ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ಪತ್ನಿ `ವಾಣಿ’ ಕಾಂಗ್ರೆಸ್ ಸೇರ್ಪಡೆ

Please follow and like us:
ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ಪತ್ನಿ ವಾಣಿ ಶಿವರಾಮ್ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಇಂದು ಸಂಜೆ 4 ಗಂಟೆಗೆ ವಾಣಿ ಶಿವರಾಮ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ.

ಇದನ್ನೂ ಓದಿ: ಮಾಜಿ ಐಎಎಸ್ ಅಧಿಕಾರಿ, ಹಿರಿಯ ನಟ ಕೆ ಶಿವರಾಮ್ ನಿಧನ

ಇತ್ತೀಚಿಗೆ ನಿಧನರಾಗಿದ್ದ ಮಾಜಿ ಐಎಎಸ್ ಅಧಿಕಾರಿ ಕೆ. ಶಿವರಾಮ್ ಆಸೆಯಂತೆ ರಾಜಕೀಯ ಪ್ರವೇಶದ ಸುಳಿವು ನೀಡಿದ್ದರು. ಕಾಂಗ್ರೆಸ್ ಸೇರುವ ಮೂಲಕ ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶಿಸಲಿದ್ದಾರೆ.

Please follow and like us:
Donate Janashakthi Media

Leave a Reply

Your email address will not be published. Required fields are marked *