ರಂಗಪ್ಪನ ಗುಡ್ಡದಲ್ಲಿ ಧಗಧಗ ಬೆಂಕಿ : ಹೊತ್ತಿ ಉರಿದ ಮರಗಳು

ಶಿವಮೊಗ್ಗ : ಕೆಲ ತಿಂಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ಸಾಗರದ ಹುಣಸೋಡಿನಲ್ಲಿ ಸ್ಫೋಟ ಸಂಭವಿಸಿ ಭಾರಿ ಅನಾಹುತ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಇದೀಗ…

ಒಂದೂವರೆ ವರ್ಷದ ನಂತರ ಶಾಲೆಗಳಲ್ಲಿ ಕಲರವ : ಮೊದಲ ದಿನವೇ ಶಿಕ್ಷಕರ ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ಇಂದು ಒಂದರಿಂದ ಐದನೇ ತರಗತಿ ಆರಂಭವಾಗಿವೆ. ಇಷ್ಟು ದಿನ ಮನೆಯಲ್ಲಿದ್ದ ಮಕ್ಕಳು ಶಾಲೆಗೆ ಬಂದಿದ್ದಾರೆ. ಆನ್‌ಲೈನ್‌ ತರಗತಿಯಲ್ಲಿ ಭಾಗವಹಿಸುತ್ತಿದ್ದ…

ಕೂಳೂರು ನಾಗಬನ‌ ಅಪವಿತ್ರಗೊಳಿಸಿರುವ ಘಟನೆ ಖಂಡಿಸಿ ಡಿವೈಎಫ್‌ಐ ಪ್ರತಿಭಟನೆ

ಕೂಳೂರು :  ಕೂಳೂರು ನಾಗಬನ‌ವನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿರುವುದನ್ನು ಖಂಡಿಸಿ ಹಾಗೂ ಆರೋಪಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಡಿವೈಎಫ್‌ಐ ಪಂಜಿಮೊಗರು ಘಟಕ ನೇತೃತ್ವದಲ್ಲಿ…

ಶಿವರಾಮ ಕಾರಂತ ಬಡಾವಣೆ ಹೆಸರಿನಲ್ಲಿ ಭೂಸ್ವಾಧೀನ – ಸ್ಥಳೀಯರ ಆಕ್ರೋಶ

ಬೆಂಗಳೂರು : ಡಾ.ಶಿವರಾಮ ಕಾರಂತ ಬಡಾವಣೆ ಹೆಸರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಬೆಳ್ಳಂಬೆಳಗ್ಗೆ ಭೂಸ್ವಾಧೀನಕ್ಕೆ ಮುಂದಾಗಿದ್ದಾರೆ. ಬಿಡಿಎ ಕ್ರಮಕ್ಕೆ ಸ್ಥಳೀಯರು ಆಕ್ರೋಶ…

ಸರಕಾರಗಳ ದಮನಕಾರಿ ನೀತಿಗಳ ವಿರುದ್ಧ ಹೋರಾಟ ಬಲಗೊಳ್ಳಬೇಕಿದೆ

ಕೋಲಾರ: ಆಳುವ ಸರಕಾರಗಳು ಅನುಸರಿಸುತ್ತಿರುವ ದಮನಕಾರಿ ನೀತಿಗಳಿಂದಾಗಿ ಸಾರ್ವಜನಿಕರ ಬದುಕು ದುಸ್ತರಗೊಂಡಿದೆ ಇದರಿಂದ ಮುಂದಿನ ದಿನಗಳು ಅಪಾಯಕಾರಿಯಾಗುತ್ತದೆ ಇದರ ವಿರುದ್ಧ ಧ್ವನಿಗೂಡಿಸಬೇಕಾಗಿದೆ…

ಪಾಕ್‌ ವಿರುದ್ಧ ಭಾರತಕ್ಕೆ ಸೋಲು, ಪಂದ್ಯ ಗೆದ್ದು ಇತಿಹಾಸ ನಿರ್ಮಿಸಿದ ಪಾಕ್

‌ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಪಾಕ್‌ ಗೆ ಮೊದಲ ಗೆಲವು ಆರಂಭಿಕ ಬ್ಯಾಟ್ಸ್‌ಮನ್‌ಗಳ ವೈಫಲ್ಯ ಮುಂದಿನ ಪಂದ್ಯಗಳಲ್ಲಿ ಭಾರತ ಗೆಲ್ಲಲೇಬಾಕದ ಒತ್ತಡ  …

ಯುವಜನತೆ ಉದ್ಯೋಗದ ಹಕ್ಕಿಗಾಗಿ ಬೀದಿಗಿಳಿಯಬೇಕಾಗಿದೆ- ಮುನೀರ್ ಕಾಟಿಪಳ್ಳ

ಬಂಟ್ವಾಳ : ಯುವಜನತೆ ಉದ್ಯೋಗದ ಹಕ್ಕಿಗಾಗಿ ಬೀದಿಗಿಳಿಯಬೇಕಾಗಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಕರೆ ನೀಡಿದ್ದಾರೆ. “ತುಳುನಾಡಿನ ಅಭಿವೃದ್ಧಿಯಲ್ಲಿ ತುಳುನಾಡಿನ…

ಜಿ.ಟಿ ಡಿ ಉಳಿಸಿಕೊಳ್ಳುವ ಪ್ರಶ್ನೆ ಬಂದಾಗ ನೋಡೋಣ – ಕುಮಾರಸ್ವಾಮಿ

ಮೈಸೂರು: ಜಿ.ಟಿ.ದೇವೇಗೌಡರನ್ನು ಉಳಿಸಿಕೊಳ್ಳುವ ಪ್ರಶ್ನೆ ಬಂದಾಗ ಏನ್ ಹೇಳಬೇಕು ಆ ವೇಳೆ ಉತ್ತರ ಕೊಡುತ್ತೇನೆಂದು ಎಚ್ ಡಿಕೆ ಮಾರ್ಮಿಕವಾಗಿ ನುಡಿಯುವ ಮೂಲಕ…

ಬೊಗಸೆಯಲ್ಲಿ ನೀರು ಕುಡಿಯುವ ದಲಿತರು

ಯಾದಗಿರಿ: ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಅಸ್ಪೃಶ್ಯತೆ ಜೀವಂತವಾಗಿದ್ದು, ಹುಣಸಗಿ ತಾಲೂಕಿನ ಬೊಮ್ಮಗುಡ್ಡ ಗ್ರಾಮದ ಹೋಟೆಲ್ ನಲ್ಲಿ ದಲಿತರು ಬೊಗಸೆಯಲ್ಲಿ ನೀರು ಕುಡಿಯುತ್ತಿರುವ…

ಬೆಂಕಿ ಪೊಟ್ಟಣಕ್ಕೂ ಬೆಲೆ ಏರಿಕೆ ಬಿಸಿ : 14 ವರ್ಷಗಳ ನಂತರ ದರ ಏರಿಕೆ

ನವದೆಹಲಿ : ಈಗಾಗಲೇ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆಯಿಂದ ಜನರು ಕಂಗೆಟ್ಟಿದ್ದಾರೆ. ಈ ಬೆನ್ನಲ್ಲೆ ಬೆಂಕಿ ಪೊಟ್ಟಣದ…

ನಮ್ಮ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಅವಾಂತರ ; ಕೆಳಕ್ಕೆ ಬಿದ್ದ ಕ್ರೇನ್

ಬೆಂಗಳೂರು: : ನಮ್ಮ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಅವಘಡ ಸಂಭವಿಸಿದೆ. ಫೇಸ್-2 ಕಾಮಗಾರಿ ವೇಳೆ 40 ಅಡಿ ಎತ್ತರದಿಂದ ಕ್ರೇನ್​…

ಸಾಹಿತಿ ಡಾ. ರಂಗಾರೆಡ್ಡಿ ಕೋಡಿರಾಂಪುರ ನಿಧನ

ಬೆಂಗಳೂರು: ಸಾಹಿತಿ ರಂಗಾರೆಡ್ಡಿ ಕೋಡಿರಾಂಪುರ ಅವರು ಭಾನುವಾರ ಬೆಳಗ್ಗೆ ನಿಧರನಾರದರು. ಮೃತರು ಪತ್ನಿ, ಇಬ್ಬರು ಪುತ್ರರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.…

ಕೃಷಿನೀತಿ ಪರಿಶೀಲಿಸಿ ರೈತರನ್ನು ಕಾಪಾಡಿ – ವರುಣ್ ಗಾಂಧಿ

ನವದೆಹಲಿ : ಉತ್ತರ ಪ್ರದೇಶದ ರೈತ ಸಮೋಧ ಸಿಂಗ್ ಕಳೆದ 15 ದಿನಗಳಿಂದ ತಾನು ಬೆಳೆದ ಭತ್ತವನ್ನು ಮಾರಾಟ ಮಾಡಲು ಮಂಡಿ…

ಅಹೋರಾತ್ರಿ ಕಾಡುವ ಕಿರಂ ಕಾರ್ಯಕ್ರಮದ ಕವಿಗೋಷ್ಠಿಗೆ ಕವಿತೆಗಳ ಆಹ್ವಾನ

ಬೆಂಗಳೂರು: 2011ರಿಂದ ಜನಸಂಸ್ಕೃತಿ ಮತ್ತು ಕಾವ್ಯಮಂಡಲ ಸಂಯುಕ್ತ ಆಶ್ರಯದಲ್ಲಿ ನಡೆಸಿಕೊಂಡು ಬರುತ್ತಿರುವ ಕಾಡುವ ಕಿರಂ ಕಾರ್ಯಕ್ರಮ ಈ ಬಾರಿ ಡಿಸೆಂಬರ್ ನಲ್ಲಿ…

ಯುವ ನೀತಿಯೋ, ಬಿಜೆಪಿ ನೀತಿಯೋ

ಬೆಂಗಳೂರು: 2021ರ ಕರ್ನಾಟಕ ಯುವ ನೀತಿ ರೂಪಿಸಲು ರಾಜ್ಯ ಸರ್ಕಾರವು 13 ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿದೆ. ಈ ಸಮಿತಿಯಲ್ಲಿ ಹೆಚ್ಚಿನ…

ಮಹಿಳಾ ಕಾಂಗ್ರೆಸ್‌ನಿಂದ ಸಂಸದ ನಳೀನ್ ಕಟೀಲ್‌ಗೆ ಫಿನಾಯಿಲ್ ರವಾನೆ

ಕೊಪ್ಪಳ: ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆಯನ್ನು ವಿರೋಧಿಸಿ…

ಭಾರತದಲ್ಲಿ ನೂರು ಕೋಟಿ ಲಸಿಕೆ ನೀಡಿದ್ದು ನಿಜವೆ?

ಬೆಂಗಳೂರು; ಭಾರತ ಗುರುವಾರ ಶತಕೋಟಿ ಡೋಸ್ ಕೊರೊನಾ ಲಸಿಕೆ ಪೂರೈಸುವ ಮೂಲಕ ಮಹತ್ತರ ಮೈಲಿಗಲ್ಲು ಸಾಧಿಸಿದೆ. ಭಾರತದಲ್ಲಿ ವಿತರಿಸಲಾಗಿರುವ ಲಸಿಕೆಯ ಪ್ರಮಾಣ…

ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ವಾಹನ ವಶಕ್ಕೆ

ಕೊಟ್ಟೂರು: ಆಕ್ರಮವಾಗಿ ಪಡಿತರ ಧಾನ್ಯವನ್ನು ಸಾಗಿಸುತ್ತಿದ್ದ ಲಾರಿಯನ್ನು ಇಲ್ಲಿನ ತಹಶೀಲ್ದಾರ್ ಎಂ.ಕುಮಾರಸ್ವಾಮಿ ನೇತೃತ್ವದ ತಂಡ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ…

ಜನಪರ ಚಳುವಳಿ‌ಗಳು ನನಗೆ ಹೆಗಲು ನೀಡಿದವು – ವಿಠಲ ಮಲೆಕುಡಿಯ

ಹತ್ತು ವರ್ಷದ ಸುದೀರ್ಘ ಹೋರಾಟದಲ್ಲಿ ವಿಠಲ ಮಲೆಕುಡಿಯ ಹಾಗೂ ಅವರ ತಂದೆಗೆ ಜಯ ಸಿಕ್ಕಿದೆ. ಅವರ ಮೇಲೆ ಹೊರಿಸಿದ್ದ ದೇಶದ್ರೋಹದ ಕೇಸ್…

ಪೆಟ್ರೋಲ್ ಡೀಸೇಲ್ ಬೆನ್ನಲ್ಲೆ ಶತಕ ಬಾರಿಸಿದ ತರಕಾರಿ!

ಬೆಂಗಳೂರು : ಪೆಟ್ರೋಲ್ ಹಾಗೂ ಡೀಸೆಲ್ ದರ ಶತಕ ದಾಟಿದ ನಂತರ ಬೆಲೆ ಹೆಚ್ಚಳದ ಕಾವು ತರಕಾರಿ, ಹಣ್ಣಿಗೂ ತಟ್ಟಿದೆ. ನಿತ್ಯ…