ಬೆಂಗಳೂರು : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ರಾಜ್ಯದ ಹಲವೆಡೆ ಆಟೋಗಳಿಗೆ ಗ್ಯಾಸ್ ಪೂರೈಕೆಯಲ್ಲಿ ಅಭಾವ ಉಂಟಾಗಿದ್ದು, ಈ ಹಿನ್ನೆಲೆ ಚಾಲಕರು ಪರದಾಟ ನಡೆಸುತ್ತಿದ್ದಾರೆ. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮಗಳೊಂದಿಗೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಳ
ಕೇಂದ್ರ ಸರ್ಕಾರಕ್ಕೆ ನಾವು ಕೂಡ ಬೇಡಿಕೆ ಇಟ್ಟಿದ್ದೇವೆ. ಕಾಳ ಸಂತೆಯಲ್ಲಿ ಸಿಲಿಂಡರ್ ಏನಾದರು ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು – ಭಾಗ 2
ಯುದ್ಧದಿಂದ ತೊಂದರೆ ಆಗುತ್ತಿದೆ ಅನ್ನುವುದು ಎಲ್ಲರಿಗೂ ಗೊತ್ತು. ಆದರೆ ನಮಗೆ ಕೊಡಬೇಕಾಗಿರುವುದನ್ನು ಕೊಡಬೇಕು ಅಲ್ವಾ? ಎಲ್ಲಾ ರಾಜ್ಯಗಳಿಗೆ ಕೊಟ್ಟಂತೆ ನಮಗೂ ಪೂರೈಕೆ ಮಾಡಬೇಕು. ನಮಗೂ ಸಿಲಿಂಡರ್ ಹಾಗು ತೈಲ ಬೇಕು.
ಆದರೆ ಕಳ್ಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಇದನ್ನೂ ನೋಡಿ: 1 ಲಕ್ಷ ಶಿಕ್ಷಕರು ಜನಗಣತಿಗೆ: ಶಿಕ್ಷಣ ವ್ಯವಸ್ಥೆಗೆ ದೊಡ್ಡ ಹೊಡೆತ? Janashakthi Media
