ಬೆಳಗಾವಿ: ಜಿಲ್ಲೆಯ ಖಾನಾಪುರ ಪೊಲೀಸ್ ತರಬೇತಿ ಶಾಲೆಯಲ್ಲಿ ವಿಷಾಹಾರ ಸೇವನೆಯಿಂದ 20 ಪೊಲೀಸರ ಆರೋಗ್ಯದಲ್ಲಿ ಏರುಪೇರಾದ ಘಟನೆ ಜೂನ್ 15 ಭಾನುವಾರದಂದು ನಡೆದಿದೆ.
ರಾತ್ರಿ ಊಟ ಸೇವಿಸಿದ ಬಳಿಕಪೊಲೀಸ್ ಸಿಬ್ಬಂದಿಗೆ ಹೊಟ್ಟೆ ನೋವು, ವಾಂತಿ ಬೇಧಿ ಸಮಸ್ಯೆ ಉಂಟಾಗಿದ್ದು, ತಕ್ಷಣವೇ ಅವರನ್ನು ಖಾನಾಪುರ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ. ಸದ್ಯ ಎಲ್ಲರ ಆರೋಗ್ಯದಲ್ಲೂ ಚೇತರಿಕೆ ಕಂಡುಬಂದಿದ್ದು, ಚಿಕಿತ್ಸೆ ಮುಂದುವರೆದಿದೆ.
ಇದನ್ನೂ ಓದಿ: 1008 ಸರಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ – ಯು.ಕೆ.ಜಿ ತರಗತಿ ಪ್ರಾರಂಭ: ಮಧು ಬಂಗಾರಪ್ಪ
ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ನೋಡಿ: POSH ಕಾಯ್ದೆ ಎಂದರೇನು ಮತ್ತು ಅದು ಹೇಗೆ ಕೆಲಸ ಮಾಡುತ್ತದೆ?Janashakthi Media