ಬೆಳಗಾವಿ: ಜಿಲ್ಲೆಯ ಶಹಾಪುರದಲ್ಲಿ ಮಕ್ಕಳ ಕ್ರಿಕೇಟ್ ಆಟದ ವಿಚಾರದಲ್ಲಿ ಆರಂಭವಾದ ಎರಡು ಗುಂಪುಗಳ ಘರ್ಷಣೆ ಮನೆಗಳ ಮೇಲೆ ಕಲ್ಲು ತೂರಾಟ ಇತ್ಯಾದಿ ಅಹಿತಕರ ಘಟನೆಗಳು ಬೆಳಗಾವಿ ನಗರದಲ್ಲಿ ಉದ್ಗಿಘ್ನ ಪರಿಸ್ಥಿತಿಗೆ ಕಾರಣವಾಗಿದ್ದು, ಬೆಳಗಾವಿ ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಹೆಚ್ಚಿನ ಪೊಲೀಸರನ್ನು ಭದ್ರತೆ ನಿಯೋಜಿಸಲಾಗಿದೆ. ಗುಂಪು ಘರ್ಷಣೆ ಪ್ರಕರಣದಲ್ಲಿ 10 ಜನರನ್ನು ಬಂಧಿಸಲಾಗಿದೆ. ಕೋಮುಗಳ
ಗುಂಪು ಘರ್ಷಣೆ ಹಾಗೂ ಕಲ್ಲು ತೂರಾಟ ಕೋಮುಗಳ ಮಧ್ಯೆ ಗಲಾಟೆ ಪ್ರಕರಣ ಸಂಬಂಧ ಶಹಾಪುರ ಪೊಲೀಸರು ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲಿಸಿ ಎಫ್ ಐ ಆರ್ ದಾಖಲಿಸಿದ್ದಾರೆ. ಕೋಮುಗಳ
ಇದನ್ನೂ ಓದಿ: ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಒಟ್ಟು 14 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 143, 147, 148, 323, 324, 307 ಹಾಗೂ ಐಪಿಸಿ ಸೆಕ್ಷನ್ 354, 504, 506, 153A, 149 ಅಡಿ 13 ಜನ ಹಿಂದೂಗಳ ವಿರುದ್ಧವೇ ಇದೇ ಸೆಕ್ಷನ್ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.
ಇದನ್ನೂ ನೋಡಿ: ಮಣ್ಣಿನ ಮಕ್ಕಳು’ ಎಂದು ಹೇಳಿಕೊಂಡು ದೌರ್ಜನ್ಯ ನಡೆಸಿದ್ದೆ ಜಾಸ್ತಿ | ರೇವಣ್ಣ ರಿಪಬ್ಲಿಕ್Janashakthi Media