ಪ್ರತಿಕೃತಿ ದಹನಕ್ಕೆ ಆಕ್ಷೇಪ : ಪೇದೆ ಕೆನ್ನೆಗೆ ಬಾರಿಸಿದ ಮಾಜಿ ಶಾಸಕ

ರಾಯಚೂರು : ಮಾಜಿ ಶಾಸಕರೊಬ್ಬರು ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿರುವ ಘಟನೆ ರಾಯಚೂರಿನ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ. ಈ…

ತಿರುವನಂತಪುರ-ಕಾಸರಗೋಡು ನಡುವೆ ಸೆಮಿ ಹೈಸ್ಪೀಡ್ ರೈಲ್‌ ಮ್ಯಾಪ್‌ ಸಿದ್ದ

ಭೂಮಿ, ಮನೆ ಕಳೆದುಕೊಂಡವರ ಪರಿಹಾರಕ್ಕೆ 13 ಸಾವಿರ ಕೋಟಿ ಹಣ ಮೀಸಲಿಟ್ಟ ಎಡರಂಗ ಸರಕಾರ ತಿರುವನಂತಪುರದಿಂದ ಕಾಸರಗೋಡಿಗೆ ಕೇವಲ 4 ಗಂಟೆಗಳಲ್ಲಿ…

ಮಣ್ಣಿನಿಂದ ಹಬ್ಬದ ಅಡುಗೆ ಮಾಡಿ ಬೆಲೆ ಏರಿಕೆ ವಿರುದ್ಧ ಆಕ್ರೋಶ ಹೊರಹಾಕಿದ ಮಹಿಳೆಯರು

ಕಲಬುರಗಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ…

ಹಾನಗಲ್, ಸಿಂದಗಿ ಫಲಿತಾಂಶ : ಕಾಂಗ್ರೆಸ್‌ಗೆ ಪ್ರತಿಷ್ಠೆ! ಬಿಜೆಪಿಗೆ ನಾಯಕತ್ವದ ನಿರ್ಧಾರ?

ಗುರುರಾಜ ದೇಸಾಯಿ ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಹಾನಗಲ್…

ಉಪ ಚುನಾವಣೆ ಫಲಿತಾಂಶ : ʻಕೈʼ ತೆಕ್ಕೆಗೆ ಹಾನಗಲ್‌, ತವರು ಜಿಲ್ಲೆಯಲ್ಲೇ ಸಿಎಂಗೆ ಮುಖಭಂಗ

ಹಾವೇರಿ/ ಬೆಂಗಳೂರು : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವಿನ ಓಟ ನಡೆಸಿದ್ದಾರೆ. ಹಾನಗಲ್…

ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಅರಳಿದ ಕಮಲ, ನಡೆಯದ ʻಕೈʼ ಕಸರತ್ತು, ಬಾಡಿದ ತೆನೆ

ವಿಜಯಪುರ: ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31,088 ಮತಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕಳೆದ ಬಾರಿ…

ಉಪಚುನಾವಣೆ ಫಲಿತಾಂಶ : ಹಾನಗಲ್ ನಲ್ಲಿ ಕಾಂಗ್ರೆಸ್, ಸಿಂದಗಿಯಲ್ಲಿ ಬಿಜೆಪಿ ಮುನ್ನಡೆ

ಬೆಂಗಳೂರು: ಭಾರೀ ಕುತೂಹಲಕ್ಕೆ ಕಾರಣವಾಗಿರುವ ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಅಂತಿಮ ಫಲಿತಾಂಶ ಇನ್ನೇನು ಕೆಲವೇ ಗಂಟೆಗಳಲ್ಲಿ ಪ್ರಕಟಗೊಳ್ಳಲಿದೆ. ಹಾನಗಲ್…

ಅಪ್ಪು ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತ ತಮಿಳು ನಟ ವಿಶಾಲ್

ಬೆಂಗಳೂರು: ಪುನೀತ್ ರಾಜ್​​ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವೆ ಎಂದು ತಮಿಳು ನಟ ವಿಶಾಲ್​ ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷದಿಂದ…

ಟಿ20 ವಿಶ್ವಕಪ್ : ಭಾರತಕ್ಕೆ ಮತ್ತೊಂದು ಸೋಲು

ದುಬೈ : ದುಬೈನಲ್ಲಿ ನಡೆದ ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ದ ಹೀನಾಯ ಸೋಲುಂಡಿದೆ. ಇದಕ್ಕೂ ಮುನ್ನ…

ಮೈಲಾಂಡಹಳ್ಳಿಯಲ್ಲಿ ದಲಿತರಿಗೆ ದೇಗುಲ ಪ್ರವೇಶ ನಿಷೇಧ, ಪ್ರತಿಭಟನೆ

ಕೋಲಾರ : ಜಿಲ್ಲೆಯ ಮಾಲೂರು ತಾಲ್ಲೂಕಿನ ಮೈಲಾಂಡಹಳ್ಳಿ ಗ್ರಾಮದಲ್ಲಿ ದಲಿತರಿಗೆ ಚೌಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಅವಕಾಶ ನಿರಾಕರಿಸಿದ ಕಾರಣ ಪೂಜೆ…

2020-21 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಬೆಂಗಳೂರು: 2021ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸರಕಾರ 66 ಸಾಧಕರ ಹೆಸರು ಹಾಗೂ 10 ಸಂಘ ಸಂಸ್ಥೆಗಳಿಗೆ ಸ್ವಾತಂತ್ರ್ಯದ ಅಮೃತ…

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: 17 ಆರೋಪಿಗಳ ವಿರುದ್ಧ ಆರೋಪಗಳನ್ನು ರೂಪಿಸಿದ ನ್ಯಾಯಾಲಯ

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 17 ಆರೋಪಿಗಳ ವಿರುದ್ಧ ಬೆಂಗಳೂರಿನ ಸಂಘಟಿತ ಅಪರಾಧಗಳ ವಿಶೇಷ ನ್ಯಾಯಾಲಯ ಶನಿವಾರ…

‘ಪೃಥ್ವಿ’ಯ ಮಡಿಲು ಸೇರಿದ ‘ಬೆಟ್ಟದ ಹೂ’

ಮಣ್ಣಲ್ಲಿ ಮಣ್ಣಾಗಿ ಹೋದ ಪುನೀತ್ ರಾಜ್‌ಕುಮಾರ್ ಪುನೀತ್ ಅಂತ್ಯಕ್ರಿಯೆಯ ವಿಧಿ-ವಿಧಾನ ನೆರವೇರಿಸಿದ ವಿನಯ್ ರಾಜ್‌ಕುಮಾರ್ ಕಣ್ಣೀರ ಕಡಲಲ್ಲಿ ಅಪ್ಪುವನ್ನು ಬೀಳ್ಕೊಟ್ಟ ಅಭಿಮಾನಿಗಳು…

ಇಂದು ಬೆಳಗ್ಗೆ ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ

ಬೆಂಗಳೂರು : ಪುನೀತ್‌ ರಾಜ್‌ಕುಮಾರ್‌ ಅವರ ಅಂತ್ಯಕ್ರಿಯೆಗೆ ಕಂಠೀರವ ಸ್ಟುಡಿಯೊದ ಆವರಣದಲ್ಲಿರುವ ಡಾ. ರಾಜ್‌ಕುಮಾರ್‌ ಸ್ಮಾರಕ ಬಳಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.…

ಶ್ರೀರಾಮನ ದೇಗುಲಕ್ಕೆ ಭೇಟಿ ನೀಡಿದ್ದ ದಲಿತ ಕುಟುಂಬದ ಮೇಲೆ 20 ಜನರಿಂದ ಹಲ್ಲೆ, ಬೆಳೆ ನಾಶ ಪಡಿಸಿದ ಧುರುಳರು

ಅಹಮದಾಬಾದ್‌ :  ಶ್ರೀರಾಮನ ದೇವಸ್ಥಾನಕ್ಕೆ ಭೇಟಿ ನೀಡಿದ ದಲಿತರ ಮೇಲೆ ಸುಮಾರು 20 ಜನರು ಸೇರಿ ಹಲ್ಲೆ ನಡೆಸಿದ್ದಾರೆ. 20 ಜನರ…

ದಿನವಿಡೀ ಪುನೀತ್ ಪಾರ್ಥಿವ ಶರೀರ ದರ್ಶನಕ್ಕೆ ಅವಕಾಶ

ಬೆಂಗಳೂರು: ಪವರ್​ ಸ್ಟಾರ್​ ಪುನೀತ್ ರಾಜ್​ ಕುಮಾರ್​ ನಿಧನಕ್ಕೆ ಸ್ಟಾರ್​ ನಟರು, ರಾಜಕೀಯ ಮುಖಂಡರು ಸೇರಿದಂತೆ ಲಕ್ಷಾಂತರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.…

ಉಪಚುನಾವಣೆ : ಹಾನಗಲ್, ಸಿಂದಗಿಯಲ್ಲಿ ಮತದಾನ ಆರಂಭ

ಬೆಂಗಳೂರು : ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಮತದಾರರು ಮತದಾನ…

ಎಂಎಸ್‌ಪಿಯನ್ನು ಕಾನೂನು ವ್ಯಾಪ್ತಿಗೆ ತನ್ನಿ- ವರುಣ್ ಗಾಂಧಿ ಆಗ್ರಹ

ನವದೆಹಲಿ: ರೈತರ ಸಮಸ್ಯೆಗಳ ಕುರಿತು ಕೇಂದ್ರ ಸರಕಾರ ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್‌ ಗಾಂಧಿ ವಾಗ್ದಾಳಿ…

ಕನ್ನಡ ಚಿತ್ರರಂಗದ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಬೆಳೆದು ಬಂದ ದಾರಿಯ ಮೆಲುಕು

ಕನ್ನಡ ಚಲನಚಿತ್ರದಲ್ಲಿ “ಅಪ್ಪು’ ಎಂದೇ ಖ್ಯಾತರಾಗಿದ್ದ ನಟ ಪುನೀತ್​ ರಾಜ್​ಕುಮಾರ್ ಇಂದು ನಿಧನರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ…

ಫೇಸ್‌ಬುಕ್ ಮಾತೃಸಂಸ್ಥೆ ಹೆಸರು ಬದಲಾವಣೆ : ಏನಿದು ‘ಮೆಟಾ? ಹೆಸರು ಬದಲಾವಣೆಗೆ ಕಾರಣವೇನು?

ಫೇಸ್‌ಬುಕ್‌ಗೆ ಮೆಟಾ ಎಂದು ಮರು ನಾಮಕರಣ ಮಾರ್ಕ್ ಜುಕರ್ ಬರ್ಗ್ ಮುಂದಿನ ಆಲೋಚನೆ ಹೀಗಿದೆ ಫೇಸ್‌ಬುಕ್, ಇನ್‌ಸ್ಟಾಗ್ರಾಂ, ವಾಟ್ಸಾಪ್ ಒಂದೇ ಬ್ರ್ಯಾಂಡ್…