ಹೊಸ ಕಾನೂನುಗಳ ಜಾರಿಗೆ ಆ್ಯಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಕಾನೂನುಗಳ ಜಾರಿಗೆ ಆ್ಯಪ್ ರಚಿಸಿರುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ಮುಂದೆ ದಾಖಲಾಗುವ ಕೇಸ್​ಗಳಿಗೆ ಅದು ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಂತ ಈಗಲೇ ಹೇಳಲು ಆಗಲ್ಲ.

ಇದನ್ನೂ ಓದಿ: ಭಾರತೀಯ ನ್ಯಾಯ ಸಂಹಿತೆ ಅಡಿ ಮೊದಲ ಪ್ರಕರಣ ದಾಖಲು

ಸ್ವಲ್ಪ ದಿನಗಳ ನಂತರ ಇದರ ಯಶಸ್ಸು ಗೊತ್ತಾಗುತ್ತದೆ. ಇವತ್ತಿನಿಂದ ಆಚೆಗೆ ಯಾವೆಲ್ಲ ಕೇಸ್​ಗಳು ಬರುತ್ತವೋ ಅವು ಹೊಸ ಕಾನೂನುಗಳಡಿ ದಾಖಲಾಗುತ್ತವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿತಿ‌ ನೀಡಲಾಗುವುದು ಎಂದರು.

ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ಮುಂದೆ ದಾಖಲಾಗುವ ಕೇಸ್​ಗಳಿಗೆ ಅದು ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಎಂದು ಈಗಲೇ ಹೇಳಲು ಆಗಲ್ಲ. ಸ್ವಲ್ಪ ದಿನಗಳ ನಂತರ ಇದರ ಯಶಸ್ಸು ಗೊತ್ತಾಗುತ್ತದೆ. ಇವತ್ತಿನಿಂದ ಆಚೆಗೆ ಯಾವೆಲ್ಲ ಕೇಸ್​ಗಳು ಬರುತ್ತವೋ ಅವು ಹೊಸ ಕಾನೂನುಗಳಡಿ ದಾಖಲಾಗುತ್ತವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ನೀಡಿರುವುದಾಗಿ ಸ್ಪಷ್ಟಪಡಿಸಿದರು.

ಇದನ್ನೂ ನೋಡಿ: ಕೊನೆಗೂ ಸ್ಪೀಕರ್‌ ಸ್ಥಾನ ಉಳಿಸಿಕೊಂಡ ಬಿಜೆಪಿ !

Donate Janashakthi Media

Leave a Reply

Your email address will not be published. Required fields are marked *