ನವದೆಹಲಿ: ಕೇಂದ್ರ ಚುನಾವಣಾ ಆಯೋಗ ದೇಶದ ವಿವಿಧ ರಾಜ್ಯಗಳ ಖಾಲಿರುವ 13 ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 10ರಂದು ಚುನಾವಣೆ ನಡೆಸಲು ಮುಂದಾಗಿದೆ.
ಇದನ್ನೂ ಓದಿ: 3ನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ
ಬಿಹಾರ, ತಮಿಳುನಾಡು, ಮಧ್ಯಪ್ರದೇಶ, ಪಶ್ಚಿಮಬಂಗಾಲ, ಉತ್ತರಾಖಂಡ, ಹಿಮಾಚಲಪ್ರದೇಶ ಹಾಗೂ ಪಂಜಾಬ್‌ನ 13 ವಿಧಾನಸಭಾ ಕ್ಷೇತ್ರಗಳಿಗೆ ಜು.10ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿದೆ ಹಾಗೂ ಈ ಚುನಾವಣೆಯ ಫಲಿತಾಂಶ 13ರಂದು ಹೊರಬೀಳಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.
ಇದನ್ನೂ ನೋಡಿ: ಕಾರ್ಮಿಕರಿಗೆ ‘ಬಂಡವಾಳ’ದ ಪರಿಕಲ್ಪನೆಗಳು, ಪ್ರಕ್ರಿಯೆಗಳು ಹೇಗೆ ಬೇರೆಯವರಿಗಿಂತ ಸುಲಭವಾಗಿ ಅರ್ಥವಾಗುತ್ತದೆ