2ನೇ ಏಕದಿನ ಪಂದ್ಯ: ಜಯ ದಾಖಲಿಸಿದ ಆಸ್ಟ್ರೇಲಿಯಾ ತಂಡ

ಡಿಲೇಡ್: ಅಡಿಲೇಡ್‌ ಓವಲ್‌ ಕ್ರೀಡಾಂಗಣದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿಯೂ ಭಾರತದ ವಿರುದ್ಧದ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ದಾಖಲಿಸಿದೆ.

ಭಾರತ ನೀಡಿದ್ದ 265 ರನ್ ಗಳ ಸವಾಲಿನ ಗುರಿಯನ್ನು ಯಶಸ್ವಿಯಾಗಿ ಬೆನ್ನು ಹತ್ತಿದ ಆಸ್ಟ್ರೇಲಿಯಾ ತಂಡ 2 ವಿಕೆಟ್ ಅಂತರದ ಜಯ ಸಾಧಿಸಿತು.

ಇದನ್ನೂ ಓದಿ: ಆಸ್ಟ್ರೇಲಿಯಾ ಪಡೆಗೆ 265 ರನ್‌ಗಳ ಗುರಿ ನೀಡಿದ ಭಾರತ ತಂಡ

ಆ ಮೂಲಕ 3 ಪಂದ್ಯಗಳ ಏಕದಿನ ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಲ್ಲಿ ತನ್ನ ಕೈವಶ ಮಾಡಿಕೊಂಡಿದೆ.

ಭಾರತ ನೀಡಿದ್ದ 265 ರನ್ ಗಳ ಗುರಿ ಬೆನ್ನು ಹತ್ತಿದ ಆಸ್ಟ್ರೇಲಿಯಾ ತಂಡದ ಮಧ್ಯಮ ಕ್ರಮಾಂಕದ ಆಟಗಾರ ಮ್ಯಾಥ್ಯೂ ಶಾರ್ಟ್ 74 ರನ್ ಮತ್ತು ಕೂಪರ್ ಕೊನೋಲಿ 62 ರನ್ ಗಳಿಸಿ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು.

ಇದನ್ನೂ ನೋಡಿ: ನಿರಂಜನ | ಶತಮಾನದ ಮರುಓದು” – ಅಕ್ಟೋಬರ್ 31 ಸಮಾರೋಪ ಕಾರ್ಯಕ್ರಮ Janashakthi Media

Donate Janashakthi Media

Leave a Reply

Your email address will not be published. Required fields are marked *