ಅಗಲಿದ ಮಗನ ಹೆಸರಲ್ಲಿ 40 ಬಡ ಕುಟುಂಬಕ್ಕೆ ಉಚಿತ ಸೈಟ್ ಹಂಚಿಕೆ!

ಗದಗ: ಮಗನ ಹೆಸರಿನಲ್ಲಿ ಕಡು ಬಡವರಿಗೆ ಉಚಿತವಾಗಿ ಸೈಟ್ ನೀಡಲು ತಂದೆ ತಾಯಿ ಮುಂದಾಗಿದ್ದಾರೆ‌‌. ಮೃತ ಪುತ್ರನ ಹೆಸರು ಅಜರಾಮರವಾಗಿ ಉಳಿಯಲೆಂದು…

ನಿರೀಕ್ಷೆಗಳೆಲ್ಲಾ ಉಲ್ಟಾ ಪಲ್ಟಾ : ಅಧ್ಯಕ್ಷೀಯ ಸ್ಥಾನಕ್ಕೆ ಧುಮಿಕಿದ ಖರ್ಗೆ

ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣಾ ಕಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ತಿರುವನಂತಪುರ ಸಂಸದ ಶಶಿ…

ಆರ್​ಎಸ್​ಎಸ್​ ಸಿದ್ಧಾಂತದ ವಿರುದ್ಧ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಪುನರುಚ್ಚಾರ

ಚಾಮರಾಜನಗರ: ಬಿಜೆಪಿ, ಆರ್​ಎಸ್​ಎಸ್​​ ಸಿದ್ಧಾಂತದ ವಿರುದ್ಧ ಈ ಯಾತ್ರೆ ಮಾಡಲಾಗುತ್ತಿದೆ. ಸಂವಿಧಾನ ರಕ್ಷಣೆ ಮಾಡಲು ಭಾರತ್ ಜೋಡೋ ಮಾಡುತ್ತಿದ್ದೇವೆ ಎಂದು ಗುಂಡ್ಲುಪೇಟೆಯ ಕಾಂಗ್ರೆಸ್​…

ಭಕ್ತಕುಳಾವಿಗಳ “ಚೀನಾ ಕ್ರಾಂತಿ”

ರಾಜಾರಾಂ ತಲ್ಲೂರು, ಹಿರಿಯ ಪತ್ರಕರ್ತ ಭಾರತದೊಳಗೆ ಕನಿಷ್ಠ ವಾರಕ್ಕೊಂದೆರಡು “ಸುದ್ದಿ ಕ್ರಾಂತಿ” ಮಾಡಿ ಅಭ್ಯಾಸ ಆಗಿರುವ ಭಕ್ತ ಕುಳಾವಿಗಳು ಈಗ, ಜಗತ್ತಿನ…

ಬಹಿಷ್ಕಾರಕ್ಕೆ ಒಳಗಾದ ಕುಟುಂಬವನ್ನು ಭೇಟಿ ಮಾಡಿದ ಮಹಿಳಾ ಸಂಘಟನೆ

ಕೋಲಾರ : ದೇವರ ಕೋಲು ಮುಟ್ಟಿದ ಎಂಬ ಕಾರಣಕ್ಕೆ ಬಹಿಷ್ಕಾರಕ್ಕೆ ಒಳಗಾದ ಕುಟುಂಬವನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ನಿಯೋಗ…

ಪಿಎಸ್ಐ ಅಕ್ರಮ: ಆರ್.ಡಿ. ಪಾಟೀಲ ಸಹಚರ, ಹಾಸ್ಟೆಲ್ ವಾರ್ಡನ್ ಬಂಧನ

ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಸಹಚರ, ಹಾಸ್ಟೆಲ್…

ಇಲ್ಲಿ ಪ್ರತಿದಿನ ಪ್ರತಿಯೊಬ್ಬರು ಒಂದೂವರೆ ಗಂಟೆ ಮೊಬೈಲ್ ಆಫ್ ಮಾಡ್ಬೇಕು, ಏನಿದು ಲಾಜಿಕ್..?

ಸಾಂಗ್ಲಿ: ಸೆಕೆಂಡ್‌ಗಳ ಕಾಲವೂ ಸ್ಮಾರ್ಟ್‌ಫೋನ್ ಬಿಟ್ಟಿರಲಾಗದಷ್ಟು ಇಂಟರ್ನೆಟ್ ಯುಗ ಮನುಷ್ಯರ ಜೀವನವನ್ನು ಆವರಿಸಿಕೊಂಡಿದೆ. ಮಕ್ಕಳಿಗೆ ಮೊಬೈಲ್‌ ಇಲ್ಲದೆ ಊಟ ಮಾಡಿಸುವುದೇ ಕಷ್ಟ…

ಪಿಎಸ್‌ಐ ಅಕ್ರಮ ನೇಮಕಾತಿ : ಎಡಿಜಿಪಿ ಅಮೃತ್ ಪೌಲ್‌ ವಿರುದ್ದ ಚಾರ್ಜ್ ಶೀಟ್!

ಬೆಂಗಳೂರು : ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಎಡಿಜಿಪಿ ಅಮೃತ್‌ ಪೌಲ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ನೇಮಕಾತಿ…

ಕೇರಳದ ಆರೋಗ್ಯ ಕ್ಷೇತ್ರಕ್ಕೆ ಮತ್ತೊಮ್ಮೆ ರಾಷ್ಟ್ರ ಪ್ರಶಸ್ತಿ

ತಿರುವನಂತಪುರಂ : ಕೇಂದ್ರ ಸರ್ಕಾರದ ಆರೋಗ್ಯ ಮಂಥನ್ 4.0 ರಲ್ಲಿ ಭಾರತದಲ್ಲಿ  ಅತಿ ಹೆಚ್ಚು ಉಚಿತ ಚಿಕಿತ್ಸೆಗಳನ್ನು ಒದಗಿಸಿದ ರಾಜ್ಯಕ್ಕೆ ನೀಡುವ  ಪ್ರಶಸ್ತಿಯನ್ನು ಕೇರಳ  ಗೆದ್ದಿದೆ.…

ದೇಶಾದ್ಯಂತ 5 ವರ್ಷ ಪಿಎಫ್ಐ ನಿಷೇಧ, ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ : ಎನ್‌ಐಎ ದಾಳಿ ನಡೆಸಿದ ಬೆನ್ನಲ್ಲೇ ಪಿಎಫ್‌ಐಗೆ ನಿಷೇಧದ ಶಾಕ್ ನೀಡಲಾಗಿದೆ. ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳು ಕಾನೂನು…

ದಲಿತ ವಿದ್ಯಾರ್ಥಿಯನ್ನ ಥಳಿಸಿದ ಶಿಕ್ಷಕ, ಚಿಕಿತ್ಸೆ ಫಲಕಾರಿಯಾಗದೇ ಸಾವು

ಔರೈಯಾ : ದಲಿತ ವಿದ್ಯಾರ್ಥಿಗಳ ಮೇಲೆ ಶಿಕ್ಷಕರ ಅಮಾನುಷ ವರ್ತನೆ ಮತ್ತೆ ಮುಂದುವರೆದಿದೆ. ಉತ್ತರ ಪ್ರದೇಶದ 10ನೇ ತರಗತಿಯ ದಲಿತ ವಿದ್ಯಾರ್ಥಿಯ ಮೇಲೆ…

ಏಳು ಸಾಹಿತಿಗಳ ಪಾಠ-ಪದ್ಯ ಕೈಬಿಟ್ಟ ಶಿಕ್ಷಣ ಇಲಾಖೆ..!

ಕರ್ನಾಟಕದಲ್ಲಿ ಪಠ್ಯಪುಸ್ತಕ ವಿವಾದ ಸಾಕಷ್ಟು ಗದ್ದಲಕ್ಕೆ ಎಡೆ ಮಾಡಿಕೊಟ್ಟಿತ್ತು. ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಮಾಡಿದ್ದ ಎಡವಟ್ಟುಗಳಿಗೆ ವ್ಯಾಪಕ ಖಂಡನೆ…

11 ಮಂದಿ ಮಕ್ಕಳಿದ್ರೂ ಊಟ ಹಾಕುವವರಿಲ್ಲ- ದಯಾಮರಣಕ್ಕೆ ಮನವಿ ಸಲ್ಲಿಸಿದ ವೃದ್ಧೆ

ಹಾವೇರಿ: ಆ ಹೆತ್ತಮ್ಮಳಿಗೆ 11 ಜನ ಮಕ್ಕಳು, ಒಂದಿಷ್ಟು ಮೊಮ್ಮಕ್ಕಳೂ ಇರೋ ತುಂಬು ಸಂಸಾರ. ಹಣ್ಣು ಹಣ್ಣಾಗಿರೋ ಆಕೆಗೀಗ 75 ವಯಸ್ಸು.…

ಲಂಚದ ಹಣ ಹಿಂದಿರುಗಿಸುವಾಗ ಲೋಕಾ ಪೊಲೀಸರ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿಗಳು!

ಬೆಂಗಳೂರು: ಕೆಎಎಸ್‌ ಹಿರಿಯ ಅಧಿಕಾರಿ ಎ.ಬಿ. ವಿಜಯ್ ಕುಮಾರ್ ಮತ್ತು ರಘುನಾಥ್ ಎಂಬುವವರು ಸ್ವೀಕರಿಸಿದ್ದ ಲಂಚದ ಹಣವನ್ನು ದೂರುದಾರರಿಗೆ ಹಿಂದಿರುಗಿಸುವಾಗ ಲೋಕಾಯುಕ್ತ…

ರಾತ್ರಿ ಊಟಕ್ಕೆಂದು ಬೇಯಿಸಿದ್ದ ಕುರಿ ಮಾಂಸ ತಿಂದ ನಾಯಿ: ಮಗಳಿಗೆ ಗುಂಡಿಕ್ಕಿ ಕೊಂದ ತಂದೆ

ಮುಂಬೈ: ಕುರಿ ಮಾಂಸವನ್ನು ನಾಯಿ ತಿಂದ ವಿಚಾರವಾಗಿ ನಡೆದ ಗಲಾಟೆಯಲ್ಲಿ ತಂದೆಯೊಬ್ಬ ತನ್ನ ಮಗಳನ್ನು ಕೊಂದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಒಸ್ಮಾನಾಬಾದ್…

ಹಗರಣಗಳ “ಸುಳಿಯಲ್ಲಿ” ಸರಕಾರ

ಗುರುರಾಜ ದೇಸಾಯಿ ರಾಜ್ಯದಲ್ಲಿ ಬಯಲಾಗುತ್ತಲೇ ಇವೆ ಹಗರಣಗಳು, ಸಾಲು ಸಾಲು ಹಗರಣಗಳ ನಡುವೆ ಮತ್ತೊಂದು ಹಗರಣ ಬಗಯಲಿಗೆ ಬಂದಿದೆ. ಹೌದು, ರಾಜ್ಯ…

ದಲಿತ ಬಾಲಕ ದೇವರ ಕೋಲು ಮುಟ್ಟಿದ್ದಕ್ಕೆ : ಬಹಿಷ್ಕಾರ, 60 ಸಾವಿರ ರೂ ದಂಡ

ಕೋಲಾರ: ಗ್ರಾಮ ದೇವತೆ ಮೆರವಣಿಗೆ ವೇಳೆ ದಲಿತ ಕುಟುಂಬಕ್ಕೆ ಸೇರಿದ ಬಾಲಕನೋರ್ವ ದೇವರನ್ನು ಮುಟ್ಟಿದ್ದಕ್ಕೆ, ಆ  ಬಾಲಕನ ಕುಟುಂಬವನ್ನು ಊರಿನ ಸವರ್ಣೀಯರು ಬಹಿಷ್ಕಾರ…

ಬಸ್​ನಿಂದ ಹೊರಗೆಸೆಯಲ್ಪಟ್ಟು ವಿದ್ಯಾರ್ಥಿ ಸಾವು : ಬಸ್​ ಡ್ರೈವರ್, ಕಂಡಕ್ಟರ್ ಬಂಧನ

ಮಂಗಳೂರು : ಬಸ್ಸಿನಿಂದ ಹೊರಗೆಸೆಯಲ್ಪಟ್ಟು ತಲೆಗೆ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಬಸ್ ಚಾಲಕ ಮತ್ತು…

ಸಿಗದ ನ್ಯಾಯ : ಸಾಲು ಮರದ ವೀರಾಚಾರಿ ನೇಣು ಬಿಗಿದುಕೊಂಡು ಸಾವು

ದಾವಣಗೆರೆ: ಪರಿಸರ ಪ್ರೇಮಿ, ಸಾಲು ಮರದ ವೀರಾಚಾರಿ ಎಂದೇ ಖ್ಯಾತಿ ಪಡೆದಿದ್ದ ರಾಜ್ಯ ಪ್ರಶಸ್ತಿ ವಿಜೇತ ಮಿಟ್ಲಕಟ್ಟೆ ವೀರಾಚಾರಿ ಅವರು ಕಳೆದ…

ಮತ್ತೊಂದು ನೇಮಕಾತಿ ಹಗರಣ ಬಯಲಿಗೆ – ಪಿಎಸ್ಐ ಅಮಾನತು

ಮೈಸೂರು: ಕೆಪಿಎಸ್ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಡೀಲ್ ನಡೆಸಿದ್ದ ಆರೋಪ ಮೇಲೆ ಎನ್.ಆರ್. ಸಂಚಾರ…