ಪಾದಚಾರಿಯ ಮೇಲೆ ಹರಿದ ನೀರಿನ ಟ್ರ್ಯಾಕ್ಟರ್; ಸ್ಥಳದಲ್ಲೆ ವ್ಯಕ್ತಿ ಸಾವು

Please follow and like us:
ಹಾವೇರಿ: ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೆ ಮಲ್ಲಾಪುರ ಗ್ರಾಮದಲ್ಲಿ ನೀರಿನ ಟ್ರ್ಯಾಕ್ಟರ್ ಒಂದು ನಿಯಂತ್ರಣ ತಪ್ಪಿ ಪಾದಚಾರಿಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿರುವ ಘಟನೆ  ನಡೆದಿದೆ.

ಚಾಲಕನ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಾದಾಚಾರಿ ಮೇಲೆ ಹರಿದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ರಾಣಿಬೆನ್ನೂರು ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಹನಿಟ್ರ್ಯಾಪ್‌ ಆರೋಪ

ಟ್ರಾಕ್ಟರ್ ಮಾಲೀಕ ಮಾಲತೇಶ್ ಹಾಗೂ ಚಾಲಕ ಮಾರುತಿ ವಿರುದ್ಧ FIR ದಾಖಲಾಗಿದೆ.

ಇದನ್ನೂ ನೋಡಿ: ಮಹಾರಾಷ್ಟ್ರ | ಸಿಎಂ’ ಸ್ಥಾನಕ್ಕಾಗಿ ಬಿಜೆಪಿ & ಶಿಂಧೆ ಬಣದ ನಡುವೆ ‘ಮಹಾ’ ಬಿಕ್ಕಟ್ಟು ! ಯಾರಾಗ್ತಾರೆ ಸಿಎಂ!?#mahayuti

Please follow and like us:
Donate Janashakthi Media

Leave a Reply

Your email address will not be published. Required fields are marked *