ಮೋದಿ ಮಾತಿನಿಂದ ಪ್ರಭಾವಿತನಾಗಿದ್ದೇನೆ: ಹೆಚ್.ಡಿ.ದೇವೇಗೌಡ

ತುಮಕೂರು: ಮೋದಿ ಭಾಷಣದಿಂದ ನಾನು ತುಂಬಾ ಪ್ರಭಾವಿತನಾಗಿದ್ದೇನೆ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.

ಜಿಲ್ಲೆಯ ಕೊರಟಗೆರೆ ಸಮಾವೇಶದಲ್ಲಿ ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿ ಮುಂದೆ ನನ್ನೆಲ್ಲ ಭಾವನೆಗಳನ್ನು ಹಂಚಿಕೊಂಡಿದ್ದೇನೆ. ನನ್ನ ಸುದೀರ್ಘ ರಾಜಕೀಯದಲ್ಲಿ 15 ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೇನೆ. 3 ಸಾರಿ ಸೋತಿದ್ದೇನೆ. ರಾಜಕೀಯ ಚದುರಂಗದಾಟದಲ್ಲಿ ಯಾವಾಗ ಏನಾಗಲಿದೆ ಎಂಬುದನ್ನು ಊಹಿಸಲಾಗದು. ಯಾವ ಟ್ರಿಬ್ಯೂನಲ್ ಬೆಂಗಳೂರಿಗೆ ನೀರಿಲ್ಲ ಅಂತಾ ಬರೆದಿದ್ದಾರೋ ಆ ವಿಷಯವನ್ನ ಈ ರಾಷ್ಟ್ರದ ಪ್ರಧಾನಿಗಳು ಎಲ್ಲರಿಗೂ ಮನದಟ್ಟು ಆಗುವಂತೆ ನಿನ್ನೆ ಪ್ರಸ್ತಾಪ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ರಾಷ್ಟ್ರೀಯ ಅಂತರರಾಷ್ಟ್ರೀಯ ಇತರೆ ವಿದ್ಯಮಾನ ಆನ್ಲೈನ್ ಮೂಲಕ ಡಿಪ್ಲೋಮಾ ಸಿಇಟಿ; ಎಐಡಿಎಸ್‌ಒ ವಿರೋಧ

ಇದು ಬಹಳ ಮುಖ್ಯ. ನಾನೇನು ತುಮಕೂರಿನಲ್ಲಿ ನಿಲ್ಲಬೇಕು ಎಂದಿರಲಿಲ್ಲ. 2019 ಮೇ 13 ರಂದು ಘೋಷಣೆ ಮಾಡಿದ್ದೆ. ಆದರೇ ಸನ್ನಿವೇಶ ನಿಂತುಕೊಂಡೆ. ನಾನು ತುಮಕೂರಿಗೆ ನೀರು ಕೊಡುವುದಿಲ್ಲ ಎಂದುಹೇಳಿ ತಮ್ಮ ತುಮಕೂರು ಸೋಲಿನ ಕಾರಣ ಹೇಳಿದರು.

ಸ್ಕಿಂ ನೌಕರರ ಬದಕನ್ನು ಬೀದಿಗೆ ತಂದ ಬಿಜೆಪಿಯನ್ನು ಸೋಲಿಸುತ್ತೇವೆ – ಅಂಗನವಾಡಿ, ಬಿಸಿಯೂಟ, ಆಶಾ ನೌಕರರ ನಿರ್ಧಾರ

Donate Janashakthi Media

Leave a Reply

Your email address will not be published. Required fields are marked *