ಬೆಂಗಳೂರು: ನಗರದ ಯೆಲಹಂಕ ನ್ಯೂ ಟೌನ್ನಲ್ಲಿ ಟ್ಯಾಂಕರ್ ವಾಹನ ಹರಿದು ವೃದ್ಧ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ದುರ್ಘಟನೆ ಜುಲೈ 16ರ ಬೆಳಿಗ್ಗೆ ನಡೆದಿದ್ದು, ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಟ್ಯಾಂಕರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ವೃದ್ಧರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಮಳೆ ಕೊರತೆ, ನೀರಿನ ಸಂಗ್ರಹ ಕುಸಿತ: ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ – ಸರ್ಕಾರ
ಘಟನೆಯ ವೇಳೆ ಜೊತೆಗಿದ್ದ ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ. ಅಪಘಾತಕ್ಕೆ ಕಾರಣವಾದ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಇದನ್ನೂ ನೋಡಿ: “19ನೇ ದಿನಕ್ಕೆ ಸೋನಮ್ ವಾಂಗ್ಚುಕ್ ಉಪವಾಸ – ಕೇಂದ್ರಕ್ಕೆ ಎಚ್ಚರಿಕೆಯ ಗಂಟೆ | ಗುರುರಾಜ ದೇಸಾಯಿ
