ಬಿಜೆಪಿ ಮುಖಂಡ ಕೊಲೆ ಪ್ರಕರಣ: ಶಿಕ್ಷ ಪ್ರಮಾಣ ಪ್ರಕಟದ ತೀರ್ಪು ಕೆಲಕಾಲ ಮುಂದೂಡಿಕೆ

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಏಪ್ರಿಲ್‌ 16ರಂದು ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲ 17 ಆರೋಪಿಗಳಿಗೆ ಶಿಕ್ಷ ಪ್ರಮಾಣ ಪ್ರಕಟಿಸಲಿದೆ.

ಅಪರಾಧಿಗಳ ಹಾಜರಾತಿ ದಾಖಲಿಸಿಕೊಂಡು ಕೋರ್ಟ್ ಶಿಕ್ಷ ಪ್ರಮಾಣ ಪ್ರಕಟದ ತೀರ್ಪನ್ನು ಕೆಲಕಾಲ ಮುಂದೂಡಿತು.

ಇದನ್ನೂ ಓದಿ: ಹಂಪಿ ಪ್ರಾಧಿಕಾರದಿಂದ ಹೊರಗೆಡಿಸಿರಿ: ಆನೆಗೊಂದಿ 15 ಗ್ರಾಮಗಳ ಮನವಿ

ಇನ್ನು ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಧಾರವಾಡ ಭಾಗದ ಶಾಸಕರು ಆಗಮಿಸಿದ್ದಾರೆ ಬೆಂಗಳೂರಿನ ಸದಾಶಿವನಗರದಲ್ಲಿ ಇರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದು ಶಾಸಕರಾದ ಕೋನರೆಡ್ಡಿ ಪ್ರಸಾದ ಅಬ್ಬಯ್ಯ ಆಗಮಿಸಿದ್ದಾರೆ.

ಇದನ್ನೂ ನೋಡಿ: ಎಸ್ ಐಆರ್: ವಿಶೇಷ ಸಮಗ್ರ ಹೊರತಳ್ಳುವಿಕೆ: ಮುಗಿಯದ ವ್ಯಥೆ? Janashakthi Media

Donate Janashakthi Media

Leave a Reply

Your email address will not be published. Required fields are marked *