ನಿರಂತರ ಮಳೆ : ಲಕ್ಷಾಂತರ ಹೆಕ್ಟೇರ್ ಬೆಳೆ ಹಾನಿ : ಕಣ್ಣೀರಲ್ಲಿ ಅನ್ನದಾತ

ಬೆಂಗಳೂರು : ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸಾಕಷ್ಟು ಅವಾಂತರ ಸೃಷ್ಟಿಸುತ್ತಿದೆ. ಮಳೆಯ ಆರ್ಭಟಕ್ಕೆ ಮನೆಗಳೆಲ್ಲ…

ಆಂಧ್ರ ಪ್ರದೇಶದಲ್ಲಿ ಭಾರಿ ಮಳೆ: 23ಕ್ಕೇರಿದ ಸಾವಿನ ಸಂಖ್ಯೆ, ನೂರಾರು ಮಂದಿ ನಾಪತ್ತೆ

ಆಂಧ್ರಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಪ್ರವಾಹ ರಾಜ್ಯ ಸರ್ಕಾರಿ ಸಂಸ್ಥೆಯ ಮೂರು ಬಸ್‌ಗಳು ಕೊಚ್ಚಿಹೋಗಿ 12 ಮಂದಿ ಸಾವು ರಾಯಲಸೀಮೆ ಭಾಗದಲ್ಲಿ…

ಪಾಕಿಸ್ತಾನ್‌ ಜಿಂದಾಬಾದ್‌ ಪ್ರಕರಣ : ಪತ್ರಕರ್ತ ಹರೀಶ್‌ ಸೇರಿ ಮೂವರ ಬಂಧನ

ಮಡಿಕೇರಿ : ಶನಿವಾರ ಸಂತೆಯಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಅಂಬೇಡ್ಕರ್ ಝಿಂದಾಬಾದ್ ಎಂದು ಘೋಷಣೆ ಕೂಗಿದ್ದ ವಿಡಿಯೋ ತಿರುಚಿ…

ಬಿಡಿಎ ಕಚೇರಿ ಮೇಲೆ ಎಸಿಬಿ ದಾಳಿ : ದಾಖಲೆಗಳ ಪರಿಶೀಲನೆ

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ACB) ಅಧಿಕಾರಿಗಳ ಬೃಹತ್ ದಾಳಿ ನಡೆದಿದ್ದು, ಎಸಿಬಿ…

ಭಾರತದ ಶ್ರಮಜೀವಿಗಳ ವಿಜಯ – ಸಿಐಟಿಯು ಬಣ್ಣನೆ

ಬೆಂಗಳೂರು :  ಎಸ್‌ಕೆಎಂ ನೇತೃತ್ವದಲ್ಲಿ ನಡೆದ ಐತಿಹಾಸಿಕ ರೈತರ ಹೋರಾಟಕ್ಕೆ ಮಣಿದ ಮೋದಿ ಸರಕಾರ ಕೃಷಿ ಕಾಯಿದೆಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಲು ಮತ್ತು…

ರೈತರ ಐತಿಹಾಸಿಕ ವಿಜಯ : ಯಾರೆಲ್ಲ ಏನು ಹೇಳಿದರು? ಪ್ರತಿಕ್ರಿಯೆ ನೋಡಿ

ಬೆಂಗಳೂರು :  ದೇಶದಾದ್ಯಂತ ರೈತರ ಹೋರಾಟ, ಪ್ರತಿಭಟನೆಗಳನ್ನು ಎದುರಿಸಿರುವ ಕೇಂದ್ರ ಸರ್ಕಾರದ ಮೂರೂ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ನಿರ್ಧರಿಸಿರುವುದಾಗಿ ಪ್ರಧಾನಿ ನರೇಂದ್ರ…

ಮೂರೂ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ನಿರ್ಧಾರ – ಪ್ರಧಾನಿ ಮೋದಿ

ನವದೆಹಲಿ : ವಿವಾದಿತ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲು ಪ್ರಧಾನಿ ಮೋದಿ ಸರ್ಕಾರ ನಿರ್ಧರಿಸಿದೆ. ಇಂದು ಬೆಳಿಗ್ಗೆ ಮಾಡಿದ ಭಾಷಣದಲ್ಲಿ ಮೂರೂ…

ರಾಜ್ಯದಲ್ಲಿ ಭಾರೀ ಮಳೆ : ಶಾಲಾ ಕಾಲೇಜುಗಳಿಗೆ ರಜೆ, ಬೀದಿಗೆ ಬಿದ್ದ ರೈತರು

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಸೇರಿ 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ…

ಹಂಸಲೇಖ ಬೆಂಬಲಕ್ಕೆ ನಿಂತ ವಿದ್ಯಾರ್ಥಿಗಳು

ಬೆಂಗಳೂರು : ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರ ಹೇಳಿಕೆಯನ್ನು ಬೆಂಬಲಿಸಿ ಇಂದು ಬೆಂಗಳೂರು ವಿವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬೆಂಗಳೂರು ವಿಶ್ವವಿದ್ಯಾಲಯದ…

ಸತ್ಯ ಹೇಳಿದ ವೀರ್‌ದಾಸ್‌ ರಾಷ್ಟ್ರದ್ರೋಹಿಯಾದ! ಸ್ವಾತಂತ್ರ್ಯ ಹೋರಾಟವನ್ನು ಅವಮಾನಿಸಿದ ಕಂಗನಾ ದೇಶಭಕ್ತೆಯಾದಳು!!

ಗುರುರಾಜ ದೇಸಾಯಿ ಸತ್ಯ ನುಡಿಯುವವರಿಗೆ ಭಾರತದಲ್ಲಿ ಕಾಲವಿಲ್ಲ ಎಂಬ ಮಾತು ಮತ್ತೊಮ್ಮೆ ನಿಜವಾಗಿದೆ.  ನಟ ಹಾಗೂ ಸ್ಟಾಂಡ್​ಅಪ್​ ಕಾಮೆಡಿಯನ್ ವೀರ್​ ದಾಸ್‌ರವರು​…

ʻನಾವು ಪ್ರಚಾರದ ಗೊಂಬೆಗಳಲ್ಲʼ ಪೋಷಣ್‌ ಸೀರೆ ನೀಡದಂತೆ ಅಂಗನವಾಡಿ ನೌಕರರ ಆಗ್ರಹ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಸಮವಸ್ತ್ರವಾಗಿ ನೀಡುವ ಸೀರೆಯ ಅಂಚಿನ ಮೇಲೆ ಕೇಂದ್ರ ಸರ್ಕಾರದ ಪೋಷಣ್ ಅಭಿಯಾನದ ಜಾಹೀರಾತು ಮುದ್ರಿಸಿರುವುದಕ್ಕೆ ಕಾರ್ಯಕರ್ತೆಯರು ತೀವ್ರ…

ಉಪಹಾರದಲ್ಲಿ ಹಾವಿನ‌ ಮರಿ! 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಯಾದಗಿರಿ: ವಿದ್ಯಾರ್ಥಿಗಳ ಉಪಾಹಾರದಲ್ಲಿ ಹಾವು ಪತ್ತೆಯಾಗಿದ್ದು, 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಯಾದಗಿರಿ ತಾಲೂಕಿನ ಅಬ್ಬೆತುಮಕೂರನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ…

ಹುಚ್ಚ ಬಸ್ಯಾ ಇನ್ನಿಲ್ಲ , ಆತನ ಅಂತ್ಯಕ್ರಿಯೆಗೆ ಸೇರಿದ್ದು ಐದು ಸಾವಿರ ಮಂದಿ

ಹೂವಿನ ಹಡಗಲಿ : ಹೂವಿನ ಹಡಗಲಿ ಜನರ ಅಚ್ಚುಮೆಚ್ಚಿನ ಹುಚ್ಚ ಬಸ್ಯಾ ನಿಧನರಾಗಿದ್ದಾರೆ. ಬಸ್ಯಾನ ನಿಧನಕ್ಕೆ ಸಾವಿರಾರು ಜನ ಕಣ್ಣೀರು ಸುರಿಸಿದ್ದಾರೆ.…

ಕಸಾಪ ಚುನಾವಣೆ : ಮಹೇಶ್ ಜೋಷಿ ತಿರಸ್ಕರಿಸುವಂತೆ ಸಾಹಿತಿಗಳ ಮನವಿ

ರಾಜಕೀಯ ಪಕ್ಷಗಳ ಭಾಗವಹಿಸುವಿಕೆಗೆ ವಿರೋಧ ರಾಜಕೀಯ ಪಕ್ಷಗಳ ಭಾಗವಹಿಸುವಿಕೆ ಕಸಾಪ ಆಶಯಕ್ಕೆ ವಿರುದ್ಧ ರಾಜಕೀಯ ಪಕ್ಷಗಳ ಬೆಂಬಲ ಪಡೆದಿರುವ ಅಭ್ಯರ್ಥಿಗಳಿಗೆ ಮತ…

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಎರಡು ಫ್ಲ್ಯಾಟ್​ಗಳಿಗೆ ಆವರಿಸಿದ ಬೆಂಕಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸಮೀಪದ ಅಪಾರ್ಟ್​ಮೆಂಟ್​ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪ್ರಾಣ ಉಳಿಸಿಕೊಳ್ಳಲು ನಿವಾಸಿಗಳು ಫ್ಲ್ಯಾಟ್​​ನಿಂದ ಓಡಿಬಂದಿದ್ದಾರೆ. ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ,…

ವಿಧಾನಸಭಾ ಕ್ಷೇತ್ರಕ್ಕೆ ಸಿಕ್ಕ ಶಾಸಕರ ನಿಧಿ ಎಷ್ಟು? ಶಾಸಕರು ಬಳಸಿದ್ದೆಷ್ಟು?

ಗುರುರಾಜ ದೇಸಾಯಿ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದಸ್ಯರಿಗೂ ಸಮಾನವಾಗಿ ಶಾಸಕರ ನಿಧಿಯನ್ನು ಹಂಚಿಕೆ ಮಾಡುವ ಪದ್ದತಿ ಜಾರಿಯಲ್ಲಿದೆ. ಪ್ರತಿ ವರ್ಷ…

ವಂಚನೆ ಆರೋಪ ಬಿಡಿಎ ಅಧಿಕಾರಿಗಳ ವಿರುದ್ಧ ಎಫ್​ಐಆರ್

ಬೆಂಗಳೂರು : ನಗರದಲ್ಲಿನ ಬಿಡಿಎ ಅಧಿಕಾರಿಗಳ ಲಂಚಾವತಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಈಗ ಬರೋಬ್ಬರಿ 1 ಕೋಟಿ 70 ಲಕ್ಷ…

ಈ ದೇಶದ್ ಕಥೆ ಇಷ್ಟೇ ಕಣಮ್ಮೋ – ಹಂಸಲೇಖ ಬೆಂಬಲಕ್ಕೆ ನಿಂತ ಕವಿರಾಜ್

ಬೆಂಗಳೂರು : “ಈ ದೇಶದ್ ಕಥೆ ಇಷ್ಟೇ ಕಣಮ್ಮೋ..ಇಲ್ಲ್ ಚಿಂತೇ (ಚಿಂತನೆ) ಮಾಡಿ ಲಾಭ ಇಲ್ಲಮ್ಮೋ..”ಎಂದು ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿ…

ಧಾರಾಕಾರ ಮಳೆ, ಹೈರಾಣಾದ ರೈತರು

ಹಾಸನ: ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಮತ್ತು ಸೋಮವಾರ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಸೋಮವಾರ ಸಂಜೆ ಆರು ಗಂಟೆಗೆ ಶುರುವಾದ ಮಳೆ…

ಗುಣಮಟ್ಟದ ಊಟ ಕೊಡಿ ಎಂದು ಕೇಳಿದ್ದಕ್ಕೆ, ಮೂವರು ವಿದ್ಯಾರ್ಥಿಗಳನ್ನು ಹೊರ ಹಾಕಿದ ವಾರ್ಡನ್‌

ತುಮಕೂರು: ತಾಲ್ಲೂಕಿನ ಹೆಬ್ಬೂರು ಸಮೀಪದ ನರಸಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೂವರು…