ಕಾನೂನು ತಜ್ಞರು,ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ

Please follow and like us:

ಬೆಂಗಳೂರು:ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಬಗ್ಗೆ ಕಾನೂನು ತಜ್ಞರು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳ ಜತೆಗೆ ದೆಹಲಿಯ ಕರ್ನಾಟಕ ಭವನದಲ್ಲಿ ಗುರುವಾರ ಸಭೆ ನಡೆಸಿದ್ದಾರೆ.

ಇದನ್ನೂ ಓದಿ:ದೆಹಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಸಭೆ ರಾಜ್ಯದ ಹಲವು ನಾಯಕರು ಭಾಗಿ : ಡಿ.ಕೆ.ಶಿವಕುಮಾರ್‌

ಮಾಜಿ ಸಚಿವ ಟಿ.ಬಿ.ಜಯಚಂದ್ರ, ಸಂಸದ ಡಿ.ಕೆ.ಸುರೇಶ್, ಸುಪ್ರೀಂ ಕೋರ್ಟ್‌ ಹಿರಿಯ ವಕೀಲರು, ಜಲ ವಿವಾದ ಕುರಿತು ಕರ್ನಾಟಕ ಪರ ವಕೀಲರಾದ ಮೋಹನ್‌ ಕಾತರಕಿ,ಕರ್ನಾಟಕ ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌,ನೀರಾವರಿ ತಾಂತ್ರಿಕ ಸಲಹೆಗಾರ ಜಯಪ್ರಕಾಶ್‌,ಬಿಬಿಎಂಪಿ ಕಮಿಷನರ್‌ ತುಷಾರ ಗಿರಿನಾಥ್‌ ಮತ್ತಿತರರು ಭಾಗಿಯಾಗಿದರು.

Please follow and like us:
Donate Janashakthi Media

Leave a Reply

Your email address will not be published. Required fields are marked *