೂರು ವಿಶ್ಲೇಷಣೆಯನ್ನು ಮಾಡಿದ್ದಾರೆ.

ಸಮುದಾಯ ಕರ್ನಾಟಕ ಈ ಪಯಣವನ್ನು ಆಯೋಜಿಸುತ್ತಿದೆ. ಸಹಯಾನ ಕೆರೆಕೋಣ ಸಂಯೋಜನೆಯೊಂದಿಗೆ ಜನಶಕ್ತಿ ಮೀಡಿಯಾದಲ್ಲಿ ಪ್ರಸಾರವಾಗುತ್ತಿದೆ ತಪ್ಪದೆ ನೋಡಿ  ಅಭಿಪ್ರಾಯ ತಿಳಿಸಿ. ಪಿಚ್ಚರ್ ಪಯಣ ಜನಶಕ್ತಿ ಯೂಟ್ಯೂಬ್ ಚಾಲನ್ ಮತ್ತು ಜನಶಕ್ತಿ ಫೇಸ್ ಬುಕ್ ನಲ್ಲಿ ಪ್ರತಿ ರವಿವಾರ ಸಂಜೆ 6 ಗಂಟೆಗೆ ಪ್ರಸಾರವಾಗುತ್ತದೆ.

Donate Janashakthi Media

Leave a Reply

Your email address will not be published. Required fields are marked *