ತುಂಗಭದ್ರಾ ಪೈಪ್‌ಲೈನ್ ಸೋರಿಕೆ; ನೀರಿನಲ್ಲಿ ಮುಳುಗಿದ 50 ಎಕರೆ ಬೆಳೆ

ಕರ್ನೂಲ್: 2 ದಿನಗಳಿಂದ ಕರ್ನೂಲು ಜಿಲ್ಲೆಯಲ್ಲಿ ತುಂಗಭದ್ರಾ ಪೈಪ್‌ಲೈನ್ ಸೋರಿಕೆಯಿಂದಾಗಿ ನೀರು ವ್ಯರ್ಥವಾಗುತ್ತಿದೆ. ಇದರಿಂದ ಸುಮಾರು 50 ಎಕರೆ ಬೆಳೆ ನೀರಿನಲ್ಲಿ ಮುಳುಗಿದೆ.

ಹತ್ತಿ ಬೆಳೆ ನೀರಿನಲ್ಲಿ ಮುಳುಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಕೋಸ್ಗಿ ಮಂಡಲದ ಸಾತನೂರು ಬಳಿ ಈ ಘಟನೆ ನಡೆದಿದೆ. ಪುಲಿಕನುಮ ಪಂಪ್ ಹೌಸ್​ನ ಪೈಪ್ ಲೈನ್ ಒಡೆದು 2 ದಿನ ಕಳೆದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಹಾಗೂ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್

ಈ ಪೈಪ್ ಲೈನ್ ಒಡೆದಿರುವುದರಿಂದ ಅಪಾರ ಪ್ರಮಾಣದ ನೀರು ಹೊಲಗಳಿಗೆ ಹರಿಯುತ್ತಿದೆ. ಇದರಿಂದ ಇನ್ನಷ್ಟು ಬೆಳೆ ಹಾನಿಯಾgಉವ ಸಾಧ್ಯತೆಯಿದೆ.

ಇದನ್ನೂ ನೋಡಿ: ಬೆಂಗಳೂರು | ಭಾರಿ ಮಳೆ; ಸಂಚಾರ ಅಸ್ತವ್ಯಸ್ತ – ಇಬ್ಬರು ಮಕ್ಕಳ ಸಾವು Janashakthi Media

Donate Janashakthi Media

Leave a Reply

Your email address will not be published. Required fields are marked *