ಪಂಚಮಸಾಲಿಗೆ ಯಾವುದೇ ಕಾರಣಕ್ಕೂ ಮೀಸಲಾತಿ ನೀಡಬೇಡಿ: ಸಿಎಂ ಗೆ ಮನವಿ

ಬೆಂಗಳೂರು: ಪಂಚಮಸಾಲಿಗೆ ಯಾವುದೇ ಕಾರಣಕ್ಕೂ ಮೀಸಲಾತಿ ನೀಡಬೇಡಿ ಎಂದು ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.

ಒಂದೆಡೆ ಪಂಚಮಸಾಲಿ ಸಮುದಾಯವನ್ನು 2 ಎ ವರ್ಗಕ್ಕೆ ಸೇರ್ಪಡೆ ಮಾಡಬೇಕು ಎಂದು ಪಂಚಮಸಾಲಿ ಸಮುದಾಯ ಹೋರಾಟ ಮಾಡುತ್ತಿದ್ದರೆ ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ಮೀಸಲಾತಿ ನೀಡಬೇಡಿ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಬಗರ್ ಹುಕುಂ ಸಾಗುವಳಿದಾರರ 2.23 ಲಕ್ಷ ಅರ್ಜಿಗಳ ತಿರಸ್ಕಾರ ಅಕ್ರಮ – ಸಿಪಿಐಎಂ ಖಂಡನೆ

ನಿನ್ನೆ ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಹೋರಾಟ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

ಇದೀಗ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಭೇಟಿಯಾಗಿ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎ ಗೆ ಸೇರಿಸಬಾರದು ಎಂದು ಒತ್ತಾಯಿಸಿ, ಮನವಿ ಸಲ್ಲಿಸಿದ್ದಾರೆ.

ಇದನ್ನೂ ನೋಡಿ: ಅಗ್ಘಣಿ ಮೀಸಲಾಗಬೇಕೆಂಬುದು ಶೀಲವೆ ? Janashakthi Media

Donate Janashakthi Media

Leave a Reply

Your email address will not be published. Required fields are marked *