ರಾಯಚೂರು | ಮೀಸಲಾತಿ ಜಾರಿ ಸ್ವಾಗತಿಸಿ ದಲಿತಪರ ಸಂಘಟನೆಗಳು ರ್‍ಯಾಲಿ

ರಾಯಚೂರು: ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ  ಮುಂದಾಗಿರುವುದನ್ನು ಸ್ವಾಗತಿಸಿ ದಲಿತಪರ ಸಂಘಟನೆಗಳು ನಗರದಲ್ಲಿ ಶುಕ್ರವಾರ ಬೃಹತ್‌ ರ್‍ಯಾಲಿ ನಡೆಸಿದವು. ಮೀಸಲಾತಿ 

ಕಾರ್ಯಕರ್ತರು  ಹಾಗೂ ದಲಿತ ಸಂಘಟನೆಗಳ ಮುಖಂಡರು  ನಗರದ ಹರಿಜನವಾಡದಿಂದ ಮೆರವಣಿಗೆ ಆರಂಭಿಸಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೇಂದ್ರ ಬಸ್‌ ನಿಲ್ದಾಣ ಸಮೀಪದ ಡಾ.ಬಿ.ಆರ್‌.ಅಂಬೇಡ್ಕರ್ ಹಾಗೂ ರೈಲು ನಿಲ್ದಾಣ ಸಮೀಪದ ಬಾಬು ಜಗಜೀವನರಾಂ ಪುತ್ಥಳಿಗೆ ಕ್ಷೀರಾಭಿಷೇಕ ಮಾಡಿ ವಿಜಯೋತ್ಸವ ಆಚರಿಸಿದರು.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಗೋಪಹಳ್ಳಿ ಸದಸ್ಯ ಹುಲಿಯಪ್ಪ ಹಾಗೂ ಮಂಚೇಗೌಡನಪಾಳ್ಯದ ಜೆಡಿಎಸ್ ಬೆಂಬಲಿತ ಸದಸ್ಯ ವಿನೋದ್‍ಕುಮಾರ್ ನಾಮಪತ್ರ ಸಲ್ಲಿಸಿದ್ದರು. ಒಟ್ಟು 26 ಸದಸ್ಯರಲ್ಲಿ ಕಾಂಗ್ರೆಸ್ ಬೆಂಬಲಿತ 15 ಹಾಗೂ ಜೆಡಿಎಸ್ ಬೆಂಬಲಿತ 11 ಸದಸ್ಯರು ಚುನಾವಣೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಮಹಿಳಾ ಬೀದಿ ವ್ಯಾಪಾರಿ ಮೇಲೆ ಹಲ್ಲೆ; ಕರಣ ದಾಖಲಿಸಲು ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ಅಂತಿಮವಾಗಿ ಹುಲಿಯಪ್ಪ 13 ಮತಗಳನ್ನು ಪಡೆದು ಜಯ ಗಳಿಸಿದರು. ವಿನೋದ್‍ಕುಮಾರ್ 11 ಮತಗಳನ್ನು ಪಡೆದು ಪರಾಭವಗೊಂಡರು. 2 ಮತ ತಿರಸ್ಕೃತಗೊಂಡವು. ಕೈ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.

ಜಿಬಿಡಿಎ ಅಧ್ಯಕ್ಷ ಜಿ.ಎನ್. ನಟರಾಜು, ಬಿಎಂಐಸಿ ನಿರ್ದೇಶಕ ರಮೇಶ್ ಅಬ್ಬನಕುಪ್ಪೆ, ಪಂಚಾಯಿತಿ ಅಧ್ಯಕ್ಷೆ ಸರೋಜ ನಾಗರಾಜು, ಸದಸ್ಯರಾದ ಸಿ.ಪಿ. ಪ್ರಕಾಶ್, ಆರ್.ಎ.ಗೋಪಾಲ್, ಶಿವಲಿಂಗಯ್ಯ, ಗೋಪಾಲಗೌಡ, ರಾಮಚಂದ್ರ, ತಿಮ್ಮಯ್ಯ, ಶ್ರೀಕಂಠಯ್ಯ, ಕವಿತಾ, ರಾಧಾಕುಮಾರ್, ಸರೋಜನಾಗರಾಜು, ಸುಜಾತತಾಯಪ್ಪ, ನೀಲಗೋವಿಂದಪ್ಪ, ಅನುಸೂಯ, ಮಂಜುಳಾ ತಿಮ್ಮಪ್ಪ, ಪಿಡಿಒ ಲೋಕೇಶ್, ಮುಖಂಡ ಉಮಾಶಂಕರ್, ರಾಮನಹಳ್ಳಿ ಹಾಲಿನಡೇರಿ ಅಧ್ಯಕ್ಷ ಅನಿಲ್‍ಕುಮಾರ್ ಸೇರಿದಂತೆ ಹಲವರು ಅಭಿನಂದಿಸಿದರು.

ಇದನ್ನೂ ನೋಡಿ: 40 ವರ್ಷ ನಡೆದ ಕ್ರೈಮ್‌ 20 ದಿನದಲ್ಲಿ ಹೇಗೆ ಸಿಗುತ್ತೆ? ಅದಕ್ಕಿನ್ನೂ ಸಮಯ ಬೇಕು Janashakthi Media

Donate Janashakthi Media

Leave a Reply

Your email address will not be published. Required fields are marked *