ಬೆಂಗಳೂರು : ತಾಲೀಬಾನಿಗಳು ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳಲ್ಲಿಯೂ ಇದ್ದಾರೆ ಎಂದು ಹೇಳುವ ಮೂಲಕ ಸ್ವಪಕ್ಷದ ಸಿ.ಟಿ.ರವಿಗೆ ಮಾಜಿ ಸಚಿವ ಎಚ್.…
Author: ಜನಶಕ್ತಿ Janashakthi
ಮಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಅನೈತಿಕ ಪೊಲೀಸ್‌ಗಿರಿ ಸಂಘಪರಿವಾರದವರ ಬಗ್ಗೆ ಪೊಲೀಸರಿಗೆ ಸಾಫ್ಟ್ ಕಾರ್ನರ್ ಯಾಕೆ?
ಮಂಗಳೂರಿನಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ ಅನೈತಿಕ ಪೊಲೀಸ್ ಗಿರಿ. ಪೊಲೀಸರ ಎದುರಿನಲ್ಲಿಯೇ ನಡೆಯುತ್ತಿದೆ ಸಂಘಪರಿವಾರದ ಗೂಂಡಾಗಿರಿ, ಆರೋಪಿಗಳ ಬಗ್ಗೆ ಸರಕಾರಕ್ಕೆ ಸಾಫ್ಟ್…
ಬಸ್ ಪಾಸ್ ಅವಧಿ ವಿಸ್ತರಣಗೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಹಾವೇರಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಹೊಸ ಬಸ್ ಪಾಸ್ ವಿತರಣೆ ಮಾಡುವವರೆಗೂ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ ಕಲ್ಪಿಸಲು ಆಗ್ರಹಿಸಿ…
ಕೊರೋನಾದಿಂದ ಮೃತಪಟ್ಟವರಿಗೆ 1 ಲಕ್ಷ ಪರಿಹಾರ ; ಆದೇಶ ಹಿಂಪಡೆದ ಬೊಮ್ಮಾಯಿ ಸರ್ಕಾರ
ಬೆಂಗಳೂರು : ಒಕ್ಕೂಟ ಸರ್ಕಾರವು ಕೊರೊನಾದಿ೦ದಾಗಿ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ 50 ಸಾವಿರ ರೂ.ಗಳು ನೀಡಬೇಕು ಎಂದು ಸೂಚನೆ ನೀಡಿದ್ದರಿಂದ, ರಾಜ್ಯ…
ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಆಯ್ಕೆ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಉದ್ಘಾಟಿಸಲಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ…
ಶಿಕ್ಷಣವನ್ನು ಕೇಸರಿಕರಣ ಹಾಗೂ ಖಾಸಗಿಕರಣ ಮಾಡುವ ಹುನ್ನಾರವೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ: ಧೃವನಾರಾಯಣ್
ಬೆಂಗಳೂರು : ‘ಶ್ರೇಣಿಕೃತ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟಿರುವ ಮನುವಾದಿ ಬಿಜೆಪಿ ದೇಶದ ಶಿಕ್ಷಣವನ್ನು ಕೇಸರಿಕರಣ ಮಾಡುವುದರ ಜತೆಗೆ ಖಾಸಗಿಕರಣ ಮಾಡಲು…
ದೇಗುಲ ಪ್ರವೇಶಿಸಿದ ದಲಿತ ವ್ಯಕ್ತಿಗೆ ದಂಡ : ಪಶ್ಚಾತಾಪಕ್ಕೆ 5 ಲಕ್ಷ ದಂಡ ಕಟ್ಟಲು ಆಜ್ಞಾಪಿಸಿದ್ದ ಗ್ರಾಮಸ್ಥರು
ಕಾರಟಗಿ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರ ಗ್ರಾಮದಲ್ಲಿ ದಲಿತ ಸಮುದಾಯದ ಮಗು ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ಮಗುವಿನ ಪಾಲಕರಿಗೆ ದಂಡ…
ಕೋವಿಡ್ ಐಸೊಲೇಷನ್ ಭೋಗಿಗೆ ಬೆಂಕಿ
ಹಾಸನ: ಕೊರೋನಾ ರೋಗಿಗಳ ಐಸೊಲೇಷನ್ ಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದ ರೈಲು ಬೋಗಿಗಳಿಗೆ ಅರಸಿಕೆರೆ ಜಂಕ್ಷನ್ ನಲ್ಲಿ ಬೆಂಕಿ ಹತ್ತಿಕೊಂಡಿದೆ. ಮಂಗಳವಾರ ರಾತ್ರಿ…
ರಾಹುಲ್ ಗಾಂಧಿ ಸಮ್ಮುಖದಲ್ಲಿ ಕನ್ನಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ
ದೆಹಲಿ: ಸಿಪಿಐ ಪಕ್ಷದ ಮುಖಂಡ ಕನ್ಹಯ್ಯಾ ಕುಮಾರ್ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ದೆಹಲಿಯ…
ಉಪ ಚುನಾವಣೆ ದಿನಾಂಕ ನಿಗದಿ : ಮೂರು ಪಕ್ಷಗಳಲ್ಲಿ ಗರಿಗೆದರಿದ ಚಟುವಟಿಕೆ
ಬೆಂಗಳೂರು : ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಬೆನ್ನಲ್ಲೆ ಆಡಳಿತ ಪಕ್ಷ ಬಿಜೆಪಿ,…
ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸುರೇಶ್ ಗೌಡ ರಾಜೀನಾಮೆ?
ತುಮಕೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿ.ಸುರೇಶ್ ಗೌಡ…
ವೈದ್ಯ ವಿದ್ಯಾರ್ಥಿಗಳ ಮೇಲೆ ಸಂಘಪರಿವಾರದ ಬೆಂಬಲಿಗರಿಂದ ದಾಂಧಲೆ
ಮಂಗಳೂರು: ಪೋಲಿಸ್ ಇನ್ಸ್ ಪೆಕ್ಟರ್ ಎದುರೇ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಬಳಿ ಭಾನುವಾರ ಸಂಜೆ…
ಮೇಲಧಿಕಾರಿ ಕಿರುಕುಳ : ಸಾರಿಗೆ ನೌಕರ ಆತ್ಮಹತ್ಯೆ
ಮಂಗಳೂರು : ಮೇಲಾಧಿಕಾರಿಗಳ ಕಿರುಕುಳಕ್ಕೆ ನೊಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ಇಂದು ನಡೆದಿದೆ. ಮಂಗಳೂರು ವಿಭಾಗದ ಮೂರನೇ…
ಬೆಂಗಳೂರಿನ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ನಗರದ ಲಕ್ಕಸಂದ್ರದಲ್ಲಿ ಮೂರು ಅಂತಸ್ತಿನ ಬಹುಮಹಡಿ ಮನೆ ಕುಸಿತವಾಗಿದೆ. ಪ್ರಾಥಮಿಕ…
ಉತ್ತಮ ಪ್ರತಿಕ್ರಿಯೆಯೊಂದಿಗೆ ಆರಂಭಗೊಂಡಿದೆ ‘ಭಾರತ್ ಬಂದ್’
ಬೆಂಗಳೂರು : ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ‘ಭಾರತ್ ಬಂದ್’ ಆರಂಭವಾಗಿದೆ.…
ಕುಂಬಾರರ ಕಲೆ ನಶಿಸುತ್ತಿದೆ – ಜಿ.ಪಂಕಜ ಆತಂಕ
ಕೋಲಾರ: ಕುಂಬಾರ ಸಮುದಾಯದ ಉಪಕಸುಬುಗಳು ನಾಶವಾಗುತ್ತಿದ್ದು ಸಮಾಜದ ಏಳಿಗೆಗೆ ಶಿಕ್ಷಣ ಮಾತ್ರ ದಾರಿದ್ವೀಪವಾಗಿದ್ದು ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡುವ ಮೂಲಕ ಸಮುದಾಯದ…
ಕೃಷಿ ಕಾಯ್ದೆಗಳನ್ನು ಹಿಂತೆಗೆಯಲು ಒತ್ತಾಯಿಸಿ ಸೆಪ್ಟೆಂಬರ್ 27 ರ ರಾಷ್ಟವ್ಯಾಪಿ ಹೋರಾಟಕ್ಕೆ 100 ಕ್ಕೂ ಹೆಚ್ಚು ಸಾಹಿತಿ ಕಲಾವಿದರ ಬೆಂಬಲ
ಬೆಂಗಳೂರು : ಕೃಷಿ ಕಾಯ್ದೆ ರದ್ದಿಗಾಗಿ ದೇಶವ್ಯಾಪಿ ನಡೆಯುತ್ತಿರುವ ಭಾರತ್ ಬಂದ್ ಗೆ ಎಂ.ಎಸ್.ಸತ್ಯು, ಡಾ.ಕೆ.ಮರುಳಸಿದ್ದಪ್ಪ, ಡಾ.ವಿಜಯ, ದೇವನೂರು ಮಹದೇವ, ಬೋಳುವಾರು…
ಹೊಸ ಶಿಕ್ಷಣ ನೀತಿ ಜಾರಿಯ ಹುನ್ನಾರವನ್ನು ಅರಿಯಬೇಕಿದೆ – ದುರ್ಗಾದಾಸ್
ಹಾವೇರಿ: ಆಡಳಿತ ಪಕ್ಷ ಈ ಶಿಕ್ಷಣ ನೀತಿ ಒಳಿತನ್ನೆ ಮಾಡುತ್ತೆ ಅಂತ ಹೇಳುತ್ತಿದ್ದಾರೆ. ಆದರೆ ಇಂತಹ ಗಂಭೀರ ವಿಷಯವನ್ನು ಲೋಕಸಭೆ ಹಾಗೂ…
ಸೇವಾ ಪರಮೋಧರ್ಮ ಎಂಬುದರಲ್ಲಿ ಭಾರತ ನಂಬಿಕೆಯಿಟ್ಟಿದೆ – ಪ್ರಧಾನಿ ಮೋದಿ
ವಾಷಿಂಗ್ಟನ್ : ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇಂದು ವಿಶ್ವಸಂಸ್ಥೆಯಲ್ಲಿ ನಡೆದ 76ನೇ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದರು. ಹಿಂದಿ ಭಾಷೆಯಲ್ಲಿ ಮಾತನಾಡಿದ…
ಬರಿಗೈನಿಂದಲೇ ಚರಂಡಿ ಸ್ವಚ್ಛಗೊಳಿಸಿದ ಪೌರ ಕಾರ್ಮಿಕರು
ಮಂಡ್ಯ: ಪೌರ ಕಾರ್ಮಿಕರು ಬರಿಗೈಲಿ ಮೋರಿ ಸ್ವಚ್ಛಗೊಳಿಸಿದ ದೃಶ್ಯಗಳು ಮಂಡ್ಯದಲ್ಲಿ ಕಂಡುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೊಗಳು ಸಾಕಷ್ಟು ಸದ್ದು ಮಾಡುತ್ತಿದ್ದು…