ಬೆಂಬಲ ಬೆಲೆಯ ಲೆಕ್ಕ (ಹಿಸಾಬ್) ಕೇಳಿದರೆ ಸರಕಾರ ಹಿಜಾಬ್ ವಿವಾದವನ್ನು ಮುನ್ನಲೆಗೆ ತರುತ್ತಿದೆ

ಮೈಸೂರು: ಸರ್ಕಾರ ಘೋಷಣೆ ಮಾಡಿರುವ ಎಂ.ಎಸ್.ಪಿ. ಕೇವಲ ದಾಖಲೆಯಲ್ಲಿ ಮಾತ್ರ ಉಳಿದಿದ್ದು, ರೈತರಿಗೆ ತಲುಪುತ್ತಿಲ್ಲ, ಈ ಬಗ್ಗೆ ರೈತರು ಹಿಸಾಬ್ (ಲೆಕ್ಕ)…

ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ – ಡೆತ್‌ನೋಟ್‌ ಬರೆದಿಟ್ಟು ನಾಪತ್ತೆಯಾದ ಬಿಜೆಪಿ ಕಾರ್ಯಕರ್ತ ಅಲಿಯಾಸ್‌ ಗುತ್ತಿಗೆದಾರ ಸಂತೋಷ ಪಾಟೀಲ್‌

ಬೆಳಗಾವಿ: ಸಚಿವ ಕೆ.ಎಸ್ ಈಶ್ವರಪ್ಪ ಅವರಿಂದ 40 ಪರ್ಸೆಂಟೇಜ್ ಕಮೀಷನ್‌ ಕೇಳಿದ ಆರೋಪ ಪ್ರಕರಣ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಆರೋಪ ಮಾಡಿದ…

ಪಿಎಸ್ಐ ಪರೀಕ್ಷೆ ಅಕ್ರಮ : 20 ಪ್ರಶ್ನೆ – 121 ಅಂಕ – 7 ನೇ

ಬೆಂಗಳೂರು : ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರೋದು ಬೆಳಕಿಗೆ ಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.…

ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ ವಿಧಿಸುವವರ ವಿರುದ್ಧ ಕ್ರಮ: ಸಚಿವ ಮಾಧುಸ್ವಾಮಿ

ವಿಜಯನಗರ: ಮುಸ್ಲಿಂ ವರ್ತಕರು ವ್ಯಾಪಾರ ಮಾಡುವುದಕ್ಕೆ ನಿರ್ಬಂಧ ವಿಧಿಸುವ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ…

ನುಗ್ಗಿಕೇರಿ ಅಂಗಡಿ ಧ್ವಂಸ ಪ್ರಕರಣ : ನಾಲ್ವರು ಶ್ರೀರಾಮಸೇನಾ ಕಾರ್ಯಕರ್ತರ ಬಂಧನ

ಧಾರವಾಡ: ನುಗ್ಗಿಕೇರಿಯಲ್ಲಿ ಶನಿವಾರ ನಡೆದ ಮುಸ್ಲಿಮರಿಗೆ ಸೇರಿದ ಅಂಗಡಿಗಳ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ನುಗ್ಗಿಕೇರಿ…

ಸಿಪಿಐಎಂ ಪ್ರಧಾನಕಾರ್ಯದರ್ಶಿಯಾಗಿ ಸೀತಾರಾಂ ಯೆಚೂರಿ ಪುನರಾಯ್ಕೆ

ಕಣ್ಣೂರು : ಸಿಪಿಐಎಂನ ಪ್ರಧಾನ ಕಾರ್ಯದರ್ಶಿಯಾಗಿ ಸೀತಾರಾಂ ಯೆಚೂರಿ ಪುನರಾಯ್ಕೆಯಾಗಿದ್ದಾರೆ. ಕೇರಳದ ಕಣ್ಣೂರಿನಲ್ಲಿ ನಡೆಯುತ್ತಿರುವ 23 ನೇ ಮಹಾಧಿವೇಶನವು 85 ಜನರ…

ಮುಸ್ಲಿಂ ವರ್ತಕರ ಅಂಗಡಿಗಳ ಧ್ವಂಸ ; ಶ್ರೀರಾಮಸೇನೆ ಕಾರ್ಯಕರ್ತರಿಂದ ಗೂಂಡಾಗಿರಿ

ಧಾರವಾಡ : ಧಾರವಾಡ ಜಿಲ್ಲೆಯ ನುಗ್ಗಿಕೇರಿ ಗ್ರಾಮದ ಆಂಜನೇಯ ದೇವಸ್ಥಾನದ ಹೊರಗಡೆ ಇರುವ ಮುಸ್ಲಿಮರಿಗೆ ಸೇರಿದ ನಾಲ್ಕು ಅಂಗಡಿಗಳನ್ನು ಶನಿವಾರ ಶ್ರೀರಾಮ…

ಎಸಿ ಸ್ಪೋಟ : ಇಬ್ಬರು ಮಕ್ಕಳು ಸೇರಿ ನಾಲ್ವರ ಸಜೀವ ದಹನ

ವಿಜಯನಗರ : ಬೇಸಿಗೆಯ ಬಿಸಿಲಿನ ತಾಪಕ್ಕೆ ಸಿಲುಕಿರುವ ಜನತೆ, ಹವಾ ನಿಯಂತ್ರಿತ ಸಾಧನ, ಫ್ಯಾನ್ ಬಳಕೆ ಮಾಡುವುದು ಸಾಮಾನ್ಯ ಸಂಗತಿ, ಇದೇ…

ಬಟ್ಟೆ ಬಿಚ್ಚಿಸಿ ಪತ್ರಕರ್ತರನ್ನು ಅವಮಾನಿಸಿದ ಪೊಲೀಸರು

ಸಿಧಿ : ಬಿಜೆಪಿ ಶಾಸಕನ ವಿರುದ್ಧ ಪೋಸ್ಟ್ ಹಾಕಿದ್ದ ರಂಗಭೂಮಿ ಕಲಾವಿದ ನೀರಜ್ ಕುಂದರ್ ಬಂಧನದ ಸುದ್ದಿಯನ್ನು ಮಾಡಲು ತೆರಳಿದ್ದ ಪತ್ರಕರ್ತರನ್ನು…

ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ: ಚೀಲದಲ್ಲಿ ಹಳೆವಸ್ತು ತುಂಬಿಕೊಂಡು ಸಂಸದ ಪ್ರತಾಪ್‌ಸಿಂಹ ಮನೆಗೆ ಮುತ್ತಿಗೆ

ಮೈಸೂರು: ಹಳೆ ವಸ್ತುಗಳನ್ನು ಚೀಲದಲ್ಲಿ ತುಂಬಿಕೊಂಡು ಸಂಸದ ಪ್ರತಾಪ್‌ ಸಿಂಹ ಮನೆಯೆದುರು ದಲಿತ ಸಂಘರ್ಷ ಸಮಿತಿ ಇಂದು ಪ್ರತಿಭಟನೆ ನಡೆಸಿದೆ. ಸಂಸದ…

ಜಗನ್ ಸಂಪುಟದ ಎಲ್ಲಾ ಸಚಿವರ ರಾಜೀನಾಮೆ! ಕಾರಣವೇನು ಗೊತ್ತೆ!?

ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್‌.ಜಗನ್ಮೋಹನ ರೆಡ್ಡಿ ಸಂಪುಟದ ಎಲ್ಲಾ 24 ಮಂದಿ ಸಚಿವರು ಗುರುವಾರ(ಎ.07) ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.…

ಬಿಜೆಪಿಯನ್ನು ಸೋಲಿಸಲು ಎಡಪಕ್ಷಗಳು ಮತ್ತು ಜಾತ್ಯಾತೀತ ಶಕ್ತಿಗಳು ಒಗ್ಗೂಡಿ ಕೆಲಸ ಮಾಡಬೇಕು

ಕಣ್ಣೂರು : ‘ಬಿಜೆಪಿ ಮತ್ತು ಕೋಮುವಾದ ‘ವನ್ನು ಸೋಲಿಸಲು ಎಡಪಕ್ಷಗಳು ಮತ್ತು ಜಾತ್ಯಾತೀತ ಶಕ್ತಿಗಳು ಒಗ್ಗೂಡಿ ಕೆಲಸ ಮಾಡಬೇಕು ಸಿಪಿಎಂ ಪ್ರಧಾನ…

ಕೂಲಿ ಕೆಲಸ ಕೇಳಿಕೊಂಡು ಬಂದವರನ್ನೇ ಜೀತಕ್ಕೆ ತಳ್ತಾ ಇದ್ದ ಕಿರಾತಕ

 ಹಾಸನ : ಕೂಲಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರನ್ನು ಕೂಡಿ ಹಾಕಿರುವ ಅಮಾನವೀಯ ಕೃತ್ಯ ಹಾಸನ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅರಸೀಕೆರೆ ತಾಲೂಕಿನ…

ಕುರೂಪಿ ಹೆಣ್ಣುಮಕ್ಕಳಿಗೆ ಮದುವೆಯಾಗಲು ವರದಕ್ಷಿಣೆ ಸಹಕಾರಿ!? ಎತ್ತ ಸಾಗುತ್ತಿದೆ ಭಾರತದ ಶಿಕ್ಷಣ ಪದ್ಧತಿ?

ದೆಹಲಿ: ವರದಕ್ಷಿಣೆಯಿಂದಾಗಿ ಕುರೂಪಿ ಮಹಿಳೆಯರಿಗೂ ಮದುವೆಯಾಗುತ್ತದೆ’ ಎನ್ನುವ ವಾಕ್ಯ ವ್ಯಾಪಾಕ ಚರ್ಚೆಗೆ ಗ್ರಾಸವಾಗಿದ್ದು, ಸಂವೇದನಾ ರಹಿತ ಈ ಭಾಗವನ್ನು ಪಠ್ಯದಿಂದ ಕಿತ್ತು…

ಬಸವರಾಜ ಹೊರಟ್ಟಿ ಸೇರ್ಪಡೆಗೆ ಬಿಜೆಪಿಯಲ್ಲಿ ತೀವ್ರ ವಿರೋಧ, ವರಿಷ್ಠರಿಗೆ ದೂರು

ಬೆಂಗಳೂರು : ಜೆಡಿಎಸ್ ತೊರೆದು ಬಿಜೆಪಿ ಸೇರಲು ಮುಂದಾಗಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಏಕೆಂದರೆ…

ಸಿಪಿಐಎಂ ಅಭ್ಯರ್ಥಿ ಸೈರಾಗೆ ಬೆಂಬಲ ಸೂಚಿಸಿದ ನಟ ನಾಸಿರುದ್ದೀನ್ ಶಾ

ನವದೆಹಲಿ : ಪಶ್ಚಿಮ ಬಂಗಾಳದ ಬ್ಯಾಲಿಗಂಜ್ ಉಪಚುನಾವಣೆಯ ಎಡರಂಗದ ಅಭ್ಯರ್ಥಿ ಸೈರಾ ಶಾ ಹಲೀಮ್ ಅವರಿಗೆ ಹಿರಿಯ ನಟ ನಾಸಿರುದ್ದೀನ್ ಶಾ…

ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್ ಸೇರಿದ ಭಾಸ್ಕರ್ ರಾವ್

ಬೆಂಗಳೂರು: ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷ…

ಆಮ್‌ ಆದ್ಮಿ ಪಕ್ಷದತ್ತ ಭಾಸ್ಕರ್‌ ರಾವ್‌ ಹೆಜ್ಜೆ?

ಬೆಂಗಳೂರು : ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದು, ನಾಳೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.…

ಪಾಕಿಸ್ತಾನ ಸಂಸತ್ ವಿಸರ್ಜನೆ : ಮೂರು ತಿಂಗಳಲ್ಲಿ ಚುನಾವಣೆ

ಮೂರು ತಿಂಗಳಲ್ಲಿ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ಅವಿಶ್ವಾಸ ನಿರ್ಣಯ ವಜಾಗೊಳಿಸಿದ್ದ ಸಂಸತ್‌ ಸ್ಪೀಕರ್ ಸ್ಪೀಕರ್ ನಿರ್ಧಾರ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಇಸ್ಲಾಮಾಬಾದ್:…

ಸರಕಾರಿ ಸಭಾಂಗಣಗಳಿಗೆ ಶುಲ್ಕ ಹೆಚ್ಚಳ: ತೀವ್ರ ವಿರೋಧ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಗರದ ರವೀಂದ್ರ ಕಲಾಕ್ಷೇತ್ರ ಸೇರಿದಂತೆ ಸರಕಾರದ ರಂಗಮಂದಿರಗಳ ಬಾಡಿಗೆ ಹೆಚ್ಚಿಸಿರುವುದನ್ನು ಕಲಾವಿದರು, ಸಾಹಿತಿಗಳು, ರಂಗಕರ್ಮಿಗಳು,…