ರೈತನಿಗೆ ಅಪಮಾನ ಮಾಡಿದ ಜಿ.ಟಿ.ಮಾಲ್‌ ವಿರುದ್ಧ ಕ್ರಮ : ಭೈರತಿ ಸುರೇಶ್‌

ಬೆಂಗಳೂರು : ರೈತನಿಗೆ ಅಪಮಾನ ಮಾಡಿದ ಮಾಗಡಿ ರಸ್ತೆಯ ಜಿ.ಟಿ.ಮಾಲ್‌ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ವಿಧಾನಸಭೆಗೆ ತಿಳಿಸಿದರು.…

ವಿಜಯನಗರ | ಎತ್ತುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಹರಪನಹಳ್ಳಿ : ಹೊಲದಲ್ಲಿ ಕಟ್ಟಿಹಾಕಿದ್ದ ಎತ್ತುಗಳ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಹೃದಯವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ…

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಧೇಯಕ ಮಂಡನೆ ಮುಂದೂಡಿಕೆ

ಬೆಂಗಳೂರು : ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಆದ್ರೆ, ಇದಕ್ಕೆ ಉದ್ಯಮದಾರರಿಂದ ವ್ಯಾಪಕ…

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಟ್ವೀಟ್ ಡಿಲೀಟ್ ಮಾಡಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕಂಪನಿಗಳಲ್ಲಿನ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ. 100ರಷ್ಟು ಮೀಸಲಾತಿ ಕಲ್ಪಿಸುವ ಎರಡು ಕಾಯ್ದೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ…

270ಕ್ಕೂ ಹೆಚ್ಚು ನಕಲಿ ಖಾತೆ ತೆರೆದು ವಂಚನೆ: ಸೈಬರ್‌ ವಂಚಕರ ಬಂಧನ

ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಬೃಹತ್ ಸೈಬರ್ ಜಾಲವೊಂದನ್ನು ಬೇದಿಸಿರುವ ಹುಬ್ಬಳ್ಳಿ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದಾರೆ. ವಂಚನೆಗೆ ಸಂಬಂಧಿಸಿದ ಡಿಜಿಟಲ್ ಸೇರಿದಂತೆ…

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ; ವಿಧಾನಸಭೆ ಅಧಿವೇಶನದಲ್ಲಿ ಬಿಲ್ ಮಂಡನೆ

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ  ಉದ್ಯೋಗ ಮೀಸಲಾತಿಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕೈಗಾರಿಕೆಗಳು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗ ಮೀಸಲಾತಿಗೆ…

ಜಮ್ಮು ಮತ್ತು ಕಾಶ್ಮೀರ : ಕಳೆದ 32 ತಿಂಗಳಲ್ಲಿ 48 ಯೋಧರು ಹುತಾತ್ಮ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಕಣಿವೆಯಲ್ಲಿ ನಾಲ್ವರು ಯೋಧರು ಹುತಾತ್ಮರಾಗುವುದರೊಂದಿಗೆ ಕಳೆದ 32 ತಿಂಗಳಿನಲ್ಲಿ ಈ ಪ್ರದೇಶದಲ್ಲಿ ಉಗ್ರರ ದಾಳಿಗೆ …

ಮದರಸಾಗಳಲ್ಲಿ ಕನ್ನಡ ಕಲಿಕೆ – ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು :ರಾಜ್ಯದ ಮದರಸಾಗಳಲ್ಲಿ ವಾರಕ್ಕೆ ಎರಡು ದಿನ ಕನ್ನಡ ಕಲಿಸುವ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ…

ಶೃಂಗೇರಿ | ಮಳೆ ಆರ್ಭಟ – ಗಾಂಧಿ ಮೈದಾನದ ಅಂಗಡಿಗಳು ಮುಳುಗಡೆ!

ಚಿಕ್ಕಮಗಳೂರು: ಮುಂಗಾರು ಮಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರ್ಭಟಿಸುತ್ತಿದೆ. ಮಳೆ ಹಲವಾರು ಕಡೆ ನಷ್ಟವನ್ನು ಉಂಟು ಮಾಡಿದೆ. ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ…

ಧಾರವಾಡ : ಮೊಮೊಸ್​ ಡೆಲಿವರಿ ಮಾಡದ ಜೊಮ್ಯಾಟೋಗೆ 60 ಸಾವಿರ ದಂಡ!

ಧಾರವಾಡ: ಮಹಿಳೆಯೊಬ್ಬರಿಗೆ ಕಳೆದ ವರ್ಷ ರೂ.133.25 ಮೌಲ್ಯದ ಮೊಮೊಸ್‌ ಆಹಾರ ವಿತರಿಸಲು ವಿಫಲವಾದ ಆಹಾರ ವಿತರಣಾ ಕಂಪನಿ ಜೊಮಾಟೊ ರೂ.60,000 ಪರಿಹಾರ ನೀಡಬೇಕು…

7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸಚಿವ ಸಂಪುಟ ಸಭೆ ನಿರ್ಧಾರ

ಬೆಂಗಳೂರು: ಕರ್ನಾಟಕದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಗುಡ್‌ನ್ಯೂಸ್‌ ನೀಡಿದೆ. ಆಗಸ್ಟ್‌ 1 ರಿಂದ 7 ನೇ ವೇತನ ಆಯೋಗದ ಶಿಫಾರಸುಗಳನ್ನು…

ಇಡಿಗಂಟಿಗಾಗಿ ಬಿಸಿಯೂಟ ನೌಕರರ ಅನಿರ್ಧಿಷ್ಟ ಧರಣಿ

ಬೆಂಗಳೂರು : ನಿವೃತ್ತಿ ಹೊಂದಿದವರಿಗೆ ಮತ್ತು ಹೊಂದುತ್ತಿರುವ ಬಿಸಿಯೂಟ ನೌಕರರಿಗೆ ಇಡಿಗಂಟು ನೀಡಬೇಕು ಎಂದು ಆಗ್ರಹಿಸಿ ಬಿಸಿಯೂಟ ನೌಕರರು ಕರ್ನಾಟಕ ರಾಜ್ಯ…

ಡೆಂಘೀ ಚಿಕಿತ್ಸೆಗೆ ಹೆಚ್ಚಿನ ದರ ಪಡೆದರೆ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಗುಂಡೂರಾವ್

ಬೆಂಗಳೂರು : ಡೆಂಘೀ ಪ್ರಕರಣಗಳಿಗೆ ಖಾಸಗಿ ಆಸ್ಪತ್ರೆಯವರು ಹೆಚ್ಚಿನ ದರ ತೆಗೆದುಕೊಂಡರೆ ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು…

ವಿಧಾನಮಂಡಲ ಅಧಿವೇಶನ : ಮೊದಲ ದಿನವೇ ಪ್ರತಿಭಟನೆ ಬಿಸಿ

ಬೆಂಗಳೂರು : ಮಹರ್ಷಿ ವಾಲ್ಮೀಕಿ ನಿಗಮದ ಹಣ ದುರುಪಯೋಗ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ…

ಡೆಂಗ್ಯೂ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ ಜಾತಿ ನಿಂದನೆ – ದೂರು ದಾಖಲು

ಸಕಲೇಶಪುರ : ಡೆಂಗ್ಯೂ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ ಜಾತಿ ನಿಂದನೆ ಮಾಡಿದ್ದಾರೆನ್ನಲಾದ ಘಟನೆ ತಾಲೂಕಿನ ಮಠಸಾಗರ ಗ್ರಾಮದಲ್ಲಿ ನಡೆದಿದೆ. ಅಂಗನವಾಡಿ…

ವಾಲ್ಮೀಕಿ ನಿಗಮ ಹಗರಣ : ಬಿ.ನಾಗೇಂದ್ರ ಜು.18ರವರೆಗೆ ED ಕಸ್ಟಡಿಗೆ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರೂ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ (Nagendra) ಅವರನ್ನು…

ದೇವರಾಜು ಅರಸು ಟ್ರಕ್‌ ಟರ್ಮಿನಲ್‌ ಅಕ್ರಮ: ಬಿಜೆಪಿ ನಾಯಕ ಎಸ್‌ ವೀರಯ್ಯ ಬಂಧನ

ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ (ಡಿಡಿಯುಟಿಟಿಎಲ್‌) ಅಕ್ರಮ ಸಂಬಂಧ ಬಿಜೆಪಿ ನಾಯಕ, ವಿಧಾನ ಪರಿಷತ್​ ಮಾಜಿ ಸದಸ್ಯ ಡಿ ಎಸ್…

ವಾಲ್ಮೀಕಿ ನಿಗಮ ಹಗರಣ : ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

ಬೆಂಗಳೂರು -ಸುಮಾರು185 ಕೋಟಿ‌ರೂಗಳ ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧ ವಶಕ್ಕೆ ತೆಗೆದುಕೊಂಡು ಸತತ 7 ಗಂಟೆಗಳ ವಿಚಾರಣೆ ಬಳಿಕ ಮಾಜಿ ಸಚಿವ,ಶಾಸಕ…

ಹಟ್ಟಿ ಚಿನ್ನದ ಗಣಿಯಲ್ಲಿ ಭೂಕುಸಿತ – ಕಾರ್ಮಿಕ ಸಾವು, ನಾಲ್ವರಿಗೆ ಗಂಭೀರಗಾಯ

ಹಟ್ಟಿ :ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯ ಆವರಣದಲ್ಲಿ ಭೂಕುಸಿತ ಸಂಭವಿಸಿದ್ದು ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ನಾಲ್ವರಿಗೆ…

ಕನ್ನಡ ನಿರೂಪಕಿ ಅಪರ್ಣಾ ನಿಧನ

ಬೆಂಗಳೂರು : ಕನ್ನಡದ ನಿರೂಪಕಿ ಅಪರ್ಣಾ ಜುಲೈ 11ರಂದು ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.…