2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ‌ಪ್ರಕಟ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ(10ನೇ ತರಗತಿ) ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 31ರಂದು – ಪ್ರಥಮ ಭಾಷೆ, ಮಾರ್ಚ್ 4ರಂದು – ಗಣಿತ, ಮಾರ್ಚ್ 6ರಂದು – ದ್ವಿತೀಯ ಭಾಷೆ ವಿಷಯ, ಮಾರ್ಚ್ 10ರಂದು – ವಿಜ್ಞಾನ, ಮಾರ್ಚ್ 12ರಂದು – ತೃತೀಯ ಭಾಷೆ ವಿಷಯ, ಮಾರ್ಚ್ 15ರಂದು – ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ.

ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿರುವ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವಿಟ್ಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Donate Janashakthi Media

One thought on “2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ‌ಪ್ರಕಟ

Leave a Reply

Your email address will not be published. Required fields are marked *