ಪೌರತ್ವ (ತಿದ್ದುಪಡಿ) ಮಸೂದೆ ದುಷ್ಟತನದಿಂದ ತುಂಬಿರುವ ಶಾಸನ

ಪ್ರಕಾಶ ಕಾರಟ್

ಪೌರತ್ವ (ತಿದ್ದುಪಡಿ) ಮಸೂದೆ ಅಥವ ಸಿ.ಎ.ಬಿ. ಮುಸ್ಲಿಮೇತರ ವಲಸಿಗರನ್ನು ನಾಗರಿಕರೆಂದು ಕಾನೂನುಬದ್ಧಗೊಳಿಸಿದರೆ, ಎನ್.ಆರ್.ಸಿ. ಮುಸ್ಲಿಂ ನುಸುಳುಕೋರರು ಎನ್ನಲಾಗುವವರ ಮೇಲೆ ಗುರಿಡುತ್ತದೆ. ಬಿಜೆಪಿ ಇಟ್ಟುಕೊಂಡಿರುವ ಗುರಿಯೆಂದರೆ, ಎರಡನೇ ದರ್ಜೆಯ ನಾಗರಿಕರು ಎಂಬೊಂದು “ಧವನ್ನು ಸೃಸುವುದು ಮತ್ತು ಅವರ ಹಕ್ಕುಗಳನ್ನು ತೀವ್ರವಾಗಿ “ತಿಗೊಳಿಸುವುದು. ಈ ಯೋಚನೆಯ “ಂದೆ ಇರುವುದು “.ಡಿ.ಸಾವರ್ಕರ್ ಪ್ರತಿಪಾದಿಸಿದ ಎರಡು-ರಾಷ್ಟ್ರಗಳ ಸಿದ್ಧಾಂತ. ಸಿ.ಎ.ಬಿ. ಮತ್ತು ಎನ್.ಆರ್.ಸಿ.ಯ ಎರಡು ಕಡೆಗಳಿಂದ ಸುತ್ತುವರೆಯುವ ತಂತ್ರವನ್ನು ಬಿಜೆಪಿ-ಆರೆಸ್ಸೆಸ್‌ನ ಸಂಕುಚಿತ ರಾಜಕಾರಣಕ್ಕೆ ಹೊಂದುವಂತೆ ಕೋಮು ಆತಂಕಗಳನ್ನು ಹೆಚ್ಚಿಸಲು ಮತ್ತು ಒಂದು ಹೊಸ “ಭಜನಕಾರೀ ಅಜೆಂಡಾವನ್ನು ಸ್ಟೃಸಲು ಉಪಯೋಗಿಸಲಾಗುತ್ತದೆ. ಬಿಜೆಪಿಯ ದುಷ್ಟತಂತ್ರಗಳನ್ನು “ಫಲಗೊಳಿಸಲು ಈ ಮಸೂದೆಗೆ ಸುಪ್ರಿಂ ಕೋರ್ಟಿನಲ್ಲಿ ಸವಾಲು ಹಾಕುವುದರೊಂದಿಗೇ, ಅವನ್ನು ಬಯಲಿಗೆಳೆಯಲು ವ್ಯಾಪಕವಾದ ಪ್ರಚಾರಾಂದೋಲನವನ್ನು ನಡೆಸಬೇಕು.

ಪೌರತ್ವ (ತಿದ್ದುಪಡಿ) ಮಸೂದೆ, ೨೦೧೯(ಸಿ.ಎ.ಬಿ.) ಸಂಸತ್ತಿನ ಒಳಗೂ, ಹೊರಗೂ ಬಲವಾದ ಪ್ರತಿಭಟನೆಗಳ ನಡುವೆ ಅಂಗೀಕಾರಗೊಂಡಿದೆ. ಸಿ.ಎ.ಬಿ. ಸಂ”ಧಾನದ ಮೂಲ ನೀತಿಗಳಿಗೆ ತದ್ವಿರುದ್ಧವಾಗಿರುವ ಒಂದು ಅಪಯಕಾರಿ ಶಾಸನ. ಈ ಮಸೂದೆಯಲ್ಲಿ “ಧಿಸಿರುವ ಅಂಶಗಳು ಸಂ”ಧಾನದಲ್ಲಿ ಪ್ರತಿಷ್ಠಾಪಿತಗೊಂಡಿರುವ ಪೌರತ್ವದ ಜಾತ್ಯತೀತ ಪರಿಕಲ್ಪನೆಯನ್ನು ಶಿಥಿಲಗೊಳಿಸುತ್ತವೆ. ಸಂ”ಧಾನದ ಕಲಮು ೧೪, ಭಾರತದ ಪ್ರದೇಶದ ಒಳಗೆ ಯಾವುದೇ ವ್ಯಕ್ತಿಗೆ ಕಾನೂನಿನ ಎದುರು ಸಮಾನತೆ ಅಥವ ಕಾನೂನಿನ ಸಮಾನ ರಕ್ಷಣೆಯನ್ನು ನಿರಾಕರಿಸಲಾಗದು ಎಂದು “ಧಿಸಿದೆ. ಸಂ”ಧಾನವು ಮತ, ಜಾತಿ, ಪಂಥ ಅಥವ ಲಿಂಗದ ಆಧಾರದಲ್ಲಿ ತಾರತಮ್ಯವನ್ನು ಕೂಡ ನಿಷೇದಿಸಿದೆ.

ಸಿ.ಎ.ಬಿ. ಕೆಲವು “ಭಾಗಗಳ ಜನರನ್ನು ಪೌರತ್ವ ನೀಡಿಕೆಗೆ ಪರಿಶೀಲಿಸುವಾಗ ಒಂದು ಮತೀಯ ಮಾನದಂಡವನ್ನು ಸೇರಿಸಿದೆ. ಈ ತಿದ್ದುಪಡಿಯ ಪ್ರಕಾರ ಡಿಸೆಂಬರ್ ೩೧, ೨೦೧೪ರ ಮೊದಲು ಅಫಘಾನಿಸ್ತಾನ, ಬಾಂಗ್ಲಾದೇಶ್ ಅಥವ ಪಾಕಿಸ್ತಾನದಿಂದ ಬಂದಿರುವ “ಂದೂಗಳು, ಸಿಖ್ಖರು, ಔದ್ಧರು, ಜೈನರು, ಪಾರ್ಸಿಗಳು ಅಥವ ಕ್ರಿಶ್ಚಿಯನ್ನರನ್ನು ಕಾನೂನುಬಾ”ರ ವಲಸಿಗರು ಎಂದು ಕಾಣುವುದಿಲ್ಲ. ಅವರು ಭಾರತದಲ್ಲಿ ಕನಿಷ್ಟ ಐದು ವರ್ಷಗಳನ್ನು ಕಳೆದಿದ್ದರೆ, ಸಹಜೀಕರಣ(ನೆಚುರಲೈಸೇಶನ್)ದಿಂದ ಪೌರತ್ವಕ್ಕೆ ಅರ್ಹರಾಗಬಹುದು. ಈ ಮೊದಲು ಸಹಜೀಕರಿಸಲು ಸಮಯ”ತಿ ಹನ್ನೊಂದು ವರ್ಷಗಳಾಗಿದ್ದವು. ಅಂದರೆ ಈ “ತಿಯನ್ನು ಸಡಿಲಿಸಲಾಗುತ್ತಿದೆ.

ಅದರೆ ಇದು ಈ ಮೂರು ದೇಶಗಳಿಂದ ಬಂದಿರುವ ಮುಸ್ಲಿಮರಿಗೆ ಅನ್ವುಸುವುದಿಲ್ಲ. ಅವರನ್ನು ಕಾನೂನುಬಾ”ರ ವಲಸಿಗರೆಂದು ಪರಿಗಣಿಸಲಾಗುತ್ತದೆ. ಮತೀಯ ಆಧಾರದಲ್ಲಿ ಈ ತಾರತಮ್ಯವೇ ಪೌರತ್ವದ ಕಾಯ್ದೆಗೆ ಈ ತಿದ್ದುಪಡಿಯನ್ನು ಅಸಂ”ಧಾನಿಕ ಮತ್ತು ಕಾನೂನುಬಾ”ರಗೊಳಿಸುತ್ತದೆ.

ಬಿಜೆಪಿ ಈ ಮೊದಲೇ “ಂದಿನ ಲೋಕಸಭೆಯಲ್ಲಿ ಈ ಮಸೂದೆಯನ್ನು ಪಾಸುಮಾಡಿಕೊಂಡಿತ್ತು. ಆದರೆ ರಾಜ್ಯಸಭೆಯಲ್ಲಿ ಬಹುಮತ”ಲ್ಲದ್ದರಿಂದ ಪಾಸಾಗಲಿಲ್ಲ. ಈ ಮಸೂದೆಯ ಉದ್ದೇಶ ಬಾಂಗ್ಲಾದೇಶದಿಂದ ಅಸ್ಸಾಂಗೆ ಬಂದಿರುವ “ಂದೂ ವಲಸಿಗರಿಗೆ ಪೌರತ್ವವನ್ನು ಖಾತ್ರಿಪಡಿಸುತ್ತಲೇ, ಆ ದೇಶದಿಂದ ಬರುವ ಯಾವುದೇ ಮುಸ್ಲಿಂ ವಲಸಿಗರನ್ನು ಹೊರಗಿಡುವ ಕೋಮುವಾದಿ ಅಜೆಂಡಾ. ಅಸ್ಸಾಂನಲ್ಲಿ ಎನ್.ಆರ್.ಸಿ. ಪ್ರಕ್ರಿಯೆ ಮಾರ್ಚ್ ೨೪, ೧೯೭೧ರ ನಂತರ ಪ್ರವೇಶಿಸಿರುವ ಎಲ್ಲರನ್ನೂ ಹೊರಗಿಡುವುದರಿಂದಾಗಿ ಈ ಕ್ರಮ ಅಗತ್ಯವಾಗಿತ್ತು.

ಅಸ್ಸಾಂನಲ್ಲಿ ‘ರ್‍ಟ್ರಾಯ ಪೌರರ ದಾಖಲಾತಿ'(ಎನ್.ಆರ್.ಸಿ.)ಯ ಅಂತಿಮ ಪಟ್ಟಿಯನ್ನು ಈ ವರ್ಷ ಆಗಸ್ಟ್ ೩೧ರಂದು ಸಿ.ಎ.ಬಿ.ಯನ್ನು ಜಾರಿಗೊಳಿಸುವ ಮೊದಲು ಪ್ರಕಟಿಸಲಾತು. ಇದರ ಫಲಿತಾಂಶವಾಗಿ ಬಾಂಗ್ಲಾದೇಶದಿಂದ ಬಂದು “ಂದೂಗಳನ್ನೂ ದೊಡ್ಡ ಸಂಖ್ಯೆಯಲ್ಲಿ ಹೊರಗಿಡಲಾಗಿದೆ. ಆದ್ದರಿಂದಲೇ ಅಸ್ಸಾಂನ ಬಿಜೆಪಿ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಎನ್.ಆರ್.ಸಿ. ಪಟ್ಟಿಯನ್ನು “ರೋಧಿಸಿವೆ. “ಗೆ ಮೋದಿ ಸರಕಾರಕ್ಕೆ ಇಡೀ ದೇಶಕ್ಕೆ ಎನ್.ಆರ್.ಸಿ. ಯನ್ನು ಸಿದ್ದಪಡಿಸುವ ಕೆಲಸಕ್ಕೆ ಕೈಹಾಕುವ ಮೊದಲು ಸಿ.ಎ.ಬಿ.ಯನ್ನು ಅಂಗೀಕರಿಸುವ ತುರ್ತು ಬಂದಿತು. ಗೃಹಮಂತ್ರಿ ಅಮಿತ್ ಷಾ ಕಪಟತನದಿಂದ ಅಸ್ಸಾಂನಲ್ಲಿ ಎನ್.ಆರ್.ಸಿ. ಯನ್ನು ಇಡೀ ದೇಶದ ಜತೆಗೆ ಮತ್ತೊಮ್ಮೆ ಮಾಡಲಾಗುವುದು ಎಂದು ಪ್ರಕಟಿಸಿದ್ದಾರೆ.

ಈ ಸಿ.ಎ.ಬಿ. ಗೆ ಅಸ್ಸಾಂ ಮತ್ತು ಈಶಾನ್ಯ ಭಾರತದ ಜನಗಳಿಂದ ಕೋಪಾವೇಶದ ಪ್ರತಿಕ್ರಿಯೆ ಎದುರಾಗಿದೆ. ಅಸ್ಸಾಂನ ಜನರು ಈ ಶಾಸನ ಅಸ್ಸಾಂ ಒಪ್ಪಂದದಲ್ಲಿ ನೀಡಿದ ವಚನಕ್ಕೆ ಮಾಡಿರುವ “ಶ್ವಾಸದ್ರೋಹ ಎಂದು ಕಾಣುತ್ತಿದ್ದಾರೆ. ಏಕೆಂದರೆ ಆ ಒಪ್ಪಂದದ ಪ್ರಕಾರ ಮಾರ್ಚ್ ೧೯೭೧ರ ನಂತರ ಅಸ್ಸಾಂ ಪ್ರವೇಶಿಸಿದವರಿಗೆ ಪೌರತ್ವವನ್ನು ಕೊಡಲಾಗುವುದಿಲ್ಲ. ಸಿ.ಎ.ಬಿ. ಈ ಸಮಯ”ತಿಯನ್ನು ಡಿಸೆಂಬರ್ ೩೧, ೨೦೧೪ ರ ವರೆಗೆ “ಸ್ತರಿಸಿ ಕಾನೂನುಬಾ”ರ ವಲಸಿಗರನ್ನು ಕಾನೂನುಬದ್ಧಗೊಳಿಸಿ, ೧೯೮೫ರಲ್ಲಿ ಅಸ್ಸಾಂ ಒಪ್ಪಂದದ ಮೂಲಕ ಏರ್ಪಟ್ಟಿರುವ ಜಾಗರೂಕತೆಂದ ಸಮತೋಲಗೊಳಿಸಿದ್ದ ಒಡಂಬಡಿಕೆಯನ್ನು ತಲೆಕೆಳಗಾಗಿಸಿದೆ.

ಈಶಾನ್ಯ ಭಾರತದ ಎಲ್ಲ ರಾಜ್ಯಗಳಲ್ಲಿ ಅಲ್ಲಿಯ ಮೂಲನಿವಾಸಿಗಳ ಅಸ್ಮಿತೆಗಳು ಹೊಸದಾಗಿ ಪೌರತ್ವ ಪಡೆಯುವ ಜನಗಳು ದೊಡ್ಡಪ್ರಮಾಣದಲ್ಲಿ ಬಂದು ಸೇರುವುದರಿಂದಾಗಿ ಮುಳುಗಿ ಹೋಗಬಹುದು ಎಂಬ ಭಯ ಮೂಡಿದೆ. ಸಂ”ಧಾನದ ಆರನೇ ಶೆಡ್ಯೂಲಿನ ಅಡಿಯಲ್ಲಿ ಬರುವ ಬುಡಕಟ್ಟು ಪ್ರದೇಶಗಳಿಗೆ ಮತ್ತು ‘ಇನ್ನರ್ ಲೈನ್'(ಒಳಗಣ ರೇಖೆ) ಇರುವ ಪ್ರದೇಶಗಳಿಗೆ ಈ ಸಿ.ಎ.ಬಿ.ಯಿಂದ “ನಾ ಕೊಟ್ಟು ಅವರನ್ನು ಸಮಾಧಾನ ಪಡಿಸುವ ಮೋದಿ ಸರಕಾರದ ಪ್ರಯತ್ನ “ಫಲವಾಗಿದೆ. ಈ ಸುರಕ್ಷಿತ ಕ್ಷೇತ್ರಗಳು ಹೊರಗಿಂದ ಅಲ್ಲಿಯೇ ನೆಲೆಸಲು ಬರುವ ಜನಗಳಿಂದ ಸತತವಾಗಿ ಒತ್ತಡಗಳನ್ನು ಎದುರಿಸುತ್ತಲೇ ಇರುವುದರಿಂದಾಗಿ ಮೋದಿ ಸರಕಾರದ ಈ ಪ್ರಯತ್ನ ಫಲ ಕೊಟ್ಟಿಲ್ಲ.

ಸಿ.ಎ.ಬಿ. ಮತ್ತು ಎನ್.ಆರ್.ಸಿ. ಯನ್ನು ಒಟ್ಟಾಗಿ ಕಾಣಬೇಕು. ಸಿ.ಎ.ಬಿ. ಮುಸ್ಲಿಮೇತರ ವಲಸಿಗರನ್ನು ನಾಗರಿಕರೆಂದು ಕಾನೂನುಬದ್ಧಗೊಳಿಸಿದರೆ, ಎನ್.ಆರ್.ಸಿ. ಮುಸ್ಲಿಂ ನುಸುಳುಕೋರರು ಎನ್ನಲಾಗುವವರ ಮೇಲೆ ಗುರಿಡುತ್ತದೆ. ಬಿಜೆಪಿ ಇಟ್ಟುಕೊಂಡಿರುವ ಗುರಿಯೆಂದರೆ, ಎರಡನೇ ದರ್ಜೆಯ ನಾಗರಿಕರು ಎಂಬೊಂದು “ಧವನ್ನು ಸೃಸುವುದು ಮತ್ತು ಅವರ ಹಕ್ಕುಗಳನ್ನು ತೀವ್ರವಾಗಿ “ತಿಗೊಳಿಸುವುದು. ಈ ಯೋಚನೆಯ ಮುಂದೆ ಇರುವುದು “ವಿ.ಡಿ.ಸಾವರ್ಕರ್ ಪ್ರತಿಪಾದಿಸಿದ ಎರಡು-ರಾಷ್ಟ್ರಗಳ ಸಿದ್ಧಾಂತ.
ಸಿ.ಎ.ಬಿ. ಮತ್ತು ಎನ್.ಆರ್.ಸಿ.ಯ ಎರಡು ಕಡೆಗಳಿಂದ ಸುತ್ತುವರೆಯುವ ತಂತ್ರವನ್ನು ಬಿಜೆಪಿ-ಆರೆಸ್ಸೆಸ್‌ನ ಸಂಕುಚಿತ ರಾಜಕಾರಣಕ್ಕೆ ಹೊಂದುವಂತೆ ಕೋಮು ಆತಂಕಗಳನ್ನು ಹೆಚ್ಚಿಸಲು ಮತ್ತು ಒಂದು ಹೊಸ “ಭಜನಕಾರೀ ಅಜೆಂಡಾವನ್ನು ಸ್ಟೃಸಲು ಉಪಯೋಗಿಸಲಾಗುತ್ತದೆ.

ಈ ಪೌರತ್ವ ತಿದ್ದುಪಡಿ ಮಸೂದೆಗೆ ಸುಪ್ರಿಂ ಕೋರ್ಟಿನಲ್ಲಿ ಸವಾಲು ಹಾಕಬೇಕು. ಹಾಗೆ ಮಾಡುತ್ತಲೇ, ಸಿ.ಎ.ಬಿ.-ಎನ್.ಆರ್.ಸಿ.ಗೆ ಸಂಬಂಧಪಟ್ಟಂತೆ ಬಿಜೆಪಿಯ ದುಷ್ಟ ತಂತ್ರಗಳನ್ನು ಬಯಲಿಗೆಳೆಯಲು ವ್ಯಾಪಕವಾದ ಪ್ರಚಾರಾಂದೋಲನವನ್ನು ನಡೆಸಬೇಕು.

Donate Janashakthi Media

Leave a Reply

Your email address will not be published. Required fields are marked *