ಮುಂಬೈ | ಹೊಸ ಕಟ್ಟಡವು ದುಂದುವೆಚ್ಚದಿಂದ ಮುಕ್ತವಾಗಬೇಕು -ಸಿಜೆಐ ಗವಾಯಿ

ಮುಂಬೈ:  ಹೊಸ ಕಟ್ಟಡವು ದುಂದುವೆಚ್ಚದಿಂದ ಮುಕ್ತವಾಗಬೇಕು ಎಂದು ಸೂಚಿಸಿದ ಸಿಜೆಐ, “ನ್ಯಾಯಾಧೀಶರು  ಮುಂಬರುವ ಹೊಸ ಬಾಂಬೆ ಹೈಕೋರ್ಟ್ ಸಂಕೀರ್ಣವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪ್ರತಿಬಿಂಬಿಸುವ ನ್ಯಾಯದ ದೇವಾಲಯವಾಗಬೇಕು, ಅದು 7 ಸ್ಟಾರ್ ಹೋಟೆಲ್ ಆಗಬಾರದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಭೂಷಣ್ ಬಿ.ಆರ್.ಗವಾಯಿ ಹೇಳಿದ್ದಾರೆ. ಮುಂಬೈ

ಇದನ್ನೂ ಓದಿ : ಹಾಜರಾತಿ ಕೊರತೆ: ಕಾನೂನು ವಿದ್ಯಾರ್ಥಿ ಪರೀಕ್ಷೆ ಬರೆಯುವುದನ್ನು ತಡೆಯಲು ಸಾಧ್ಯವಿಲ್ಲ – ದೆಹಲಿ ಹೈಕೋರ್ಟ್

ಮುಂಬರುವ ಹೊಸ ಬಾಂಬೆ ಹೈಕೋರ್ಟ್ ಸಂಕೀರ್ಣವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪ್ರತಿಬಿಂಬಿಸುವ ನ್ಯಾಯದ ದೇವಾಲಯವಾಗಬೇಕು, ಅದು 7 ಸ್ಟಾರ್ ಹೋಟೆಲ್ ಆಗಬಾರದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಭೂಷಣ್ ಬಿ.ಆರ್.ಗವಾಯಿ ಹೇಳಿದ್ದಾರೆ.

ಬುಧವಾರ ಬಾಂದ್ರಾ(ಪೂರ್ವ)ದಲ್ಲಿ ಆಯೋಜಿಸಿದ್ದ ಹೊಸ ಹೈಕೋರ್ಟ್ ಕಟ್ಟಡದ ಶಿಲಾನ್ಯಾಸ ಸಮಾರಂಭದಲ್ಲಿ ಮಾತನಾಡಿದ ಸಿಜೆಐ ಗವಾಯಿ, ಹೊಸ ಸಂಕೀರ್ಣವು ದುಂದುಗಾರಿಕೆಯಿಂದ ಮುಕ್ತವಾಗಿದ್ದು, ಸಾಮಾನ್ಯ ನಾಗರಿಕರಿಗೆ ನ್ಯಾಯ ಒದಗಿಸಬೇಕು ಎಂದು ಹೇಳಿದರು.

ಇದನ್ನೂ ನೋಡಿ : ಕರ್ನಾಟಕಕ್ಕೆ ಕಾಲಿಟ್ಟ SIR |NRC ಜಾರಿಗಾಗಿ ಹಿಂಬಾಗಿಲಿನ ಪ್ರಯತ್ನ – ಕೆ. ಪ್ರಕಾಶ್ Janashakthi Media

Donate Janashakthi Media

Leave a Reply

Your email address will not be published. Required fields are marked *