ಬೆಂಗಳೂರು : ಮಕ್ಕಳ ಕಳ್ಳ ಸಾಗಣೆ ಮಾಡುತ್ತಿದ್ದ ಅಡ್ಡೆಗಳ ಮೇಲೆ ಸಿಸಿಬಿ, ಸಿಡಬ್ಲ್ಯೂಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಪ್ರೇಜರ್ ಟೌನ್, ಕೋರಮಂಗಲ, ಕೆ.ಜಿ ಹಳ್ಳಿ ಸೇರಿ ಹಲವು ಕಡೆ ದಾಳಿ ನಡೆಸಿದ್ದು, ನಗರದ ಕೆಲ ಪ್ರಮುಖ ಸಿಗ್ನಲ್ಗಳಲ್ಲಿ ಭಿಕ್ಷಾಟನೆ ಮಾಡುವುದಕ್ಕೆ ಮಕ್ಕಳನ್ನ ಬಳಕೆ ಮಾಡುತ್ತಿದ್ದರು. ಮಕ್ಕಳ ಕಳ್ಳಸಾಗಣೆ
ಈ ನಡುವೆ ಮಕ್ಕಳ ಕಳ್ಳ ಸಾಗಣಿಕೆ ಹೆಚ್ಚಾಗಿದ್ದು,ಸಿಸಿಬಿ, ಸಿಡಬ್ಲ್ಯೂಸಿ ಅಧಿಕಾರಿಗಳು ಮಕ್ಕಳ ಕಳ್ಳ ಸಾಗಣೆ ಮಾಡುತ್ತಿದ್ದ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಪ್ರೇಜರ್ ಟೌನ್, ಕೋರಮಂಗಲ, ಕೆ.ಜಿ ಹಳ್ಳಿ ಸೇರಿ ಹಲವು ಕಡೆ ದಾಳಿ ನಡೆಸಿದ್ದು, ನಗರದ ಕೆಲ ಪ್ರಮುಖ ಸಿಗ್ನಲ್ಗಳಲ್ಲಿ ಮಕ್ಕಳನ್ನು ಬಳಿಸಿ ಭಿಕ್ಷಾಟನೆ ಮಾಡುವುದಕ್ಕೆ ಮಕ್ಕಳನ್ನ ಬಳಕೆ ಮಾಡುತ್ತಿದ್ದರು ಎನ್ನಲಾಗುತ್ತಿದೆ. ಮಕ್ಕಳ ಕಳ್ಳಸಾಗಣೆ
ಇದನ್ನು ಓದಿ : ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಮೇಲೆ ಹಲ್ಲೆ
ಹತ್ತು ಸಾವಿರ ಮಕ್ಕಳು ಮಿಸ್ಸಿಂಗ್ :
ರಾಜ್ಯದಲ್ಲಿ 10 ಸಾವಿರಕ್ಕೂ ಅಧಿಕ ಮಕ್ಕಳು ಮಿಸ್ಸಿಂಗ್ ಕೇಸ್ ದಾಖಲಾಗಿದ್ದು 2018 -2023ರ ತನಕ 10,687 ಮಕ್ಕಳು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಇದೆ.
ವರ್ಷದಿಂದ ವರ್ಷಕ್ಕೆ ಹೆಚ್ಚಾಗ್ತಿದೆ ಮಕ್ಕಳ ನಾಪತ್ತೆ ಪ್ರಕರಣ ನಾಪತ್ತೆಯಾದ ಕಂದಮ್ಮಗಳ ಪೈಕಿ ಹೆಣ್ಣು ಮಕ್ಕಳೆ ಅಧಿಕ 3,277 ಗಂಡು ಮಕ್ಕಳು, 7410 ಹೆಣ್ಣು ಮಕ್ಕಳು ಕಣ್ಮರೆ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸ್ ದಾಖಲೆಗಳು ಹೇಳುತ್ತಿವೆ. ಮಕ್ಕಳ ಕಳ್ಳಸಾಗಣೆ
ಇದನ್ನು ನೋಡಿ : ರೈತ ಸಮುದಾಯವನ್ನು ಹಿಂಡಿ ಹಿಪ್ಪೆ ಮಾಡಿದ ಬಿಜೆಪಿಗೆ ರೈತರು ಓಟು ಹಾಕುವುದಿಲ್ಲ Janashakthi Media