ಇಟಾನಗರ: ಅವರುಣಾಚಲ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 4.0 ತೀರ್ವತೆಯ ಭೂಕಂಪ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಅರುಣಾಚಲ ಪ್ರದೇಶದ ಸಿಯಾಂಗ್‌ನ ಉತ್ತರಕ್ಕೆ ಇರುವ ಪ್ಯಾಂಗಿನ್ ಬಳಿ ಭೂಕಂಪ ಸಂಭವಸಿದೆ ಎಂದು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಇಂದು ಬೆಳಿಗ್ಗೆ 6.56ಕ್ಕೆ ಭೂಕಂಪ ಸಂಭವಿಸಿದೆ. ಕಳೆದವಾರ ಇಲ್ಲಿನ ತವಾಂಗ್‌ನಲ್ಲಿ 3.3 ತೀವ್ರತೆಯ ಭೂಕಂಪ ಸಂಭಚಿಸಿತ್ತು.ಇಲ್ಲಿಯವರೆಗೂ ಯಾವುದೇ ಸಾವುನೊವು ಸಂಭವಿಸದ ಬಗ್ಗೆ ವರದಿಯಾಗಿಲ್ಲ. ಅರುಣಾಚಲಪ್ರದೇಶದ ಸಿಯಾಂಗ್ ಜಿಲ್ಲೆಯ ಪ್ಯಾಂಗಿನ್ ಬಳಿ ಭೂಕಂಪ ಸಂಭವಿಸಿದ್ದು, ಎನ್ಸಿಎಸ್ ಪ್ರಕಾರ ಭೂಕಂಪವು 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಇದಕ್ಕೂ ಮುನ್ನ ಜುಲೈ 22 ರಂದು ಅರುಣಾಚಲಪ್ರದೇಶದ ತವಾಂಗ್‌ನಲ್ಲಿ 3.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪ ಬೆಳಗ್ಗೆ 6.56ಕ್ಕೆ 5 ಕಿ.ಮೀ ಆಳದಲ್ಲಿ ಅಪ್ಪಳಿಸಿತ್ತು.
ಇದನ್ನೂ ಓದಿ:ಪ್ರಧಾನಿ ಸಂಸತ್ತಿನ ಹೊರಗಡೆ ಭಾಷಣ ಮಾಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಕಳಂಕ: ಖರ್ಗೆ
An earthquake of magnitude 4.0 on the Richter Scale hit North northwards of Pangin, Arunachal Pradesh today at around 8:50 am: National Centre for Seismology pic.twitter.com/16EFb1LWAL
— ANI (@ANI) July 28, 2023