ವಿಧಾನ‌ ಪರಿಷತ್ ಗೆ ನಾಮಕರಣಗೊಂಡ ನಾಲ್ಕೂ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು:  ಆರತಿ ಕೃಷ್ಣ, ಜಕ್ಕಪ್ಪನವರ್, ಶಿವಕುಮಾರ್ ಕೆ, ಮತ್ತು ರಮೇಶ್ ಬಾಬು ವಿಧಾನ‌ ಪರಿಷತ್ ಗೆ ನೂತನವಾಗಿ ನಾಮಕರಣಗೊಂಡಿರುವ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ: ಮದ್ದೂರು ಗಲಭೆ: ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸಿಪಿಐ(ಎಂ) ಆಗ್ರಹ

ವಿಧಾನಸೌಧದ ಬಾಂಕ್ವೆಟ್‌ ಹಾಲ್‌ ನಲ್ಲಿ ನಡೆದ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಮಾಣ ವಚನ ಬೋಧಿಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕಕೆ ಶಿವಕುಮಾರ್‌, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸೇರಿದಂತೆ ಅನೇಕ ಸಚಿವರು ಶಾಸಕರು ಭಾಗವಹಿಸಿದ್ದರು.

ಇದನ್ನೂ ನೋಡಿ: ಧರ್ಮಸ್ಥಳ ನಿಗೂಢಗಳು | ಎಸ್‌ಐಟಿ ತನಿಖೆಗೆ ಅಡ್ಡಿಪಡಿಸಿದವರ ಮೇಲೆ ಕ್ರಮ ಜರುಗಿಸಬೇಕು – ಹಿರಿಯ ವಕೀಲ ಬಿ.ಟಿ. ವೆಂಕಟೇಶ್

Donate Janashakthi Media

Leave a Reply

Your email address will not be published. Required fields are marked *