ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವು 11 ಜನರಿಗೆ ಗಾಯ

ಹಿರೇಬಾಗೇವಾಡಿ: ಖಾಸಗಿ ಬಸ್ ಪಲ್ಟಿಯಾಗಿ  ಸಮೀಪದ ಬಡೇಕೊಳ್ಳ ಕ್ರಾಸ್ ಬಳಿ ಬುಧವಾರ ರಾತ್ರಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 11 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಭಾರತ ರಷ್ಯಾ ವ್ಯಾಪಾರ – ಅಮೇರಿಕದ ಗೋಸುಂಬೆತನ

ಮಹಾರಾಷ್ಟ್ರದ ಪುಣೆಯಲ್ಲಿ ವಾಸವಿರುವ ಗದಗ ನಗರದ ಹೀನಾ ಮುಲ್ಲಾ(31) ಮೃತರು. ಮತ್ತೊಬ್ಬ ಮೃತ ವ್ಯಕ್ತಿ ಹೆಸರು ಇನ್ನೂ ಗೊತ್ತಾಗಿಲ್ಲ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿಯಿಂದ ಪುಣೆ ಕಡೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ಮೇಲಿಂದ ಕೆಳಗೆ ಬಿದ್ದು ಅಪಫಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ನೋಡಿ: ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1% ಒಳಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *