ಬಳ್ಳಾರಿ: ಪ್ರಾಧ್ಯಾಪಕರಾಗಿ ನೇಮಕಗೊಂಡ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ರೇಣುಕ

ಬಳ್ಳಾರಿ: ವಿಶ್ವವಿದ್ಯಾಲಯದಲ್ಲಿ ಅರ ಕಾಲಿಕ ಪ್ರಾಧ್ಯಾಪಕಿಯಾಗಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ರೇಣುಕಾ ಪೂಜಾರ ನೇಮಕಗೊಂಡಿದ್ದಾರೆ.

ಶಿಕ್ಷಣದ ಬಲವೊಂದಿದ್ದರೆ ಬದುಕಿನ ಅನೇಕ ಸಂಕಷ್ಟಗಳ ಹಾದಿಯನ್ನು ಸಲೀಸಾಗಿ ದಾಟಬಹುದು ಎಂಬುದನ್ನು ಸಾಬೀತುಗೊಳಿಸಿ, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ಸ್ಪೂರ್ತಿಯಾಗಿದ್ದಾರೆ.

ಇದನ್ನೂ ಓದಿ : ಕಲಬುರಗಿ ಅತ್ಯಾಚಾರ ಪ್ರಕರಣ: ಹಿಂಸಾತ್ಮಕ ರೂಪ ಪಡೆದ ಪ್ರತಿಭಟನೆಗಳು – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ

ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ರೇಣುಕಾ ಪೂಜಾರಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ  ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಕನ್ನಡ ಪ್ರಾಧ್ಯಾಪಕಿಯಾಗಿ ಸೇವೆ ಆರಂಭಿಸಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾತರೊಬ್ಬರು ವಿಶ್ವವಿದ್ಯಾಲಯವೊಂದರಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಮಾಡಲು ಅವಕಾಶ ಪಡೆದುಕೊಂಡಿರುವುದು ರಾಜ್ಯದಲ್ಲಿ ಇದೇ ಮೊದಲು. ಶಿಕ್ಷಕರಾಗಿ ವಿವಿಧ ಶಾಲೆಗಳಲ್ಲಿ ಮೂವರು ಲಿಂಗತ್ವ ಅಲ್ಪಸಂಖ್ಯಾತರು ರಾಜ್ಯದ ವಿವಿಧೆಡೆ ಸೇವೆ ಸಲ್ಲಿ ಸುತ್ತಿದ್ದರಾದರೂ ಉನ್ನತ ಶಿಕ್ಷಣ ಪಡೆದು ಪ್ರಾಧ್ಯಾಪಕಿಯಾಗಿದ್ದು ಇದೇ ಪ್ರಥಮ.

ಇದನ್ನೂ ನೋಡಿ : ಹಾಡು | ‘‌ಕಮಿಷನರ್ ಅನುಪಮ್ ಅಗರ್ವಾಲ್ ಹಠಾವೊ’ ಸಾಹಿತ್ಯ ಮತ್ತು ಹಾಡು : ಶ್ಯಾಮರಾಜ ಪಟ್ರೆಮೆ Janashakthi Media

Donate Janashakthi Media

Leave a Reply

Your email address will not be published. Required fields are marked *