ಬೆಂಗಳೂರು ‘ಕಾಲ್ತುಳಿತ ದುರಂತ’ ಕೇಸ್ : ಜೂ. 12 ಕ್ಕೆ ‘PIL’ ವಿಚಾರಣೆ ಮುಂದೂಡಿದ ಹೈಕೋರ್ಟ್.!

ಬೆಂಗಳೂರು : ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 12 ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಮೃತಪಟ್ಟರ ಪರವಾಗಿ ಕೂಡ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಬಂದಿದ್ದು, ಸರ್ಕಾರದ ಪ್ರಕ್ರಿಯೆ ಬಂದ ಬಳಿಕ ವಿಚಾರಣೆ ನಡೆಸಲಾಗುವುದು ಎಂದು ಹೈಕೋರ್ಟ್ ಜೂನ್ 12 ರ ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿದೆ.

ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಯಾವುದೇ ನಿರ್ದೇಶನ, ಆದೇಶ ನೀಡದೇ ಜೂನ್ 12 ರ ಮಧ್ಯಾಹ್ನ 2 :30 ಕ್ಕೆಮುಂದೂಡಿದೆ.

Donate Janashakthi Media

Leave a Reply

Your email address will not be published. Required fields are marked *