ಬೆಂಗಳೂರು: ಕಾನೂನುಗಳ ಜಾರಿಗೆ ಆ್ಯಪ್ ರಚಿಸಿರುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ಮುಂದೆ ದಾಖಲಾಗುವ ಕೇಸ್ಗಳಿಗೆ ಅದು ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಂತ ಈಗಲೇ ಹೇಳಲು ಆಗಲ್ಲ.
ಇದನ್ನೂ ಓದಿ: ಭಾರತೀಯ ನ್ಯಾಯ ಸಂಹಿತೆ ಅಡಿ ಮೊದಲ ಪ್ರಕರಣ ದಾಖಲು
ಸ್ವಲ್ಪ ದಿನಗಳ ನಂತರ ಇದರ ಯಶಸ್ಸು ಗೊತ್ತಾಗುತ್ತದೆ. ಇವತ್ತಿನಿಂದ ಆಚೆಗೆ ಯಾವೆಲ್ಲ ಕೇಸ್ಗಳು ಬರುತ್ತವೋ ಅವು ಹೊಸ ಕಾನೂನುಗಳಡಿ ದಾಖಲಾಗುತ್ತವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿತಿ ನೀಡಲಾಗುವುದು ಎಂದರು.
ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ಮುಂದೆ ದಾಖಲಾಗುವ ಕೇಸ್ಗಳಿಗೆ ಅದು ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಎಂದು ಈಗಲೇ ಹೇಳಲು ಆಗಲ್ಲ. ಸ್ವಲ್ಪ ದಿನಗಳ ನಂತರ ಇದರ ಯಶಸ್ಸು ಗೊತ್ತಾಗುತ್ತದೆ. ಇವತ್ತಿನಿಂದ ಆಚೆಗೆ ಯಾವೆಲ್ಲ ಕೇಸ್ಗಳು ಬರುತ್ತವೋ ಅವು ಹೊಸ ಕಾನೂನುಗಳಡಿ ದಾಖಲಾಗುತ್ತವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ನೀಡಿರುವುದಾಗಿ ಸ್ಪಷ್ಟಪಡಿಸಿದರು.
ಇದನ್ನೂ ನೋಡಿ: ಕೊನೆಗೂ ಸ್ಪೀಕರ್ ಸ್ಥಾನ ಉಳಿಸಿಕೊಂಡ ಬಿಜೆಪಿ !