ಆಗ್ರಾದಲ್ಲಿ ವಂದೇ ಭಾರತ್‌ ರೈಲಿಗೆ  ಕಲ್ಲು ತೂರಾಟ, ಕಿಟಕಿ ಗಾಜಿಗೆ ಹಾನಿ

ಆಗ್ರಾ(ಉತ್ತರ ಪ್ರದೇಶ): ಆಗ್ರಾ ರೈಲ್ವೆ ವಿಭಾಗದ ಭೋಪಾಲ್‌ನಿಂದ ದೆಹಲಿಯ ನಿಜಾಮುದ್ದೀನ್ ನಿಲ್ದಾಣದವರೆಗೆ ಸಂಚರಿಸುವ ವಂದೇ ಭಾರತ್‌ ಎಕ್ಸ್‌ಪ್ರೆಸ್ ಕಿಡಿಗೆಡಿಗಳು ರೈಲಿಗೆ ಕಲ್ಲು…

ವಂದೇ ಭಾರತ್’ಗಳ ದುಬಾರಿ ಉದ್ಘಾಟನೆಗಳು

ಕೇರಳ ಮತ್ತು ತಮಿಳುನಾಡಿನಲ್ಲಿ ಎರಡು ‘ವಂದೇ ಭಾರತ್’ ರೈಲುಗಳನ್ನು ಉದ್ಘಾಟಿಸಲು ದಕ್ಷಿಣ ರೈಲ್ವೆ 2.63 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಇದು…

ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತ

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಿಂದ ನವದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಾಣಿ ಕಮಲಾಪತಿ-ಹಜರತ್ ನಿಜಾಮುದ್ದೀನ್ ವಂದೇ ಭಾರತ್ ರೈಲಿನ…

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಾರಂಭ: 6 ಕಿ.ಮೀ ಪ್ರಯಾಣಕ್ಕೆ ₹410!

 ರಾಜ್ಯದಲ್ಲಿ ಎರಡನೇ ವಂದೇ ಭಾರತ್ ಉದ್ಘಾಟನೆಗೊಂಡು ಪ್ರಯಾಣಕ್ಕೆ ಸಿದ್ದವಾಗಿದೆ ಧಾರವಾಡ: ಧಾರವಾಡ–ಬೆಂಗಳೂರು ಸೇರಿದಂತೆ ಒಟ್ಟು ಐದು ವಂದೇ ಭಾರತ್‌ ರೈಲಿಗೆ ಪ್ರಧಾನಿ…

ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲಿನ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ನೇಮಕ

​ನವದೆಹಲಿ: ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್​ ಸುರೇಖಾ ಯಾದವ್​ ಅವರು ಇದೀಗ ಹೊಸದಾಗಿ ಪರಿಚಯಿಸಲಾದ ಸೆಮಿ ಹೈ ಸ್ಪೀಡ್​ ವಂದೇ…

ಪಶ್ಚಿಮ ಬಂಗಾಳ: ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನ ಮೇಲೆ ಕಲ್ಲು ತೂರಾಟ

ಹೌರಾ: ಪಶ್ಚಿಮ ಬಂಗಾಳದಲ್ಲಿ ನೆನ್ನೆ ತಡರಾತ್ರಿ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದೆ. ಹೌರಾದ ರೈಲು ನಿಲ್ದಾಣದ ಸಮೀಪ ಈ…

ಸಾಮಾನ್ಯರ ಕೈಗೆಟುಕದ `ವಂದೇ ಭಾರತ್’ ರೈಲು

ಮೋದಿ ಭರವಸೆ ಕೊಟ್ಟಿದ್ದು ಅತಿ ವೇಗದ ಬುಲೆಟ್ ರೈಲು… ಬಂದದ್ದು ಸೆಮಿ ಹೈಸ್ಪೀಡ್ ಹೊಂದಿರುವ `ವಂದೇ ಭಾರತ್’ ರೈಲು! ಸಿ.ಸಿದ್ಧಯ್ಯ ದಕ್ಷಿಣ…

ಮೈಸೂರು-ಬೆಂಗಳೂರು-ಚೆನ್ನೈ ನಡುವೆ ಸಂಚರಿಸುವ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

ಬೆಂಗಳೂರು: ಮೈಸೂರು, ಬೆಂಗಳೂರು, ಚೆನ್ನೈ ನಡುವೆ ಸಂಚಲಿಸಲಿರುವ ವಂದೇ ಭಾರತ್‌ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಬೆಂಗಳೂರಿನ ಕ್ರಾಂತಿವೀರ…

ಗುಜರಾತ್​​ನಲ್ಲಿ ಮತ್ತೆ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಡಿಕ್ಕಿ ಹೊಡೆದ ಹಸು; ರೈಲಿನ ಮುಂಭಾಗ ಜಖಂ, ಪ್ರಯಾಣಿಕರು ಸೇಫ್

ಮುಂಬೈ: ಇತ್ತೀಚೆಗಷ್ಟೇ ಎಮ್ಮೆಗಳು ಡಿಕ್ಕಿ ಹೊಡೆದಿದ್ದರಿಂದ, ವಂದೇ ಭಾರತ್ ಎಕ್ಸ್​ಪ್ರೆಸ್  ರೈಲಿನ ಮುಂಭಾಗ ಜಖಂ ಆಗಿತ್ತು. ಇದೀಗ ಮತ್ತೊಮ್ಮೆ ಅದೇ ರೀತಿಯ…

ವಂದೇಭಾರತ್ ರೈಲಿನ ಊಟದಲ್ಲಿ ಜಿರಳೆ

ನವದೆಹಲಿ: ವಂದೇಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಗೆ ಜೂನ್ 18 ರಂದು ಭೋಪಾಲ್‌ನಿಂದ ಆಗ್ರಾಕ್ಕೆ ಪ್ರಯಾಣಿಸುತ್ತಿದ್ದಾಗ ಅವರ ಊಟದಲ್ಲಿ ಜಿರಳೆ ಕಂಡುಬಂದಿದೆ .…

ವಂದೇ  ಭಾರತ್‌ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ನೀಡಲಾದ ಆಹಾರದಲ್ಲಿ ಜಿರಳೆ ಪತ್ತೆ

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ನೀಡಿದ ಆಹಾರದಲ್ಲಿ ಜಿರಳೆ ಪತ್ತೆಯಾಗಿದೆ ಎಂದು ಪ್ರಯಾಣಿಕರೊಬ್ಬರು ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಪ್ರಯಾಣಿಕರೊಬ್ಬರು…

ಹೊಸ ಆರ್ಥಿಕ ಮಾರ್ಗಕ್ಕಾಗಿ ಈ ಜನಾದೇಶ

ಕಳೆದ ದಶಕದ ಆರ್ಥಿಕ ನೀತಿಗಳನ್ನೇ ಮುಂದುವರೆಸುವುದು ಜನಾದೇಶವನ್ನು ತಿರಸ್ಕರಿಸಿದಂತಾಗುತ್ತದೆ –ಪುಲಾಪ್ರೆ ಬಾಲಕೃಷ್ಣನ್‌ -ಕನ್ನಡಕ್ಕೆ : ನಾ ದಿವಾಕರ ಇತ್ತೀಚೆಗೆ ಮುಕ್ತಾಯಗೊಂಡ ಸಾರ್ವತ್ರಿಕ…

ಇತ್ತೀಚಿನ ಭೀಕರ ರೈಲ್ವೆ ಅಫಘಾತಗಳಿಗೆ ಕೇಂದ್ರ ಸರಕಾರ ನೇರ ಜವಾಬ್ದಾರ: ಜನತಾ ಆಯೋಗ

ಜಿ.ಎಸ್‌. ಮಣಿ ಸಾರ್ವಜನಿಕ ವಲಯ ಮತ್ತು ಸೇವೆಗಳ ಮೇಲಿನ ಜನತಾ ಆಯೋಗ (ಪೀಪಲ್ಸ್ ಕಮಿಶನ್ – ಪ್ರಮುಖ ವಿಷಯ ತಜ್ಞರು,ನ್ಯಾಯಾಧೀಶರು, ಮಾಜಿ…

ಮಹಿಳೆಯರಿಗೆ ಆರ್ಥಿಕ ಸಮಾನತೆ ನೀಡದ ಬಿಜೆಪಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಜನರು ಆರ್ಥಿಕ ಸಮಾನತೆ ಸಾಧಿಸುವುದು, ಮಹಿಳೆಯರು ಮುಖ್ಯವಾಹಿನಿಗೆ ಬರುವುದು ಬಿಜೆಪಿಯವರಿಗೆ ಬೇಕಿಲ್ಲ. ಹಾಗಾಗಿ, ಆರ್ಥಿಕ ಸಬಲೀಕರಣ ಸಾಧಿಸಲು ಹಾಗೂ ಸ್ವಾವಲಂಬಿ…

ಮಧ್ಯಂತರ ಬಜೆಟ್ 2024 ಮುಖ್ಯಾಂಶಗಳು | ಎಲ್ಲವೂ ಚೆನ್ನಾಗಿ ನಡೆಯುತ್ತಿದೆ ಎಂದ ಹಣಕಾಸು ಮಂತ್ರಿ!

ನವದೆಹಲಿ: 2024-25 ರ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಮಂಡಿಸಿದರು. ಮುಂಬರುವ…

ಅಯೋಧ್ಯೆ | ಡಿಸೆಂಬರ್ 30ರಂದು ರೋಡ್ ಶೋ ನಡೆಸಲಿರುವ ಪ್ರಧಾನಿ ಮೋದಿ

ಲಖ್ನೋ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್ 30 ರಂದು ಉತ್ತರ ಪ್ರದೇಶದ ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀ ರಾಮ್ ಅಂತರಾಷ್ಟ್ರೀಯ…

ರೈಲ್ವೆಯ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯೊಳಕ್ಕೆ ಖಾಸಗಿ ವಲಯಕ್ಕೆ ಪ್ರವೇಶದ ಪ್ರಯತ್ನ- ಕೇಂದ್ರೀಯ  ಕಾರ್ಮಿಕ ಸಂಘಟನೆಗಳ ಬಲವಾದ ವಿರೋಧ

ಚೆನ್ನೈ ಬಳಿ ಇರುವ ರೈಲು ಕೋಚ್‍ಗಳನ್ನು ತಯಾರಿಸುವ ಸಾರ್ವಜನಿಕ ವಲಯದ ಇಂಟಿಗ್ರಲ್‍ ಕೋಚ್‍ ಫ್ಯಾಕ್ಟರಿ (ICF)ಯನ್ನು ಖಾಸಗಿಯವರಿಗೆ ಕೊಡುವ ಮತ್ತು ಮತ್ತು…

ಬೆಂಗಳೂರಿನ ಉದ್ಯಾನ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ತಪ್ಪಿದ ಭಾರಿ ಅನಾಹುತ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಭಾರೀ ಅಗ್ನಿ…

ಮುಬೈನಲ್ಲಿ ಆಗಸ್ಟ್‌ 25 26 ರಂದು ಮೈತ್ರಿಕೂಟದ 3ನೆ ಸಭೆ

ನವದೆಹಲಿ: ವಿರೋಧಪಕ್ಷಗಳ ಮೈತ್ರಿಕೂಟ ಇಂಡಿಯಾದ ಮೂರನೇ ಸಭೆಯು ಮುಂಬೈನಲ್ಲಿ ಆಗಸ್ಟ್‌ 25,26ರಂದು ನಡೆಯಲಿದ್ದು, ಪ್ರತಿಪಕ್ಷಗಳ ಉನ್ನತ ನಾಯಕರು ಇಂಡಿಯಾದ ಸಮನ್ವಯ ಸಮಿತಿ…

ಜನರಲ್ಲಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಬೇಕು – ಎಂ.ಸುಂದರೇಶ ಬಾಬು

ಕೊಪ್ಪಳ:  ಜೂನ್ 26ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಎಸ್ಸಿ ಮತ್ತು ಎಸ್ಟಿ ಸಮುದಾಯಗಳ ಮೇಲಿನ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು…