ಮುಂದುವರಿದ ಮಳೆ : ಹಲವು ಜಿಲ್ಲೆಗಳಲ್ಲಿ ಶಾಲಾ – ಕಾಲೇಜಿಗೆ ರಜೆ, ಹೈ ಅಲರ್ಟ್ ಘೋಷಣೆ

ಬೆಂಗಳೂರು: ಭಾರೀ ಮಳೆಯಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹದ  ಭೀತಿ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ  ಪ್ರಕಾರ ಮುಂದಿನ 3 ದಿನಗಳಲ್ಲಿ…

ತ್ರಿವರ್ಣ ಧ್ವಜ ನಿರಾಕರಿಸಿ ವಿವಾದಕ್ಕೆ ಸಿಲುಕಿದ ಜೈಶಾ

ನವದೆಹಲಿ:  ಪಾಕಿಸ್ತಾನ ಮತ್ತು ಭಾರತದ ನಡುವಿನ ಪಂದ್ಯಾವಳಿಯ ಗೆಲುವಿನ ಸಂಭ್ರಮಾಚರಣೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಭಾರತೀಯ ತ್ರಿವರ್ಣ ಧ್ವಜ ಹಿಡಿಯಲು…

‘ಹಾಸನಾಂಬ ಕಲಾಕ್ಷೇತ್ರ’ದಲ್ಲಿ ‘ಪಾಂಚಜನ್ಯ ಹಿಂದೂ ಗಣಪತಿ’ ಪ್ರತಿಷ್ಠಾಪನೆ’ ಸಂವಿಧಾನ ವಿರೋಧಿ ಕೃತ್ಯ

ಹಾಸನ: ಹಾಸನಾಂಬ ಕಲಾಕ್ಷೇತ್ರದಲ್ಲಿ ಪಾಂಚಜನ್ಯ ಹಿಂದೂ ಗಣಪತಿ ಪ್ರತಿಷ್ಠಾಪನೆ ಸಂವಿಧಾನ ವಿರೋಧಿ ಕೃತ್ಯ ಎಂದು ದಲಿತ ಹಾಗೂ ಜನಪರ ಸಂಘಟನೆಗಳು ವಿರೋಧ…

ನನ್ನ ವಿರುದ್ಧ ಪಿತೂರಿ ನಡೆದಿದೆ : ಮುರುಘಾ ಶರಣರ ಹೇಳಿಕೆ

ಚಿತ್ರದುರ್ಗ : ಲೈಂಗಿಕ ದೌರ್ಜನ್ಯ ಆರೋಪವನ್ನು ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ…

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಮುರುಘಾ ಸ್ವಾಮೀಜಿ ಬಂಧನ

ಹಾವೇರಿ:  ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾದ ಹಿನ್ನೆಲೆ ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂಬ…

ಕಾರ್ಮಿಕ ಸಂಘಗಳನ್ನೇ ಹೊರಗಿಟ್ಟ ತಿರುಪತಿ ‘ರಾಷ್ಟ್ರೀಯ ಕಾರ್ಮಿಕ ಸಮ್ಮೇಳನ’!

ತ್ರಿಪಕ್ಷೀಯ ಐ.ಎಲ್‍.ಸಿ. ಅಧಿವೇಶನವನ್ನೇ  ನಡೆಸದ  ವೈಫಲ್ಯವನ್ನು ಮರೆಮಾಚುವ ತಂತ್ರ –ಸಿಐಟಿಯು ತಿರುಪತಿ :  ತಿರುಪತಿಯಲ್ಲಿ ಕಾರ್ಮಿಕರಿಗೆ ಸಂಬಂಧಪಟ್ಟ ವಿಷಯಗಳ ಮೇಲೆ ಎರಡು ದಿನಗಳ ಮಂತ್ರಿ-ಅಧಿಕಾರಿಗಳ ಸಮಾವೇಶ ನಡೆಯಿತು.…

ಬೆಂಗಳೂರಿನ ಬಹುತೇಕ ಕಡೆ ಆವರಿಸಿದ ಕಗ್ಗತ್ತಲು : ಮುಂದಿನ 3 ಗಂಟೆಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆ

ಬೆಂಗಳೂರು:  ಬೆಂಗಳೂರಿನ ಬಹುತೇಕ ಕಡೆ ಬೆಳಗಿನ ಜಾವ ಕಗ್ಗತ್ತಲು ಆವರಿಸಿದ್ದು, ಬಸವನಗುಡಿ, ಹನುಮಂತನಗರ, ಇಟ್ಟಮಡು, ಗಿರಿನಗರ, ಶ್ರೀನಗರ, ಜಯನಗರ, ಬನಶಂಕರಿ, ದೇವೇಗೌಡ…

ಶಾಲಾ ಛಾವಣಿ ಕುಸಿದು ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಬಳ್ಳಾರಿ: ಶಾಲೆಯ ಛಾವಣಿ ಕುಸಿದು ತಲೆಗೆ ಗಾಯವಾಗಿದ್ದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ತಾಲೂಕಿನ ಶಂಕರಬಂಡೆ ಗ್ರಾಮದ ಹಾಜರಾಬಿ(14) ಮೃತ…

ದೂರು ನೀಡಲು ಬಂದ ದಲಿತ ಹುಡುಗರನ್ನು ಠಾಣೆಯಲ್ಲಿ ಕೂಡಿಹಾಕಿದ ಪಿಎಸ್‌ಐ : ವ್ಯಾಪಕ ಆಕ್ರೋಶ

ಅರಸೀಕೆರೆ : ದೂರು ನೀಡಲು ಬಂದ ಇಬ್ಬರು ದಲಿತ ಯುವಕರನ್ನು ಬಾಣಾವರ ಪೊಲೀಸ್ ಠಾಣೆಯ ಪಿಎಸ್‌ಐ ಠಾಣೆಯಲ್ಲೇ ಕೂಡಿ ಹಾಕಿರುವ ಬಗ್ಗೆ…

ಪಿಎಸ್ಐ ನೇಮಕಾತಿ ಹಗರಣ : ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಬಂಧನ

ರಚನಾ ಹನುಮಂತ ಮುತ್ತಲಗೇರಿ(25) ಬಂಧಿತ ಆರೋಪಿ ಮೊದಲ ಪ್ರಯತ್ನದಲ್ಲಿಯೇ ರಾಜ್ಯಕ್ಕೆ ಪ್ರಥಮ ಸ್ಥಾ‌ನ ಸರ್ಕಾರದ ವಿರುದ್ಧ ಹೋರಾಟದಲ್ಲೂ ಮುಂಚೂಣಿ ಸ್ಥಾನ  ಬೆಂಗಳೂರು:…

ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ವಸತಿ ಕಲ್ಪಿಸಿ : ವಿದ್ಯಾರ್ಥಿಗಳ ಆಗ್ರಹ

ರಾಣೇಬೆನ್ನೂರ: ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿನಿಲಯಗಳ ಸಂಖ್ಯೆ ಹೆಚ್ಚಿಸಬೇಕು, ಹಾಗೂ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿ…

ಬಿಲ್ಕಿಸ್ ಬಾನು ಪ್ರಕರಣ : ಗಜರಾತ್ ಸರಕಾರದ ವಿರುದ್ಧ ಜನಾಕ್ರೋಶ

ಬೆಂಗಳೂರು : ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ 11 ಮಂದಿ ಅಪರಾಧಿಗಳನ್ನು ಗುಜರಾತಿನ ಬಿಜೆಪಿ ಸರಕಾರ ಬಿಡುಗಡೆ ಮಾಡಿರುವ…

“ವಿದ್ಯುತ್ ವಲಯವನ್ನು ಉಳಿಸಿ, ಭಾರತ ಉಳಿಸಿ”:  ವಿದ್ಯುತ್ ತಿದ್ದುಪಡಿ ಮಸೂದೆಯ ವಿರುದ್ಧ10 ಲಕ್ಷ ವಿದ್ಯುತ್ ನೌಕರರು, ಇಂಜಿನಿಯರುಗಳ ಪ್ರತಿಭಟನೆ

ನವದೆಹಲಿ : ಲೋಕಸಭೆಯಲ್ಲಿ ಮಂಡಿಸಲು ಉದ್ದೇಶಿಸಲಾದ ವಿದ್ಯುತ್ (ತಿದ್ದುಪಡಿ) ಮಸೂದೆ, 2022 ನ್ನು ಶಾಸನವಾಗಿಸುವುದರ ವಿರುದ್ಧ ಪ್ರತಿಭಟನೆ ನಡೆಸಬೇಕೆಂದು ‘ರಾಷ್ಟ್ರೀ ಯ ವಿದ್ಯುತ್…

ಲೈಂಗಿಕ ಕಿರುಕುಳ ಆರೋಪ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಎಫ್‌ಐಆರ್‌

ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ…

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯಿಂದ ಲೈಂಗಿಕ ಕಿರುಕುಳ : ದೂರು ದಾಖಲು

ಮೈಸೂರು: ರಾಜ್ಯದ ಪ್ರತಿಷ್ಠಿತ ಮಠವೊಂದರ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿನಿಯರು ಮೈಸೂರಿನ ಮಹಿಳಾ ಸಾಂತ್ವನ…

“ನೀನು ಅಸ್ಪೃಶ್ಯ ನನ್ನ ಕಾಲು ಮುಟ್ಟಬೇಡ” ಸಂಸದನನ್ನು ಅವಮಾನಿಸಿದ ಸ್ವಾಮೀಜಿ

ಬೆಂಗಳೂರು : ನಮಸ್ಕರಿಸಲು ಬಂದ ಸಂಸದನನ್ನು “ನೀನು ಅಸ್ಪೃಶ್ಯ ನನ್ನ ಕಾಲು ಮುಟ್ಟಬೇಡ ಎಂದು ಸ್ವಾಮೀಜಿಯೊಬ್ಬರು ಅವಮಾನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.…

ಪಿಸ್ತೂಲ್‌ ಮಾರಾಟ : ಮಹಾರಾಷ್ಟ್ರ ಮೂಲದ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ಪಿಸ್ತೂಲ್ ಮಾರಲು ಯತ್ನಿಸುತ್ತಿದ್ದ ಆರೋಪದಡಿ ನಿಲೇಶ್ ನಾವರೆ ಎಂಬುವರನ್ನು ಡಿ.ಜೆ. ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ‘ಮಹಾರಾಷ್ಟ್ರದ ನಿವಾಸಿ…

ಬಿಲ್ಕಿಸ್ ಬಾನು ಪ್ರಕರಣ: ಅಪರಾಧಿಗಳು ಮತ್ತೆ ಜೈಲು ಸೇರುವವರೆಗೆ ಹಿಂತಿರುಗುವುದಿಲ್ಲ ಎಂದು ಹಳ್ಳಿ ತೊರೆದ ಮುಸ್ಲಿಮರು

ಹೊಸದಿಲ್ಲಿ: ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳನ್ನು ಗುಜರಾತ್ ಸರಕಾರವು ಬಿಡುಗಡೆ ಮಾಡಿದ ನಂತರ ರಂಧಿಕ್‌ಪುರ ಗ್ರಾಮದ ಮುಸ್ಲಿಮರು ತಮ್ಮ ಮನೆಗಳನ್ನು…

ಪೆಗಸಸ್ ಪ್ರಕರಣ: ಕೇಂದ್ರ ಸರಕಾರ ಸುಪ್ರಿಂ ಕೋರ್ಟ್ ತನಿಖಾ ಸಮಿತಿಯೊಂದಿಗೆ ಸಹಕರಿಸಿಲ್ಲ ಎಂಬುದು ಅತ್ಯಂತ ಖಂಡನಾರ್ಹ-ಸಿಪಿಐ(ಎಂ) ಪೊಲಿಟ್‍ ಬ್ಯುರೊ

“ಕಾರ್ಯಾಂಗದ ಜವಾಬುದಾರಿಕೆಯನ್ನು ನ್ಯಾಯಾಂಗವು ಖಚಿತಪಡಿಸಬೇಕಾಗಿದೆ” ನವದೆಹಲಿ: ಬೇಹುಗಾರಿಕಾ ತಂತ್ರಾಂಶ ಪೆಗಸಸ್ ಬಳಕೆಯ ಬಗ್ಗೆ ತನಿಖೆ ನಡೆಸಲು ದೇಶದ ಸರ್ವೋಚ್ಚ ನ್ಯಾಯಾಲಯ ನೇಮಿಸಿದ ಸಮಿತಿಯೊಂದಿಗೆ ಕೇಂದ್ರ ಸರಕಾರ…

ತೀವ್ರ ಕುತೂಹಲ ಮೂಡಿಸಿದ ಕೆ ಹೆಚ್ ಮುನಿಯಪ್ಪ- ಸಚಿವ ಸುಧಾಕರ್ ಭೇಟಿ

ಬೆಂಗಳೂರು: ಕೋಲಾರದ ಹಿರಿಯ ಕಾಂಗ್ರೆಸ್‌ ನಾಯಕ ಕೆ ಎಚ್‌ ಮುನಿಯಪ್ಪ ಕಾಂಗ್ರೆಸ್‌ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇಂದು…