ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದ ಸಂಭಾಷಣೆಯ ಆಡಿಯೋ ಕರಿತು ಅರುಣ್ ಕುಮಾರ್ ಸ್ಪಷ್ಟನೆ

ಪುತ್ತೂರು: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಫೋನ್ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದ  ವಿಷಯಕ್ಕೆ ಸಂಬಂಧಿಸಿ  ಸ್ಪಷ್ಟನೆ ನೀಡಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ಮತ್ತು ನಂತರ ನಡೆದಿರುವ ಆರೋಪ ಪ್ರತ್ಯಾರೋಪಗಳು ಜನತೆಯ ಮುಂದಿರುವುದು ನಮಗೆಲ್ಲ ತಿಳಿದ ವಿಚಾರ, ಚುನಾವಣಾ ಸಂದರ್ಭ 3.5 ಕೋಟಿ ರೂ. ವ್ಯವಹಾರದ ಆಪಾದನೆ ಮತ್ತು ಅದರ ಬಗ್ಗೆ ಸಾರ್ವಜನಿಕ ಸಭೆಯಲ್ಲಿ ಹೇಳಿರುವ ವಿಚಾರಕ್ಕೆ ಇಂದು ಕೂಡ ಬದ್ಧನಾಗಿದ್ದೇನೆ.

ಇದನ್ನು ಓದಿ : ಕಂಗನಾ ರನೌತ್ ದ್ವೇಷಪೂರಿತ, ಪ್ರಚೋದನಕಾರಿ ಹೇಳಿಕೆಗಳನ್ನು ತಕ್ಷಣವೇ ಹಿಂಪಡೆದು ರೈತರಲ್ಲಿ ಕ್ಷಮೆಯಾಚಿಸಬೇಕು ಮತ್ತು ಪ್ರಧಾನಿಗಳು ಕೂಡ ರೈತರ ಕ್ಷಮೆಯಾಚಿಸಬೇಕು- ಎಸ್‍ಕೆಎಂ ಮತ್ತು ಎಐಕೆಎಸ್‍ ಆಗ್ರಹ

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆಡಿಯೋ ಹಾಗೂ ಈ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಗಳ ಕುರಿತಾಗಿ ಈ ಸ್ಪಷ್ಟನೆ ಕಳೆದ ವಿಧಾನಸಭಾ ಚುನಾವಣೆ ಮತ್ತು ನಂತರ ನಡೆದಿರುವ ಆರೋಪ ಪ್ರತ್ಯಾರೋಪಗಳು ಎಲ್ಲವೂ ಜನತೆಯ ಮುಂದಿರುವುದು ನಮಗೆಲ್ಲ ತಿಳಿದ ವಿಚಾರ. ಚುನಾವಣಾ ಸಂದರ್ಭದಲ್ಲಿ 3.5 ಕೋಟಿ ರೂಪಾಯಿ ವ್ಯವಹಾರದ ಆಪಾದನೆ ಮತ್ತು ನಾನು ಅದರ ಬಗ್ಗೆ ಸಾರ್ವಜನಿಕ ಸಭೆಯಲ್ಲಿ ಹೇಳಿರುವ ವಿಚಾರಕ್ಕೆ ಇಂದು ಕೂಡ ಬದ್ಧನಾಗಿದ್ದೇನೆ. ಆದರೆ ಈ ರೀತಿಯಾಗಿ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ನಾನು ಭಾವಿಸಿದ್ದೇನೆ. ಮುಂದಿನ ದಿನಗಳಲ್ಲೂ ಇದೇ ರೀತಿಯ ರಾಜಕೀಯ ಷಡ್ಯಂತರಗಳನ್ನು ನಡೆಯುವ ಬಗ್ಗೆ ನಾನು ಹಿರಿಯರ ಹಾಗೂ ಅಧಿಕಾರಿಗಳ ಸೂಚನೆಯಂತೆ ಕಾನೂನಿನ ಚೌಕಟ್ಟಿನಲ್ಲಿ ಮುಂದುವರಿಯುತ್ತೇನೆ ಎಂದರು .

ಆದರೆ ಈ ರೀತಿ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ನಾನು ಭಾವಿಸಿದ್ದೇನೆ. ಮುಂದಿನ ದಿನಗಳಲ್ಲೂ ಇದೇ ರೀತಿಯ ರಾಜಕೀಯ ಷಡ್ಯಂತ್ರ ತಡೆಯುವ ಬಗ್ಗೆ ಹಿರಿಯರ ಹಾಗೂ ಅಧಿಕಾರಿಗಳ ಸೂಚನೆಯಂತೆ ಕಾನೂನಿನ ಚೌಕಟ್ಟಿನಲ್ಲಿ ಮುಂದುವರಿಯುತ್ತೇನೆ ಎಂದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.

ಇದನ್ನು ನೋಡಿ : ಯು ಟರ್ನ್ ಮೋದಿಜೀ — ಮಸೂದೆಗಳನ್ನು ಹಿಂಪಡೆದ ಸರ್ಕಾರ… Janashakthi Media

Donate Janashakthi Media

Leave a Reply

Your email address will not be published. Required fields are marked *