ಚಿಕ್ಕಮಗಳೂರು| ವೈದ್ಯ – ಸಿಬ್ಬಂದಿಗಳ ನಿರ್ಲಕ್ಷಕ್ಕೆ ವೃದ್ಧ ಸಾವು

ಚಿಕ್ಕಮಗಳೂರು: ವೈದ್ಯ ಮತ್ತು ಸಿಬ್ಬಂದಿಗಳ ನಿರ್ಲಕ್ಷಕ್ಕೆ 60 ವರ್ಷದ ವೃದ್ಧ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಒಬ್ಬ ರೋಗಿ ಬಂದು ಆಸ್ಪತ್ರೆಯಲ್ಲಿ ನರಳಾಡುತ್ತಿದ್ದರು ಕೂಡ ನಿರ್ಲಕ್ಷ ವಹಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ತಿಳದುಬಂದಿದೆ.

ವೈದ್ಯ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿದ್ದಾರೆ. ರೋಗಿಯು ನೋವಿನಿಂದ ನರಳಾಡುತ್ತಿದ್ದರೆ, ಮತ್ತೊಂದೆಡೆ ಫೋನಲ್ಲಿ ವೈದ್ಯ ಬಿಜಿಯಾಗಿದ್ದಾನೆ. ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಎಸ್.ಐ.ಟಿ ಸಲ್ಲಿಸಿರುವ ಮಧ್ಯಂತರ ವರದಿಯನ್ನು ತಟಸ್ಥವಾಗಿರಿಸಿದ ಕೋರ್ಟ್

60 ವರ್ಷದ ಮಂಜುನಾಥ್ ಇದೀಗ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ.

ಇದನ್ನೂ ನೋಡಿ: KBL ಕ್ಯಾಂಟೀನ್ | ಇಲ್ಲಿ 1ರೂ ಗೆ ಹೊಟ್ಟೆ ತುಂಬುವಷ್ಟು ಟಿಫನ್ ಸಿಗುತ್ತೆ! Janashakthi Media

Donate Janashakthi Media

Leave a Reply

Your email address will not be published. Required fields are marked *