ಜನಮತ 2023 – ವಿಧಾನಸಭಾ ಚುನಾವಣೆ : ಕೈ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯು ಕೆಲವೇ ದಿನಗಳಲ್ಲಿ ನಡೆಯಲಿದ್ದು ಈ ಸಂಬಂಧ ವಿವಿಧ ಪಕ್ಷಗಳು 224 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡುತ್ತಿದ್ದು ಇಂದು ಕಾಂಗ್ರೆಸ್‌ ಪಕ್ಷವು 4ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಸೂಚಿಸಿ 7 ಕ್ಷೇತ್ರಗಳಿಗೆ ಹೆಸರುಗಳನ್ನು ಬಾಕಿ ಉಳಿಸಿಕೊಂಡಿದೆ.

ಇದನ್ನೂ ಓದಿ : ವಿಧಾನಸಭಾ ಚುನಾವಣೆ; 124 ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಮೊದಲ ಪಟ್ಟಿ ಬಿಡುಗಡೆ-ವರುಣದಿಂದ ಸಿದ್ದು, ಕನಕಪುರದಿಂದ ಡಿಕೆಶಿ ಸ್ಪರ್ಧೆ

ಘೋಷಣೆಯಾದ ಅಭ್ಯರ್ಥಿಗಳ ಪಟ್ಟಿ ಇಂತಿದೆ.

  1. ಲಿಂಗಸೂರು : ದುರ್ಗಪ್ಪ ಎಸ್. ಹೊಲಗೇರಿ
  2. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ : ಜಗದೀಶ್ ಶೆಟ್ಟರ್
  3. ಹುಬ್ಬಳ್ಳಿ ಧಾರವಾಡ ಪಶ್ಚಿಮ : ದೀಪಕ್‌ ಚಿಂಚೋಳಿ
  4. ಶಿಗ್ಗಾಂವಿ : ಮಹಮ್ಮದ್‌ ಯೂಸುಫ್‌ ಸವಣೂರು
  5. ಹರಿಹರ : ನಂದಗಾವಿ ಶ್ರೀನಿವಾಸ್
  6. ಚಿಕ್ಕಮಗಳೂರು : ಎಚ್.ಡಿ. ತಮ್ಮಯ್ಯ
  7. ಶ್ರವಣಬೆಳಗೊಳ: ಎಂಎ. ಗೋಪಾಲಸ್ವಾಮಿಕಳೆದ ಮಾರ್ಚ್‌ 25ರಂದು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.ಯಾರ ವಿರುದ್ಧ ಯಾರು ಸ್ಪರ್ಧೆ ? :
    ಸಿಎಂ ಬೊಮ್ಮಾಯಿ : ಮಹಮ್ಮದ್‌ ಯೂಸುಫ್‌
    ಸಿ.ಟಿ.ರವಿ ವಿರುದ್ಧ ಮಾಜಿ ಆಪ್ತ ತಮ್ಮಯ್ಯ

    ಬಾಕಿ ಉಳಿಸಿಕೊಂಡಿರುವ 7 ಕ್ಷೇತ್ರಗಳು :

    ಶಿಡ್ಲಘಟ್ಟ
    ಮುಳಬಾಗಿಲು
    ಮಂಗಳೂರು ಉತ್ತರ
    ಪುಲಕೇಶಿನಗರ
    ರಾಯಚೂರು
    ಅರಕಲಗೂಡು
    ಸಿವಿ ರಾಮನ್ ನಗರ

Donate Janashakthi Media

Leave a Reply

Your email address will not be published. Required fields are marked *