ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,11,298 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು

ದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,11,298 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,11,298 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,73,69,093 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,847 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 3,15,235 ಕ್ಕೆ ಏರಿಕೆಯಾಗಿದೆ.

ಒಟ್ಟು ಪ್ರಕರಣಗಳು: 2,73,69,093  ಡಿಸ್ಚಾರ್ಜ್ ಗಳು: 2,46,33,951  ಸಾವಿನ ಸಂಖ್ಯೆ: 3,15,235  ಸಕ್ರಿಯ ಪ್ರಕರಣಗಳು: 24,19,907  ಒಟ್ಟು ಲಸಿಕೆ: 20,26,95,874

 

 

Donate Janashakthi Media

Leave a Reply

Your email address will not be published. Required fields are marked *