ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು, ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಪಕ್ಷವು ಜುಲೈ 20ರಂದು ನವದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ. ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವ ದಿನವೇ ಈ ಪ್ರತಿಭಟನೆ ನಡೆಯಲಿದ್ದು, ಕೇಂದ್ರ ಸರ್ಕಾರದ ಮೇಲೆ ರಾಜಕೀಯ ಒತ್ತಡ ಹೆಚ್ಚಿಸುವ ಉದ್ದೇಶ ಪಕ್ಷದ್ದಾಗಿದೆ.
ಇದನ್ನೂ ನೋಡಿ : “19ನೇ ದಿನಕ್ಕೆ ಸೋನಮ್ ವಾಂಗ್ಚುಕ್ ಉಪವಾಸ – ಕೇಂದ್ರಕ್ಕೆ ಎಚ್ಚರಿಕೆಯ ಗಂಟೆ | ಗುರುರಾಜ ದೇಸಾಯಿ
