ಕೋವಿಡ್ ಐಸೊಲೇಷನ್ ಭೋಗಿಗೆ ಬೆಂಕಿ

Please follow and like us:

ಹಾಸನ: ಕೊರೋನಾ ರೋಗಿಗಳ ಐಸೊಲೇಷನ್ ಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದ ರೈಲು ಬೋಗಿಗಳಿಗೆ ಅರಸಿಕೆರೆ ಜಂಕ್ಷನ್ ನಲ್ಲಿ ಬೆಂಕಿ ಹತ್ತಿಕೊಂಡಿದೆ.

ಮಂಗಳವಾರ ರಾತ್ರಿ ಈ ಘಟನೆ ವರದಿಯಾಗಿದ್ದು, ಸೂಕ್ತ ಸಮಯಕ್ಕೆ ಅಗ್ನಿಶಾಮಕ ಪಡೆ ಆಗಮಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಅವಘಡ ಸಂಭವಿಸುವುದಕ್ಕೂ ಮುನ್ನ ಬೆಂಕಿಯನ್ನು ನಂದಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಈ ಕೆಳಗಿನ ವಿಡಿಯೊ ನೋಡಿ

 

ರೈಲ್ವೆ ಪೊಲೀಸರ ಮಾಹಿತಿಯ ಪ್ರಕಾರ ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಅರಸಿಕೆರೆ ಜಂಕ್ಷನ್ ನಲ್ಲಿ ಐಸೊಲೇಷನ್ ಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದ ರೈಲು ಬೋಗಿಗಳನ್ನು ಕೆಲವು ದಿನಗಳಿಂದ ನಿಲ್ಲಿಸಲಾಗಿತ್ತು. ಒಂದು ಮೂಲದ ಪ್ರಕಾರ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ.

Please follow and like us:
Donate Janashakthi Media

Leave a Reply

Your email address will not be published. Required fields are marked *