ಸ್ನೇಹಿತನ ಜೊತೆ ಸಿದ್ದಗಂಗಾ ಜಾತ್ರೆಗೆ ಬಂದಿದ್ದ ಬಾಲಕಿಯ ಮೇಲೆ ಅತ್ಯಾಚಾರ

ತುಮಕೂರು : ತನ್ನ ಸ್ನೇಹಿತನ ಜೊತೆ ಸಿದ್ದಗಂಗಾ ಮಠದ ಜಾತ್ರೆಗೆ ಬಂದ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆಬಾಲಕಿ ಬೆಟ್ಟದ ಮೇಲೆ ಕುಳಿತ್ತಿದ್ದಾಗ ಅಲ್ಲಿಗೆ ಬಂದ ಮೂವರು ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಸ್ನೇಹಿತನ ಜೊತೆ ಸಿದ್ದಗಂಗಾ ಮಠದ ಜಾತ್ರೆಗೆ ಬಾಲಕಿ ಬಂದಿದ್ದಳು. ಈ ವೇಳೆ ಅಲ್ಲಿಗೆ ಬಂದ ಮೂವರು, ಬಾಲಕಿ ಪ್ರಿಯಕರನ ಜೊತೆಗಿದ್ದ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾರೆ. ಇದರಿಂದ ಬಾಲಕಿ ಭಯಭೀತಳಾಗಿದ್ದಾಳೆ.

Donate Janashakthi Media

Leave a Reply

Your email address will not be published. Required fields are marked *