ಬಿಎಂಟಿಸಿ ಬಸ್ ಹಾಗೂ ಆಟೊ ನಡುವೆ ಡಿಕ್ಕಿ; ಆಟೊ ಚಾಲಕನ ಸ್ಥಿತಿ ಗಂಬೀರ

ಬೆಂಗಳೂರು: ಬೇಗೂರು ರಸ್ತೆಯ ಬೆಟ್ಟದಾನಪುರ ಕ್ರಾಸ್ ಬಳಿ ಬಿಎಂಟಿಸಿ ಬಸ್ ಹಾಗೂ ಆಟೊ ನಡುವೆ ಡಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಜರುಗಿದೆ.

ಹುಲ್ಲಹಳ್ಳಿಗೆ ಡ್ರಾಪ್ ಮಾಡಿ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಟೊ ಚಾಲಕನ ಎರಡು ಕಾಲು ಮತ್ತು ಒಂದು ಕೈ ಮುರಿತವಾಗಿದೆ. ಆಟೊ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಹಳ್ಳದಲ್ಲಿ ಮುಗುಚಿ ಬಿದ್ದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್; ಹಲವರು ಸಿಲುಕಿರುವ ಶಂಕೆ

ಬನ್ನೇರುಘಟ್ಟ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಬಸ್ ಮತ್ತು ಚಾಲಕನನ್ನು ಅರೆಸ್ಟ್ ಮಾಡಿದ್ದಾರೆ.

ಇದನ್ನೂ ನೋಡಿ: ದೀನ ದಯಾಳ್ ಉಪಾಧ್ಯರನ್ನು ಕೊಂದವರು ಯಾರು? ಸಂಘಪರಿವಾರಕ್ಕೆ ಸವಾಲೆಸೆದ Janashakthi Media

Donate Janashakthi Media

Leave a Reply

Your email address will not be published. Required fields are marked *