ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಕೇರಳ ಶಾಸಕರ ಭೇಟಿ

ಅಂಕೋಲಾ :  ಶಿರೂರು ಗುಡ್ಡ ಕುಸಿತದಲ್ಲಿ ಸಿಲುಕಿದವರನ್ನು ಹೊರತೆಗೆಯುವ ಕಾರ್ಯಾಚರಣೆಗೆ  ಕೇರಳದ ಇಬ್ಬರೂ ಶಾಸಕರು ಹಾಗೂ ಯುವಜನ ಸಂಘಟನೆಯ ನಾಯಕರು ಕೈ…

ಶಿರೂರು ಗುಡ್ಡ ಕುಸಿತ – ವೃದ್ದೆಯ ಶವಕ್ಕೆ ಹೆಗಲು ಕೊಟ್ಟ ಪರ್ತಕರ್ತರು

ಶಿರೂರು : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ…

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಶೀಘ್ರದಲ್ಲೇ ಹೆಚ್ಚಳ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು…

ನಿರುದ್ಯೋಗಕ್ಕೆ ಶಾಶ್ವತ ಪರಿಹಾರವಿಲ್ಲ, ಎನ್‌ಡಿಎಯೇತರ ರಾಜ್ಯಗಳ ಕಡೆಗೆ ನಿರ್ಲಕ್ಷ್ಯ. ವಾರ್ಷಿಕ ಬಜೆಟ್ ದೇಶದ ನೈಜ ಸಮಸ್ಯೆಗಳನ್ನು ಪರಿಹರಿಸಲು ವಿಫಲವಾಗಿದೆ: ಡಿವೈಎಫ್ಐ

ಬೆಂಗಳೂರು :  ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ ನಲ್ಲಿ ಮಂಡಿಸಿದ 2024-25 ರ ಆರ್ಥಿಕ ವರ್ಷದ ವಾರ್ಷಿಕ…

ಒಕ್ಕೂಟ ಬಜೆಟ್ : ಒಂದು ಪ್ರತಿಗಾಮಿ ಸಂಕುಚನಕಾರಿ ಬಜೆಟ್ – ಸಿಪಿಐ(ಎಂ)

ನವದೆಹಲಿ:ಜುಲೈ 23ರಂದು ಮಂಡಿಸಿದ  ಒಕ್ಕೂಟ ಬಜೆಟ್ , ಒಂದು ಪ್ರತಿಗಾಮಿ ಸಂಕುಚನಕಾರಿ ಬಜೆಟ್, ಎಂದು ಸಿಪಿಐ(ಎಂ) ಪೊಲಿಟ್‍ಬ್ಯುರೊ ಖೇದ ವ್ಯಕ್ತಪಡಿಸಿದೆ. ಈ ಬಜೆಟ್ ಶ್ರೀಮಂತರನ್ನು ಮತ್ತಷ್ಟು ಶ್ರೀಮಂತಗೊಳಿಸಿ ಬಡವರನ್ನು ಬಡವರನ್ನಾಗಿಸುವ ಗುರಿಯನ್ನು ಹೊಂದಿದೆ. ಭಾರತದ ಅತಿ ಶ್ರೀಮಂತರ ಮೇಲೆ ಸಂಪತ್ತು ಅಥವಾ…

ಮನಪಾ ಆಯುಕ್ತರನ್ನು ವಜಾಗೊಳಿಸಲು ಒತ್ತಾಯಿಸಿ ಸಿಪಿಐಎಂ ಕಾರ್ಯಕರ್ತರಿಂದ ಪಾಲಿಕೆ ಕಚೇರಿಗೆ ಮುತ್ತಿಗೆ, ಬಂಧನ

ಮಂಗಳೂರು : ಅಕ್ರಮ ಆಸ್ತಿ ಸಂಪಾದಿಸಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್ ಅವರನ್ನು ಕೂಡಲೇ ವಜಾಗೊಳಿಸಲು ಒತ್ತಾಯಿಸಿ ನಗರದಲ್ಲಿಂದು ಸಿಪಿಐಎಂ…

ಬಲವಂತದ ಭೂಸ್ವಾಧೀನ ವಿರೋಧಿಸಿ ಹೋರಾಟ : ಸಿಎಂ ಮನೆಗೆ ಹೊರಟಿದ್ದ ರೈತರ ಮೇಲೆ ಪೋಲಿಸ್ ದೌರ್ಜನ್ಯ

ದೇವನಹಳ್ಳಿ :ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ವಿರೋಧಿಸಿ ಇಂದು ರೈತರು, ಕಾರ್ಮಿಕರು ಇಂದು ಬೃಹತ್ ಸಮಾವೇಶ ನಡೆಸಿದರು. ಇಲ್ಲಿಂದ ನೇರವಾಗಿ…

ಕೇಂದ್ರ ಬಜೆಟ್‌ 2024 | ಯಾವುದು ಇಳಿಕೆ, ಯಾವುದು ಏರಿಕೆ?

ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024-2025 ರ ಆರ್ಥಿಕ ವರ್ಷದ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. ಇದರ ಬೆನ್ನಲ್ಲೇ,…

ಕೇಂದ್ರ ಬಜೆಟ್‌ 2024| ಕಾಂಗ್ರೆಸ್​ನ ಪ್ರಣಾಳಿಕೆ ಓದಿದ್ದು ಸಂತಸದ ಸಂಗತಿ – ಪಿ ಚಿದಂಬರಂ ವ್ಯಂಗ್ಯ

ನವದೆಹಲಿ : ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವುದು ಕೇಂದ್ರ ಬಜೆಟ್‌ನಲ್ಲ. ಬದಲಾಗಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಕಟಿಸಿದ್ದ ಚುನಾವಣಾ ಪ್ರಣಾಳಿಕೆಯನ್ನು ಎಂದು…

ವಾಲ್ಮೀಕಿ ಹಗರಣ: ಮೋದಿ – ಇಡಿ ವಿರುದ್ಧ ಕೈ ವಾಗ್ದಾಳಿ : ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇ.ಡಿ ಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಹಾಗೂ ಸಿಎಂ, ಡಿಸಿಎಂ ಹೆಸರು ಹೇಳಲು…

ಸಾರಿಗೆ ನೌಕರರ ಒತ್ತಡದ ದುಡಿಮೆ ಅನಾರೋಗ್ಯ ಹೆಚ್ಚಳ: ಸುರೇಶ್ ಕಲ್ಲಾಗರ

ಕುಂದಾಪುರ: ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದಾಗಿ ಅವರಲ್ಲಿ ಅನಾರೋಗ್ಯ ಹೆಚ್ಚಳವಾಗುತ್ತಿದೆ ಎಂದು ಸಿಐಟಿಯು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ…

ಸಿನಿಮಾ ಟಿಕೆಟ್‌, OTT ಸಬ್‌ಸ್ಕ್ರಿಪ್ಶನ್ ಮೇಲೆ ಶೇ. 2 ರಷ್ಟು ಸೆಸ್ ವಿಧಿಸಲು ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯ ಸರ್ಕಾರವು ಸಿನಿಮಾ, ಸಾಂಸ್ಕೃತಿಕ ಕಲಾವಿದರ ಅನುಕೂಲಕ್ಕಾಗಿ ಸಿನಿಮಾ ಟಿಕೆಟ್‌ಗಳ ಮೇಲೆ ಮತ್ತು OTT ಸಬ್‌ಸ್ಕ್ರಿಪ್ಶನ್ ಶುಲ್ಕದ ಮೇಲೆ ಶೇ. ಒಂದರಿಂದ…

ಸರ್ಕಾರ ಪತನಗೊಳಿಸುವ ಪ್ರಯತ್ನ ನಡೆಯುತ್ತಿದೆ : ಸಚಿವರ ಆರೋಪ

ಬೆಂಗಳೂರು : ಸರ್ಕಾರವನ್ನು ಪತನಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಐವರು ಸಚಿವರ ಆರೋಪ ಮಾಡಿದ್ದಾರೆ. “ವಾಲ್ಮೀಕಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)…

ರಾಜೀವ್‌ ತಾರಾನಾಥರ ಗುಂಗಿನಲ್ಲಿ

ಟಿ ಎಸ್ ವೇಣುಗೋಪಾಲ್ ಕೆಲ ವರ್ಷಗಳ ಹಿಂದೆರಾಜೀವ್‌ತಾರಾನಾಥರ ಮನೆಗೆ ಹೋದಾಗಯಾವುದೋ ಮಲೆಯಾಳಂ ಪತ್ರಿಕೆಯೊಂದಕ್ಕೆ ಸಂದರ್ಶನ ನಡೆಯುತ್ತಿತ್ತು. ಶಾಸ್ತ್ರೀಯ ಸಂಗೀತದ ಬಗ್ಗೆ ವಿವರಿಸುತ್ತಿದ್ದರು,“ಶಾಸ್ತ್ರೀಯ…

ಶಿರಾಡಿ ಘಾಟ್ ಸಂಚಾರ ಸ್ಥಗಿತ: ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ

ಸಕಲೇಶಪುರ: ಸತತ ಮಳೆಯಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ಇಂದು ಗುರುವಾರ ನಸುಕಿನ ಜಾವ ಏಕಾಏಕಿ ಮಣ್ಣು ಗುಡ್ಡ ಮಾರುತಿ ಸುಜುಕಿ ಕಂಪನಿಯ ಓಮಿನಿ…

ಮಳೆ ರಜೆ : ನಕಲಿ ಆದೇಶ ವೈರಲ್ – ಎಫ್‌ಐಆರ್‌ಗೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲಾ ತಾಣಗಳಲ್ಲಿ ನಕಲಿ ಆದೇಶ ಪ್ರತಿ ರವಾನಿಸುವವರ…

ಇಂದಿಗೂ ಎಲ್ಲರ ಮನಗಳಲ್ಲಿ ಚಿರಸ್ಥಾಯಿಯಾಗಿರುವ ನಿರಂಜನರ ‘ಚಿರಸ್ಮರಣೆ’

ಎಚ್.ಆರ್. ನವೀನ್ ಕುಮಾರ್, ಹಾಸನ ಈ ಅಭಿಯಾನದ ಭಾಗವಾಗಿ ಮತ್ತೆ ಚಿರಸ್ಮರಣೆಯನ್ನು ಕೈಗೆತ್ತಿಕೊಂಡಾಗ ನನ್ನ ಪ್ರೌಢಶಾಲಾದಿನಗಳಲ್ಲಿ ನಾನು ಮೊದಲು ಓದಿದ ‘ಚಿರಸ್ಮರಣೆ’ಯನ್ನೇ…

ಭೂ ಮಾಫಿಯಾದವರಿಂದ ಜಮೀನು ಕಬಳಿಕೆ! ಡಿಸಿ ಕಚೇರಿಯಲ್ಲಿ ಬಿದ್ದು ಹೊರಳಾಡಿ ಕಣ್ಣೀರಿಟ್ಟ ಅನ್ನದಾತ

ಭೋಪಾಲ್: ಮಧ್ಯಪ್ರದೇಶದ ಮಂದಸೌರ್‌ ಜಿಲ್ಲೆಯಲ್ಲಿ ತನ್ನ ಜಮೀನು ಕಬಳಿಕೆಗೆ ಸಂಬಂಧಿಸಿದಂತೆ ನೀಡಲಾದ ದೂರನ್ನು ಪರಿಹರಿಸಲಿಲ್ಲ ಎಂದು ಬೇಸತ್ತ ರೈತರೊಬ್ಬರು ಜಿಲ್ಲಾಧಿಕಾರಿ ಕಚೇರಿಯ…

ರೈತನಿಗೆ ಅಪಮಾನ ಮಾಡಿದ ಜಿ.ಟಿ.ಮಾಲ್‌ ವಿರುದ್ಧ ಕ್ರಮ : ಭೈರತಿ ಸುರೇಶ್‌

ಬೆಂಗಳೂರು : ರೈತನಿಗೆ ಅಪಮಾನ ಮಾಡಿದ ಮಾಗಡಿ ರಸ್ತೆಯ ಜಿ.ಟಿ.ಮಾಲ್‌ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ವಿಧಾನಸಭೆಗೆ ತಿಳಿಸಿದರು.…

ವಿಜಯನಗರ | ಎತ್ತುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಹರಪನಹಳ್ಳಿ : ಹೊಲದಲ್ಲಿ ಕಟ್ಟಿಹಾಕಿದ್ದ ಎತ್ತುಗಳ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಹೃದಯವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ…