ನವದೆಹಲಿ : ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು 24ಗಂಟೆಯಲ್ಲಿ ದೇಶದಲ್ಲಿ ದಾಖಲೆಯ 3,79,257 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಬರೋಬ್ಬರಿ 3645 ಮಂದಿ ಸಾವನ್ನಪ್ಪಿದ್ದಾರೆ.
ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,83,76,524ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2 ಲಕ್ಷ ಗಡಿ ದಾಟಿ 2,04,832ಕ್ಕೆ ತಲುಪಿದೆ, ಸಕ್ರಿಯ ಪ್ರಕರಣಗಳ ಸಂಖ್ಯೆ 30,84,814ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 2,69,507 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,50,86,878ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ ದಿನ 17,68,190 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 28,44,71,979 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ತಿಳಿಸಿದೆ
ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 39,047 ಕೊರೊನಾ ಪ್ರಕರಣಗಳೊಂದಿಗೆ ಹೊಸ ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿದೆ,ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 14.39 ಲಕ್ಷಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.ಇನ್ನೊಂದೆಡೆಗೆ ಬೆಂಗಳೂರಿನಲ್ಲಿ ಒಟ್ಟು 22, 596 ಪ್ರಕರಣಗಳು ಕಳೆದ 22 ಗಂಟೆಗಳಲ್ಲಿ ದಾಖಲಾಗಿವೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 15,00,20,648 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು 24ಗಂಟೆಯಲ್ಲಿ ದೇಶದಲ್ಲಿ ದಾಖಲೆಯ 3,79,257 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಬರೋಬ್ಬರಿ 3645 ಮಂದಿ ಸಾವನ್ನಪ್ಪಿದ್ದಾರೆ.