ಮೆಟ್ರೊ ಕಾಮಗಾರಿ ಎಫೆಕ್ಟ್​​ : ನಾಗವಾರ ರಸ್ತೆ ಕುಸಿತ!

ಬೆಂಗಳೂರು: ನಮ್ಮ ಮೆಟ್ರೊ  ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ ರಸ್ತೆ ಮಧ್ಯದಿಂದ ಭೂಕುಸಿತ ನಡೆದ ಪ್ರಕರಣ ಗುರುವಾರ ವರದಿಯಾಗಿದೆ. ನಾಗವಾರ ಮುಖ್ಯ…

ಬಿಸಿಲಿನ ತಾಪಮಾನಕ್ಕೆ ಕರಗಿದ ಅಬ್ರಹಾಂ ಲಿಂಕನ್‌ ಮೇಣದ ಪ್ರತಿಕೃತಿ

ಅಮೆರಿಕ : ರಾಜಧಾನಿ ವಾಷಿಂಗ್ಟನ್‌ನಲ್ಲಿ ಬಿಸಿಲಿನ ತಾಪಮಾನ ಏರಿಕೆಗೆ ಮಾಜಿ ಅಧ್ಯಕ್ಷ ಅಬ್ರಹಾಂ ಲಿಂಕನ್‌ ಮೇಣದ ಪ್ರತಿಕೃತಿ ಕರಗುತ್ತಿರುವುದು ವರದಿಯಾಗಿದೆ. ಕಳೆದ…

ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ ಜೈಲಿನಿಂದ ಬಿಡುಗಡೆ

ಯು.ಎಸ್  ಬೇಹುಗಾರಿಕೆ ಆರೋಪ ತಪ್ಪೊಪ್ಪಿಗೆ ನಂತರ ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ ಯುನೈಟೆಡ್…

ಹಾಲಿನ ದರ ಹೆಚ್ಚಳಕ್ಕೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಹಾಲಿನ ದರ ಹೆಚ್ಚಳದ ಸರ್ಕಾರದ ನಿರ್ಧಾರ ಇದೀಗ ವಿಪಕ್ಷಗಳಿಗೆ ಅಸ್ತ್ರವಾಗಿದ್ದು, ಸರ್ಕಾರದ ಗ್ಯಾರೆಂಟಿಯೋಜನೆಗಳಿಂದಾಗಿ ಬೆಲೆ ಏರಿಕೆಯಂತಹ ಪರಿಸ್ಥಿತಿ ಸರ್ಕಾರಕ್ಕೆ ತಲೆದೋರಿದ್ದು, ಜನರ…

ಮೂಳೆ ಮುರಿತಕ್ಕೆ ಮೆಹಂದಿ! ಸರ್ಕಾರಿ ದಾದಿಯೊಬ್ಬರ ಸಲಹೆ

ಹಾಸನ: ಸರ್ಕಾರಿ ಆಸ್ಪತ್ರೆಯ ದಾದಿಯೊಬ್ಬರು ಮೂಳೆ ಮುರಿದ ವೃದ್ಧನ ನೋವಿಗೆ ಮೆಹಂದಿ ಹಚ್ಚುವಂತೆ ಸಲಹೆ ನೀಡಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ…

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ಗೆ ಬೆಂಗಳೂರು ನ್ಯಾಯಾಲಯ ಜಾಮೀನು ಮಂಜೂರು

ಬೆಂಗಳೂರು: ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡಿದ ಪ್ರಕರಣದಲ್ಲಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ಗೆ ಬೆಂಗಳೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.…

ಚನ್ನಪಟ್ಟಣ ಉಪಚುನಾವಣೆ : ಎಚ್‌ಡಿಕೆ ಮತ್ತು ಡಿಕೆ ಸಹೋದರರ ಜಿದ್ದಾಜಿದ್ದಿನ ಕಣ

ರಾಮನಗರ:”ಯಾರು ಏನೇ ಟೀಕೆ ಮಾಡಲಿ. ನಾನು ಚನ್ನಪಟ್ಟಣ ಕ್ಷೇತ್ರದ ಜನರ ಋಣ ತೀರಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿರುವುದು ಪರೋಕ್ಷವಾಗಿ…

ನಾಟಕ ವಿಮರ್ಶೆ | “ಗೋರ್ ಮಾಟಿ”

ಬರಿ ನಾಟಕವಲ್ಲ ಬಂಜಾರ ಜನಾಂಗದ ಕಲೆ, ಸಂಸ್ಕೃತಿ ಮತ್ತು ಬದುಕು ಬವಣೆಗಳ ಅನಾವರಣ – ಎಚ್.ಆರ್.ನವೀನ್ ಕುಮಾರ್, ಹಾಸನ ಬಂಜಾರ ಸಮುದಾಯ…

ಪ್ರಜಾಪ್ರಭುತ್ವ ವಿರೋಧಿ’ ಕ್ರಿಮಿನಲ್ ಕಾನೂನುಗಳನ್ನು ತಡೆ ಹಿಡಿಯುವಂತೆ 3700 ಕ್ಕೂ ಹೆಚ್ಚಿನ ನಾಗರೀಕರಿಂದ ವಿಪಕ್ಷಗಳಿಗೆ ಮನವಿ ಪತ್ರ

ವರದಿ :ನಾಗರಾಜ ನಂಜುಂಡಯ್ಯ ನವದೆಹಲಿ : ‘ಪ್ರಜಾಪ್ರಭುತ್ವ ವಿರೋಧಿ’ ಕ್ರಿಮಿನಲ್ ಕಾನೂನುಗಳನ್ನು ತಡೆ ಹಿಡಿಯುವಂತೆ 3700 ಕ್ಕೂ ಹೆಚ್ಚಿನ ನಾಗರೀಕರು ಒತ್ತಾಯಿಸಿದ್ದಾರೆ.…

ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಮತ್ತು ಕೇಂದೀಕರಣವನ್ನು ಹಿಂತೆಗೆದು ಕೊಳ್ಳಬೇಕು-ಸಿಪಿಐ(ಎಂ) ಆಗ್ರಹ

ನವದೆಹಲಿ : ಕೇಂದ್ರೀಕೃತ ಅಖಿಲ ಭಾರತ ಪರೀಕ್ಷಾ ಪ್ರಕ್ರಿಯೆಗಳನ್ನು ಆವರಿಸಿರುವ ದುಷ್ಟ ಬೆಳವಣಿಗೆಗಳ ಬಗ್ಗೆ ಸಿಪಿಐ(ಎಂ) ಪೊಲಿಟ್ ಬ್ಯೂರೋ ತೀವ್ರ ಆತಂಕವನ್ನು ವ್ಯಕ್ತಪಡಿಸಿದೆ.…

ಅಂಗನವಾಡಿಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಮುಖ್ಯಮಂತ್ರಿ ಸಹಮತ

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕ್ಕೆ  ಸಿಎಂ ಸೂಚನೆ ಬೆಂಗಳೂರು: ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಸಮ್ಮತಿ ಬೆಂಗಳೂರು : ರಾಜ್ಯದ…

ಶಾಲಾ ಪೂರ್ವ ಶಿಕ್ಷಣದ ಅಗತ್ಯತೆ, ಪರಿಣಾಮಗಳ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿಗೆ ಆಗ್ರಹ

ಬೆಂಗಳೂರು: ರಾಜ್ಯದ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳಲ್ಲಿ 4-6 ವರ್ಷಗಳ ಒಳಗಿನ ಮಕ್ಕಳಿಗೆ ಎಲ್‌ಕೆಜಿ, ಯುಕೆಜಿ ಶಿಕ್ಷಣವನ್ನು ಪ್ರಾರಂಭಿಸಲು ಮುಂದಾಗಿರುವುದು ಅವೈಜ್ಞಾನಿಕವಾಗಿದ್ದು,…

ಸಂಸತ್ತಿನ ಹಂಗಾಮಿ ಸ್ಪೀಕರ್‌ ಆಗಿ ಭರ್ತೃಹರಿ ಮೆಹತಾಬ್

ನವದೆಹಲಿ: ಮಹತಾಬ್ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಬಿಜೆಪಿ ಸಂಸದ ಭರ್ತೃಹರಿಗೆ ಮೊದಲು ಪ್ರಮಾಣ ವಚನ ಬೋಧಿಸಿದರು. 18ನೇ…

ಅರವಿಂದ್‌ ಕೇಜ್ರಿವಾಲ್‌ ದೆಹಲಿ ಹೈಕೋರ್ಟಿನ ನಿರ್ಧಾರಕ್ಕಾಗಿ ಕಾಯಬೇಕು: ಜುಲೈ 26 ಕ್ಕೆ ತಿರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಇದೀಗ ರದ್ದುಗೊಂಡಿರುವ ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಅರ್ಜಿಯ ಕುರಿತು ದೆಹಲಿ ಹೈಕೋರ್ಟ್‌ನ…

2024 ರ ಚುನಾವಣೆಯ ನಂತರ ಮೊದಲ ಲೋಕಸಭಾ ಅಧಿವೇಶನ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ (ಜೂನ್ 24) ಹೊಸದಾಗಿ ಚುನಾಯಿತ ಸದಸ್ಯರು ಮತ್ತು ಪ್ರಧಾನಿ ಮೋದಿಯವರ ಪ್ರಮಾಣ ವಚನ…

ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ 17 ಮಂದಿ

ಬೆಂಗಳೂರು: ಇತ್ತೀಚಿಗೆ ವಿಧಾನಸಭೆಯಿಂದ ವಿಧಾನಸಭೆಗೆ ಅವಿರೋಧವಾಗಿ ಆಯ್ಕೆಯಾದ ಹಾಗೂ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾದ ನೂತನ ವಿಧಾನ ಪರಿಷತ್ ಸದಸ್ಯರು…

ಖ್ಯಾತ ಸಾಹಿತಿ ಪ್ರೊ. ಕಮಲ ಹಂಪನಾ ನಿಧನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಸಾಹಿತಿ, ಸಂಶೋಧಕರಾಗಿರುವ…

ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ

ಹಾಸನ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಹತ್ಯೆ ಪ್ರಕರಣ ದ ಬೆನ್ನಲ್ಲೆ ಈಗ ರೇವಣ್ಣ ಹಿರಿಯ ಮಗನ…

ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಧಕ್ಕೆ ಆಗದಂತೆ ಕ್ರಮ – ಸಚಿವರ ಭರವಸೆ ಮೇಲೆ ಪ್ರತಿಭಟನೆ ಮುಂದೂಡಿಕೆ

ಇನ್ನೆರಡು ದಿನದಲ್ಲಿ ಇತ್ಯರ್ಥವಾಗದಿದ್ದರೆ ಮತ್ತೆ ಪ್ರತಿಭಟನೆ – ಸಂಘಟನೆಯ ಎಚ್ಚರಿಕೆ ಬೆಂಗಳೂರು: ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಯಾವುದೇ ರೀತಿಯಿಂದಲೂ ಧಕ್ಕೆ ಆಗದಂತೆ…

ಹೊಸ ಶಿಕ್ಷಣ ನೀತಿಯ ಅವೈಜ್ಞಾನಿಕ ಮಾನದಂಡದಿಂದ ಅಂಗನವಾಡಿಗಳ ಉಳಿವಿಗೆ ಕುತ್ತು: ಮುಂದುವರೆದ ಅಂಗನವಾಡಿ ನೌಕರರ ಹೋರಾಟ

ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಒಂದು ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ…