5 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದ ತಾಪಮಾನ!

ಬೆಂಗಳೂರು: ರಾಜ್ಯದಲ್ಲಿ  5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಿದೆ. ಗದಗ, ರೈಚೂರು, ವಿಜಯಪುರ, ಬೀದರ್ ಹಾಗೂ ಯಾದಗಿರಿ ಜಿಲ್ಲೆಯಲ್ಲಿ 40 ಡಿಗ್ರಿ ತಾಪಮಾನ ದಾಖಲಾಗಿದೆ ಎಂದು ವರದಿಯಾಗಿದೆ.

ಬೆಂಗಳೂರಿನಲ್ಲಿ ಕೂಡ ದಿನದಿಂದ ದಿನಕ್ಕೆ ಉಷ್ಣಾಂಶ ಏರಿಕೆಯಾಗುತ್ತಿದ್ದು, ಕಳೆದ ಒಂದು ವಾರದಲ್ಲಿ 36 ಡಿಗ್ರಿ ಸೆಲ್ಸಿ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಏ. 19ರಂದು 36 ಡಿಗ್ರಿ ಸೆಲ್ಸಿಯಲ್ ತಾಪಮಾನ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ 38 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ನೋಡಿ: ಡಿಲಿಮಿಟೇಶನ್ ಎನ್ನುವ ಟಿಕ್ ಟಿಕ್ ಬಾಂಬ್.. ಇದು ಸ್ಪೋಟಿಸುವುದೇ? Janashakthi Media

Donate Janashakthi Media

Leave a Reply

Your email address will not be published. Required fields are marked *