ಮಹಾರಾಷ್ಟ್ರ| 217 ಕ್ಷೇತ್ರಗಳಲ್ಲಿ ಎನ್‌ಡಿಯ ನೇತೃತ್ವ ಮುನ್ನಡೆ, ಜಾರ್ಖಂಡ್‌ನಲ್ಲಿ ಇಂಡಿಯಾಕೂಟಕ್ಕೆ ಮುನ್ನಡೆ

Please follow and like us:
ಮಹಾರಾಷ್ಟ್ರ/ ಜಾರ್ಖಂಡ್‌: ವಿಧಾನಸಭೆ ಕ್ಷೇತ್ರಗಳ ಚುನಾವಣೆ ಫಲಿತಾಂಶ  ಪ್ರಕಟವಾಗುತ್ತಿದ್ದು, ಮಹಾರಷ್ಟ್ರದಲ್ಲಿ ಎನ್‌ಡಿಎ, ಜಾರ್ಖಂಡ್‌ದಲ್ಲಿ ಇಂಡಿಯಾಕೂಟ ಮುನ್ನಡೆ ಸಾಧಿಸಿದೆ.

ಮಹಾರಾಷ್ಟ್ರದಲ್ಲಿ ಮಹಾಯುತಿ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಜಾರ್ಖಂಡ್‌ನಲ್ಲಿ ಬಿಜೆಪಿ-ಜೆಎಂಎಂ ನಡುವೆ ಪೈಪೋಟಿ ಇದೆ.

ಇದನ್ನೂ ಓದಿ: ತುಮಕೂರು: ಮದುವೆಯ ನೆಪದಲ್ಲಿ ಬಿಜೆಪಿಯ ಭಿನ್ನಮತಿಯರ ಗೌಪ್ಯ ಸಭೆ

ಮಹಾರಾಷ್ಟ್ರದಲ್ಲಿ ಮಹಾಯುತಿ ಮುನ್ನಡೆ

ಮಹಾರಾಷ್ಟ್ರದಲ್ಲಿ ಭಾರೀ ಮುನ್ನಡೆ ಸಾಧಿಸಿದ ಮಹಾಯುತಿ, 217 ಕ್ಷೇತ್ರಗಳಲ್ಲಿ ಎನ್‌ಡಿಯ ನೇತೃತ್ವದ ಮಹಾಯುತಿ ಮುನ್ನಡೆ ಸಾಧಿಸಿದೆ. ಮಹಾವಿಕಾಸ್‌ ಅಘಾಡಿ 54 ಕ್ಷೇತ್ರಗಳಲ್ಲಿ ಮಾತ್ರ ಮುಂದಿದ್ದು ಉಳಿದ ಪಕ್ಷಗಳು 17 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಇದನ್ನೂ ನೋಡಿ: ವಿಕ್ರಂಗೌಡ ಶೂಟೌಟ್ ಪ್ರಕರಣ – ನ್ಯಾಯಾಂಗ ತನಿಖೆಗೆ ಒಪ್ಪಿಸಿ – ಮಾಜಿ ನಕ್ಸಲರ ಆಗ್ರಹJanashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *