ಬಿಜೆಪಿ ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

ಬೆಂಗಳೂರು: ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ್ದಾರೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು, ಈ ಹಿನ್ನೆಲೆ ಇಂದು ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: 76 ಮೈಲ್ ಕಾಲುವೆಗೆ ನೀರು ಹರಿಸುವಂತೆ ಆಗ್ರಹ: ರೈತರ ಪ್ರತಿಭಟನೆ

ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಬಂಧನಕ್ಕೀಡಾಗಿ, ಜೈಲು ಸೇರಿದ್ದರು. ಈ ಪ್ರಕರಣದಲ್ಲಿ ಮುನಿರತ್ನ ಅವರಿಗೆ ಜಾಮೀನು ಮಂಜೂ ರಾಗಿತ್ತು.

ಇದನ್ನೂ ನೋಡಿ: ಭೂಮಿ ಉಳಿವಿಗಾಗಿ ಹೋರಾಡುತ್ತಿದ್ದ ನಾಯಕರನ್ನು ಬಂಧಿಸಿದ ಕಾಂಗ್ರೆಸ್ ಸರಕಾರJanashakthi Media

Donate Janashakthi Media

Leave a Reply

Your email address will not be published. Required fields are marked *